CATEGORY

ರಾಜ್ಯ

ಹಕ್ಕಿಜ್ವರದ ಬಗ್ಗೆ ಆತಂಕ ಬೇಡ, ಎಚ್ಚರಿಕೆ ವಹಿಸಿ; ದಿನೇಶ್ ಗುಂಡೂರಾವ್ ಸಲಹೆ

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆದರೂ ಮೊಟ್ಟೆ...

ಬೆಳಗಾವಿ: ಪ್ರೇಯಸಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಳಗಾವಿ: ಮದುವೆಗೆ ಒಪ್ಪದ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿದ ಯುವಕ, ಅದೇ ಚೂರಿಯಿಂದ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಇಲ್ಲಿನ ಶಹಾಪುರದ ನವಿ ಗಲ್ಲಿ ಎಂಬಲ್ಲಿ ನಡೆದಿದೆ. ಶಹಾಪುರದ...

ಕಾವೇರಿ ನೀರು ಪೋಲು: ರೂ.21 ಲಕ್ಷ ದಂಡ ಸಂಗ್ರಹ

ಬೆಂಗಳೂರು: ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಬೆಂಗಳೂರು ಜಲ ಮಂಡಳಿ ಹದಿನೈದು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಒಂದು ವೇಳೆ ಕಾವೇರಿ ನೀರನ್ನು ಕಾರು ತೊಳೆಯುವುದು, ಗಿಡಗಳಿಗೆ ನೀರು ಹಾಕುವುದು ಮೊದಲಾದ...

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನಗಳಿಗೆ ನೋ ಎಂಟ್ರಿ

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನಗಳ ಪ್ರವೇಶವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧಿಸಿದೆ. ಮಾರ್ಚ್.2ರಂದು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಸಂಭವಿಸಿದ ಮೊದಲ ಅಪಘಾತದ ನಂತರ ಈ ಕ್ರಮ...

ರಾಜ್ಯ ಸರ್ಕಾರದಲ್ಲಿ 2.76 ಲಕ್ಷ ಹುದ್ದೆ ಖಾಲಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಉಳಿದಿವೆ. ಒಟ್ಟು 7,80,748 ಮಂಜೂರಾದ ಹುದ್ದೆಗಳ ಪೈಕಿ 5,04,362 ಹುದ್ದೆಗಳು ಮಾತ್ರ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಗೆ...

ಅಪಹರಣಕ್ಕೊಳಗಾಗಿದ್ದ ದಂಪತಿ ಪುತ್ರ ರಕ್ಷಣೆ; ಆರೋಪಿಗಳ ಬಂಧನ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದಲ್ಲಿರುವ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ಮಾರ್ಚ್ 1ರಂದು ದಂಪತಿ ಹಾಗೂ ಮಗುವನ್ನು ಅಪಹರಿಸಿದ್ದ ಉತ್ತರ ಕರ್ನಾಟಕ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದಲ್ಲಿರುವ...

ಕೈಯಲ್ಲೇ ಬಜೆಟ್‌ ಬರೆದು ಮಂಡಿಸಿದ ಛತ್ತೀಸಗಢ ಹಣಕಾಸು ಸಚಿವ

ರಾಯ್‌ಪುರ: ಕಂಪ್ಯೂಟರ್‌ ಮುದ್ರಿತ ಪ್ರತಿ ಅಥವಾ ಟ್ಯಾಬ್‌ ಬಳಕೆಯ ತಂತ್ರಜ್ಞಾನ ಯುಗದಲ್ಲಿ ಛತ್ತೀಸಗಢದ ಹಣಕಾಸು ಸಚಿವ ಒ.ಪಿ ಚೌಧರಿ ಅವರು 100 ಪುಟಗಳ ಬಜೆಟ್‌ ಅನ್ನು ಕೈಯಲ್ಲೇ ಬರೆದು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ...

ಸುಳ್ಳು ದಾಖಲೆ ಸೃಷ್ಟಿಸಿ ಮಹಿಳಾ ಸಂಘದ ಹೆಸರಿನಲ್ಲಿ 1.75 ಕೋಟಿ ರೂ ಸಾಲ ಪಡೆದ ಬ್ಯಾಂಕ್ ಮಾಜಿ ಅಧ್ಯಕ್ಷ; ತನಿಖೆಗೆ ಆಗ್ರಹ

ಕೋಲಾರ: ಮಹಿಳಾ ಸ್ವ ಸಹಾಯ ಸಂಘಗಳ ಮೂಲಕ ಮಹಿಳೆಯರ ಸ್ವಾವಲಂಭಿ ಬದುಕಿಗೆ ಒಂದಷ್ಟು ಚೈತನ್ಯ ತುಂಬುತ್ತಿದ್ದ ಕೋಲಾರ ಚಿಕ್ಕಬಳ್ಳಾಪುರ ಸಹಕಾರಿ ಬ್ಯಾಂಕ್ ರಾಜಕೀಯ ಮೇಲಾಟಕ್ಕೆ ಸಿಲುಕಿ ಇತ್ತ ಚುನಾವಣೆಯೂ ನಡೆಸಲಾಗದೇ ಅತ್ತ ಮಹಿಳೆಯರಿಗೆ...

ಕೆಪಿಎಸ್ ಸಿ ಪ್ರೊಬೆಷನರಿ ಗೆಜೆಟೆಡ್ ಹುದ್ದೆಗಳ ಪರೀಕ್ಷಾ ಲೋಪ; ಸಿಎಂ ಪ್ರ.ಕಾ. ಎಲ್.ಕೆ. ಅತೀಕ್ ಅವರಿಗೆ ಕರವೇ ಪ್ರಶ್ನೆಗಳು

ಬೆಂಗಳೂರು: 384 ಪ್ರೊಬೆಷನರಿ ಗೆಜೆಟೆಡ್ ಅಧಿಕಾರಿಗಳ ಹುದ್ದೆಗೆ ಕಳೆದ ಡಿಸೆಂಬರ್ ನಲ್ಲಿ ನಡೆದ ಮರುಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆದ ಅನ್ಯಾಯವನ್ನು ಸರಿಪಡಿಸುವುದಕ್ಕೆ ಮುಖ್ಯಮಂತ್ರಿಗಳನ್ನು ದಾರಿತಪ್ಪಿಸುತ್ತಿದ್ದೀರಿ ಎಂಬ ಗಂಭೀರ ಆರೋಪ ನಿಮ್ಮ ಮೇಲಿದೆ....

ಅಂಬೇಡ್ಕರ್ ವಿಡಂಬನೆ ನಾಟಕ: ಪ್ರಕರಣ ರದ್ದು

ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್) ಪ್ರದರ್ಶಿಸಿದ ಆರೋಪದಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ ಸಿ- ಎಸ್‌ ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ...

Latest news