CATEGORY

ರಾಜ್ಯ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಮುಟ್ಟಿಸಿದ ಲೋಕಾಯುಕ್ತ ಇಲಾಖೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಮುಟ್ಟಿಸಿದ್ದಾರೆ. ಬೆಂಗಳೂರು ನಗರದ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿ.ವಿ, ತುಮಕೂರಿನ ನಿರ್ಮಾಣ ಕೇಂದ್ರದ...

ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳುತ್ತಾ ಸಾಮಾಜಿಕ ನ್ಯಾಯದ ವಿರೋಧಿಗಳ ಜತೆ ಸೇರುವುದು ಸರಿಯಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳುತ್ತಾ ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಸೇರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಕಾವೇರಿ ನಿವಾಸದಲ್ಲಿ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ "ಒಳಕೋವೆ" ಕೃತಿ ಬಿಡುಗಡೆಗೊಳಿಸಿ,...

ಮೆಜೆಸ್ಟಿಕ್‌ ನಿರ್ಮಾತೃ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಪುತ್ಥಳಿ ಅನಾವರಣ; ಕೊಡುಗೆ ಸ್ಮರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದಕ್ಷ ಆಡಳಿತಗಾರ, ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಆರ್ ಗುಂಡೂರಾವ್ ಅವರ ಪುತ್ಥಳಿಯನ್ನು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ ಬಳಿಯ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ನಂತರ...

ಎರಡು ವರ್ಷದಲ್ಲಿ ನಾಲ್ಕು ಬಾರಿ ಬಿಯರ್‌ ಬೆಲೆ ಹೆಚ್ಚಳ; ಆದಾಯ ಸಂಗ್ರಹಕ್ಕೆ ಸರ್ಕಾರ ಕಂಡುಕೊಂಡ ಮಾರ್ಗ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷಗಳಾಗಿದ್ದು, ಬಿಯರ್ ಬೆಲೆಯನ್ನು ನಾಲ್ಕನೇ ಬಾರಿಗೆ ಏರಿಸಲಾಗಿದೆ. ಪ್ರಸ್ತುತ ಬಿಯರ್‌ ಮೇಲೆ ಶೇ.195 ರಷ್ಟು ಅಬಕಾರಿ ಸುಂಕ ವಿಧಿಸಲಾಗುತ್ತಿದ್ದು ಇದೀಗ ಶೇ.2೦0...

ಸಿಎಂ ಮೇಲೆ ಮೊಟ್ಟೆ ಎಸೆತ ಪ್ರಕರಣದ ಆರೋಪಿ ಶವವಾಗಿ ಪತ್ತೆ: ಯಸಳೂರಿನ ಪ್ರಪಾತದಲ್ಲಿ ಪತ್ತೆ; ಬಯಲಾಗದ ಕೊಲೆಯ ರಹಸ್ಯ

ಸಕಲೇಶಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಪತ್ ಅಲಿಯಾಸ್ ಶಂಭು ಶವವಾಗಿ ಪತ್ತೆಯಾಗಿದ್ದಾನೆ. ಈತನ ಶವ ತಾಲೂಕಿನ ಯಸಳೂರು ಹೋಬಳಿಯ ಮಾಗೇರಿ ಸಮೀಪದ ಕಲ್ಲಹಳ್ಳಿ ಗ್ರಾಮದ...

ಗಂಗಾ ಆರತಿ ಮಾದರಿಯಲ್ಲಿ KRS ನಲ್ಲಿ ಶಾಶ್ವತ ಕಾವೇರಿ ಆರತಿ ಆಯೋಜನೆ; ಉನ್ನತ ಮಟ್ಟದ ಸಮಿತಿ ನಿರ್ಧಾರ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ...

ಜಾಗೃತಿ ಅಭಿಯಾನದ ಪರಿಣಾಮ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 30ರಷ್ಟು ಇಳಿಕೆ

ಬೆಂಗಳೂರು: ಕಳೆದ 2 ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 30ರಷ್ಟು ಇಳಿಕೆ ಕಂಡುಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದಾರೆ. ನಗರದಲ್ಲಿ ಸೈಬರ್ ಅಪರಾಧ...

ಆಸ್ತಿ ಮಾಲೀಕರಿಗೆ ಗುಡ್‌ ನ್ಯೂಸ್;‌ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ; ಸಚಿವ ಬಿ.ಎಸ್.ಸುರೇಶ್

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ...

2025ರ ಸಾಲಿನ ಭಾಷಾಂತರ ಪ್ರಶಸ್ತಿಗೆ ಪ್ರವೇಶಗಳನ್ನು ಆಹ್ವಾನಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯು 2025ರ ಸಾಲಿನ ಭಾಷಾಂತರ ಪ್ರಶಸ್ತಿಗೆ ಪ್ರವೇಶಗಳನ್ನು ಆಹ್ವಾನಿಸಿದೆ. ಇಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅದರೊಂದಿಗೆ ಅನುವಾದಿತ ಪುಸ್ತಕದ ಒಂದು ಪ್ರತಿಯನ್ನು ಇದೇ ಮೇ 31...

ಸರ್ಕಾರವೇ 108 -ಆ್ಯಂಬುಲೆನ್ಸ್ ಸೇವೆ ಒದಗಿಸಲು ನಿರ್ಧರಿಸಿದೆ: ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರು: ಇನ್ನು ಮುಂದೆ ಯಾವುದೇ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸದೆ ಸರ್ಕಾರವೇ 108 -ಆ್ಯಂಬುಲೆನ್ಸ್ ಸೇವೆ ಒದಗಿಸಲು ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ. ಈಗಾಗಲೇ ಚಾಮರಾಜನಗರದಲ್ಲಿ ಸರ್ಕಾರದಿಂದಲೇ 108...

Latest news