CATEGORY

ರಾಜ್ಯ

ನಾನು ಯಾವತ್ತೂ ಒಳಮೀಸಲಾತಿ ವಿರೋಧಿ ಅಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಹೊಸಪೇಟೆ: ರಾಜ್ಯದಲ್ಲಿ ಜಾತಿಗಣತಿ ಅನುಷ್ಠಾನ ಅಚ್ಚುಕಟ್ಟಾಗಿ ನಡೆಯಬೇಕು.‌ ಜಾತಿ ಗಣತಿ ಅನುಷ್ಠಾನದಿಂದ ಯಾವುದೇ ಕಾರಣಕ್ಕೂ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಕೆಟ್ಟ ಹೆಸರು ಬರುವಂತಹ ಕೆಲಸ ಮಾಡಬಾರದು ಎಂದು ಎಐಸಿಸಿ ಅಧ್ಯಕ್ಷ...

ನಟ ದರ್ಶನ್‌ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ ನಿಧನ; ಛಾಲೆಂಜಿಂಗ್‌ ಸ್ಟಾರ್‌ ಸಂತಾಪ

ಬೆಂಗಳೂರು: ನಟ ದರ್ಶನ್‌ ಅವರ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದ ಹೊನ್ನೇಗೌಡ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ದರ್ಶನ್ ಎಕ್ಸ್‌ ನಲ್ಲಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅನೇಕ ವರ್ಷಗಳಿಂದ...

ಅರ್ಹರಿಗೆ ಭೂಮಿ, ಆಸ್ತಿಗಳ ಡಿಜಿಟಲೀಕರಣ 6,7 ನೇ ಗ್ಯಾರಂಟಿಗಳು: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ವಿಜಯನಗರ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ...

ರೂ.4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ಬರುವುದು ಒಂದು ರೂ.ಗೆ 14 ಪೈಸೆ ಮಾತ್ರ: ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ: ರಾಹುಲ್‌, ಖರ್ಗೆ ಭಾಷಣ; ಸಿಎಂ ಡಿಸಿಎಂ ಜೋಡಿಗೆ ಮೆಚ್ಚುಗೆ, ಬಿಜೆಪಿ ವಿರುದ್ಧ ವಾಗ್ದಾಳಿ

ಹೊಸಪೇಟೆ: ಸರ್ಕಾರಕ್ಕೆ 2 ವರ್ಷ ತುಂಬಿರುವ ಸಂಭ್ರಮದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶ ಆರಂಭವಾಗಿದೆ. ಸಮಾರಂಭದಲ್ಲಿ ಪಕ್ಷದ ಮುಖಂಡರ ಜತೆಗೆ ಲಕ್ಷಾಂತರ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ...

ಮುಂದುವರೆಯುವ ಮಳೆ: ಬೆಂಗಳೂರಿನಲ್ಲಿ 3 ದಿನ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ವಾಯುಭಾರ ಕುಸಿತದಿಂದಾಗಿ ಇಂದೂ ಸಹ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರೆಯಲಿದ್ದು, 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ ಗೆ ಹಾಜರಾದ ದರ್ಶನ್‌, ಪವಿತ್ರಾ; ಕೈ ಕೈ ಹಿಡಿದು ಹೊರಬಂದ ಜೋಡಿ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇಂದು ನಡೆಯಿತು.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ-1 ಆರೋಪಿಯಾಗಿದ್ದರೆ ನಟ ದರ್ಶನ್ ಎ-2 ಆರೋಪಿಯಾಗಿದ್ದಾರೆ....

ಅಬಕಾರಿ, ಪರವಾನಗಿ ಶುಲ್ಕ ದುಪ್ಪಟ್ಟು ಹೆಚ್ಚಳ; ನಾಳೆಯಿಂದ ಮದ್ಯ ಮಾರಾಟಗಾರರ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಕಳೆದ ಎರಡು ವರ್ಷಗಳಲ್ಲಿ ಹಲವು ಬಾರಿ ಅಬಕಾರಿ ಹಾಗೂ ಪರವಾನಗಿ ಶುಲ್ಕವನ್ನು ಏರಿಕೆ ಮಾಡುತ್ತಾ ಬಂದಿದೆ. ಈ ಬೆಲೆ ಏರಿಕೆಯನ್ನು ಖಂಡಿಸಿ ಡಿಸ್ಟಿಲರಿಗಳು ಮತ್ತು...

ಬೆಂಗಳೂರು ಮಳೆ ತಂದ ಅವಾಂತರ: ಧರೆಗುರುಳಿದ 30 ಮರ, 29 ಕೆರೆಗಳು ಭರ್ತಿ, ಮನೆ ಅಪಾರ್ಟ್‌ ಮೆಂಟ್‌ ಗಳು ಜಲಾವೃತ

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿವಿಧ ಭಾಗಗಳಲ್ಲಿ ನಗರದಲ್ಲಿ 30 ಕ್ಕೂ ಹೆಚ್ಚು ಮರಗಳು ಹಾಗೂ 50 ಕ್ಕೂ ಹೆಚ್ಚು ರೆಂಬೆಗಳು ಧರೆಗುರುಳಿವೆ. ಇವುಗಳನ್ನು ತೆರವುಗೊಳಿಸುವಲ್ಲಿ...

ನಕಲಿ ಷೇರು ಮಾರುಕಟ್ಟೆ ಆಪ್‌ ನಂಬಿ 2.39  ಕೋಟಿ ರೂ. ಕಳದುಕೊಂಡ ಟೆಕಿ

ಬೆಂಗಳೂರು: ಷೇರು ಮಾರುಕಟ್ಟೆ ಆಪ್‌ ಜಾಹಿರಾತು ನಂಬಿ ಸಾಫ್ಟ್‌ ವೇರ್‌ ಎಂಜಿನಿಯರ್‌ ವೊಬ್ಬರು 2.39  ಕೋಟಿ ರೂ. ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದು ಅವರು ವೈಟ್‌ ಫೀಲ್ಡ್‌ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು...

Latest news