CATEGORY

ರಾಜ್ಯ

ಆಪರೇಷನ್‌ ಸಿಂಧೂರ ವಿವರ ನೀಡಿದ ಕರ್ನಲ್ ಸೋಫಿಯಾ ಬೆಳಗಾವಿ ಸೊಸೆ

ಬೆಳಗಾವಿ: ಬುಧವಾರ ಮುಂಜಾನೆ ಭಾರತ ಪಾಕಿಸ್ತಾನದ ಮೇಲೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಇಂಚಿಂಚೂ ವಿವರಗಳನ್ನು ಜಗತ್ತಿನ ಮುಂದೆ ತೆರೆದಿಟ್ಟ ಕರ್ನಲ್ ಸೋಫಿಯಾ ಖುರೇಶಿ ಅವರು ಬೆಳಗಾವಿಯ ಸೊಸೆ ಎಂದು ತಿಳಿದು ಬಂದಿದೆ. ಈ...

ಬೈಯಪ್ಪನಹಳ್ಳಿ ಮೆಟ್ರೋ ನಿಲ್ಯಾಣದಲ್ಲಿ ಕ್ಯೂ.ಆರ್ ಟಿಕೆಟ್ ಯಂತ್ರಗಳ ವ್ಯವಸ್ಥೆ; ಟಿಕೆಟ್ ಪಡೆಯುವುದು ಸುಲಭ, ಪ್ರಯಾಣ ಆರಾಮ

ಬೆಂಗಳೂರು: ಪ್ರಯಾಣಿಕರ ಅನುಭವವನ್ನುಸುಗಮಗೊಳಿಸಲು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ  ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಸದಾ ಮುಂದು. ಈ ಪ್ರಯತ್ನದ ಭಾಗವಾಗಿ, ಬಿಎಂಆರ್‌ ಸಿಎಲ್ ಬೈಯಪ್ಪನಹಳ್ಳಿ ಮೆಟ್ರೋ ನಿಲ್ಯಾಣದಲ್ಲಿ 10 ನೂತನ...

ಪರಿಶಿಷ್ಟ ಜಾತಿ ಸಮೀಕ್ಷೆ: ಕೋಲಾರದಲ್ಲಿ ಪರಿಶೀಲನೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಆಯೋಗ

ಕೋಲಾರ: ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಗೆ ನೇಮಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್ ದಾಸ್ ಮತ್ತು ಅವರ ಏಕ ಸದಸ್ಯ ಆಯೋಗವು ಇಂದು ಕೋಲಾರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಜಾತಿ ಸಮೀಕ್ಷೆ ಪ್ರಕ್ರಿಯೆಯ...

ಆಪರೇಷನ್ ಸಿಂಧೂರ್ ಯಶಸ್ವಿ: ಯಾವ ಸಚಿವರು ಏನು ಹೇಳಿದರು?

ಬೆಂಗಳೂರು: ಪಹಲ್ಗಾಮ್‌  ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ  'ಆಪರೇಷನ್ ಸಿಂಧೂರ್ ' ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ...

ಪಹಲ್ಗಾಮ್‌ ದಾಳಿ ರೂವಾರಿ ಸಾಜ್ಜದ್ ಗುಲ್‌; ಈತ ಪದವಿ ಪಡೆದಿದ್ದು ಬೆಂಗಳೂರಿನಲ್ಲಿ, ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ಉದ್ಯಾನವನದಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಕೃತ್ಯದ ಹೊಣೆಯನ್ನು ಪಾಕಿಸ್ತಾನದ ಲಷ್ಕರ್ ಎ ತೈಬಾದ ಅಂಗಸಂಸ್ಥೆ ದಿ ರೆಸಿಸ್ಟಂಟ್ ಫ್ರಂಟ್‌ (TRF) ಹೊತ್ತಿದೆ. ಈ ಕೃತ್ಯದ ರೂವಾರಿ TRF...

ಆಪರೇಷನ್ ಸಿಂಧೂರ್ ಯಶಸ್ವಿ: ಸೇನೆ ಹೆಸರಿನಲ್ಲಿ ವಿಶೇಷ ಪೂಜೆಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ‌ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ಇಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು...

ಮಾಕ್‌ ಡ್ರಿಲ್: ದೇಶದ ಜನತೆ ಏನು ಮಾಡಬಾರದು ಎಂದು ಎಚ್ಚರಿಕೆ ಸಂದೇಶ ನೀಡಿದ ನಿವೃತ್ತ ಸೇನಾಧಿಕಾರಿ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು ಮುಂಜಾನೆ ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಾಕ್‌...

ಮೊಬೈಲ್‌ ಮೂಲಕ ಶೌಚಾಲಯದಲ್ಲಿ ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ ಸ್ವೀಟ್‌ ಶಾಪ್‌ ನೌಕರನ ಬಂಧನ

ಬೆಂಗಳೂರು: ಶೌಚಾಲಯದಲ್ಲಿ ರಹಸ್ಯವಾಗಿ ಮೊಬೈಲ್‌ ಮೂಲಕ ಮಹಿಳೆಯರನ್ನು ಸೆರೆ ಹಿಡಿಯುತ್ತಿದ್ದ ಆರೋಪದ ಮೇಲೆ ಕೋರಮಂಗಲದ ಪ್ರಖ್ಯಾತ ಸ್ವೀಟ್‌ ಹೌಸ್‌ ಆನಂದ್‌ ಸ್ವೀಟ್ಸ್‌ ನ ಹೌಸ್‌ ಕೀಪರ್‌ ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಖಾಸಗಿ...

ಖ್ಯಾತ ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ; ಗಣ್ಯರ ಸಂತಾಪ

ಬೆಂಗಳೂರು: ಖ್ಯಾತ ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ಅವರು ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 94 ವರ್ಷದ ಸಿದ್ದಲಿಂಗಯ್ಯ ಅವರು ಪತ್ನಿಯನ್ನು ಅಗಲಿದ್ದಾರೆ. ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ 3...

ಆಪರೇಷನ್‌ ಸಿಂಧೂರ ಎಫೆಕ್ಟ್: ಅಣೆಕಟ್ಟು, ವಿಮಾನ ನಿಲ್ದಾಣಗಳಿಗೆ ಭದ್ರತೆ: ಸಚಿವ ಪರಮೇಶ್ವರ

ಬೆಂಗಳೂರು: ಪಾಕಿಸ್ತಾನದ ವಿರುದ್ಧ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ವಿಮಾನ ನಿಲ್ದಾಣ ಹಾಗೂ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್...

Latest news