ವಿಜಯಪುರ, ಜೂನ್ -16: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ...
ಇಡೀ ರಾಜ್ಯದಲ್ಲಿ ಕನ್ನಡವನ್ನೇ ಹೆಚ್ಚಾಗಿ ಮಾತನಾಡುವ ಜನರಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರು ಮಂಡ್ಯದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ವಿಷಯದಲ್ಲಿ 3571 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಪರೀಕ್ಷೆ ತೆಗೆದುಕೊಂಡಿದ್ದ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಸಿನಿಮಾ ರಂಗದಲ್ಲಿ ದೊಡ್ಡ ಹೆಸರು ಮಾಡಿದ್ದ ದರ್ಶನ್ ವೈಯಕ್ತಿಕ ವರ್ತನೆ ಬಗ್ಗೆ ಹಲವರಿಗೆ ಅಸಮಾಧಾನವಿತ್ತು. ನಟನ ಬಂಧನ ಬಳಿಕ ಈಗೀಗ ದರ್ಶನ್‌ಗೆ ಸಂಬಂಧಿಸಿದ ಒಂದೊಂದೆ...
ಬೆಂಗಳೂರು: ಕಾಂತಾರ ಚಿತ್ರದ ನಾಯಕನಟಿ ಸಪ್ತಮಿ ಗೌಡ ವಿರುದ್ಧ ಮಾನಹಾನಕಾರಿ ಹೇಳಿಕೆ ನೀಡದಂತೆ ನ್ಯಾಯಾಲಯ ಯುವ ರಾಜಕುಮಾರ್ ಪತ್ನಿ ಶ್ರೀದೇವಿ ಅವರಿಗೆ ನಿರ್ಬಂಧ ಹೇರಿದೆ.
ನಟ ಯುವ ರಾಜಕುಮಾರ್ ಮತ್ತು ಶ್ರೀದೇವಿ ಬೈರಪ್ಪ ದಾಂಪತ್ಯದಲ್ಲಿ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆಘಾತಕಾರಿ ಮಾಹಿತಿಗಳು ಹೊರಬರುತ್ತಿದ್ದು, ಸ್ನಾನಕ್ಕೆ ನೀರು ಕಾಯಿಸುವ ಹೀಟರ್ ನಿಂದ ಆತನಿಗೆ ಕರೆಂಟ್ ಶಾಕ್ ಕೊಟ್ಟಿದ್ದ, ಸುಟ್ಟಿದ್ದ ಮಾಹಿತಿ ಈಗ ಹೊರಬಿದ್ದಿದೆ.
ದರ್ಶನ್ ಮತ್ತು...
ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ...
ಪಕ್ಷನಿಷ್ಠೆಯನ್ನು ಬಿಟ್ಟು ತಮಗೆ ಸಮಾಜದಲ್ಲಿ ಅಸ್ಮಿತೆಯನ್ನು ತಂದುಕೊಟ್ಟ ಸಾಂಸ್ಕೃತಿಕ ಕ್ಷೇತ್ರಕ್ಕೆ ಬದ್ಧತೆ ತೋರುವುದು ಎಲ್ಲಾ ಅಕಾಡೆಮಿಗಳು ಹಾಗೂ ಪ್ರಾಧಿಕಾರದ ಪದಾಧಿಕಾರಿಗಳ ಕರ್ತವ್ಯವಾಗಿದೆ. ಆಯ್ಕೆಗೊಂಡವರನ್ನು ಪಕ್ಷದ ಕಾರ್ಯಸೂಚಿಗಳಿಂದ ಹೊರಗಿಟ್ಟು ಗೌರವಾನ್ವಿತವಾಗಿ ನಡೆಸಿಕೊಳ್ಳುವುದು ರಾಜಕೀಯ ಪಕ್ಷಗಳ...
ಬೆಂಗಳೂರು: ಪೆಟ್ರೋಲ್ ಮತ್ತು ಡೀಜೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸುವುದರೊಂದಿಗೆ ಪೆಟ್ರೋಲ್ ಬೆಲೆ 3 ರೂ, ಡೀಸೆಲ್ ಬೆಲೆ 3 ರೂ. 50 ಪೈಸೆ ಹೆಚ್ಚಳವಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಗೆಜೆಟ್ ಪ್ರಕಟಣೆ...
ಕೇಂದ್ರ ಸಾಹಿತ್ಯ ಅಕಾಡೆಮಿ 2024ನೇ ಸಾಲಿನ ಯುವ ಪುರಸ್ಕಾರ ಮತ್ತು ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ.
ಶ್ರುತಿ ಬಿ.ಆರ್. ಅವರ ಜೀರೋ ಬ್ಯಾಲೆನ್ಸ್ ಕವನ ಸಂಕಲನಕ್ಕೆ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದ್ದು, ಕೃಷ್ಣಮೂರ್ತಿ ಬಿಳಿಗೆರೆಯವರ...
ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ : ಸಿಎಂ ಸಿದ್ದರಾಮಯ್ಯ
ಮೈಸೂರು, ಜೂನ್ 15: ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ...