ಶಿವಮೊಗ್ಗ, ಮೇ 16 : ಜಿಲ್ಲೆಯಲ್ಲಿ ಮೂರು ದಿನಗಳ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಒಳಗೊಂಡ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಿ,...
ವಿಜಯನಗರ: ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
ಬೆಂಗಳೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಒಳಪಡುವ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಮತ್ತು ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕುಡಿಯುವ ನೀರು ಒದಗಿಸಲು ಅರಣ್ಯ ಇಲಾಖೆ...
ಕೊಪ್ಪಳ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದ್ದು ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿಗೆ ಸಮೀಪದ ಬಸಾಪುರದಲ್ಲಿ...
ಮೈಸೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರು ನಿನ್ನೆಯಷ್ಟೆ ಬದಲಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸದಾಗಿ ಜಾರಿಗೆ ಬಂದಿರುವ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ...
ಬೆಂಗಳೂರು: ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ. ಶಾಸಕರು ಮತ್ತು ಅನೇಕ ಸಂಘಸಂಸ್ಥೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಹೈಕೋರ್ಟ್...
ಬೆಂಗಳೂರು: ಬೆಂಗಳೂರಿನ ಹರೇ ಕೃಷ್ಣ ದೇವಸ್ಥಾನ (ಇಸ್ಕಾನ್ ) ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ದೇಗುಲದ ಒಡೆತನ ಬೆಂಗಳೂರು ಇಸ್ಕಾನ್ ಸೊಸೈಟಿಗೆ...
ಬೆಂಗಳೂರು: ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸರ್ಕಾರಿ...
ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ.
ಕೋಮುವಾದ...
ಬೆಂಗಳೂರು: ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಇಂದು ಸೂಚನೆ ನೀಡಿದೆ.
ಸೋನು ನಿಗಮ್ ವಿರುದ್ಧ...