ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ಕುಸುಮ್ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಸಲಹೆ ಸೂಚನೆಗಳನು ನೀಡಿದರು.
ಕುಸುಮ್ ಬಿ ಯೋಜನೆಯಡಿ...
ಹುಬ್ಬಳ್ಳಿ: ಮೈಸೂರು ನಗರಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಜಾರಿ ನಿರ್ದೇಶನಾಲಯ (ಇಡಿ)ದ ಕಾರ್ಯವೈಖರಿ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು ಆ ಪಕ್ಷದ ಮುಖಂಡರಿಗೆ ನಾಚಿಕೆಯಾಗಬೇಕು ಎಂದು...
ಸರ್ವಾಧಿಕಾರಿ ಮನೋಭಾವನೆಯ ಮೋದಿ ಸರಕಾರ ಅಗತ್ಯ ಇದ್ದಾಗಲೆಲ್ಲಾ ಈ ತನಿಖಾ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷಕ್ಕೆ ಬಳಸುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಇಡಿ ಮಾತ್ರವಲ್ಲ, ಸಿಬಿಐ, ಐಟಿ...
ಮಂಗಳೂರು: ಧರ್ಮಸ್ಥಳ ಅತ್ಯಾಚಾರ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ ಐ ಟಿ)ವು ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ ಆರಂಭಿಸಬೇಕು ಎಂದು ಕಣ್ಮರೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್...
ಕನಕಪುರ: ಬಿಜೆಪಿ, ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಏಕೆ ದಾಳಿ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿಯಲ್ಲಿರುವ ಎಲ್ಲ ಮುಖಂಡರೂ ಪರಿಶುದ್ಧರೇ ಎಂದೂ ಕೇಳಿದ್ದಾರೆ. ?
ತಾಲ್ಲೂಕಿನ ಕೋಡಿಹಳ್ಳಿಯಲ್ಲಿ...
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ನಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ಈ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿತ್ತು. ಈ ಅರ್ಜಿಯ ವಿಚಾರಣೆ ಇಂದೂ...
ತುಮಕೂರು: ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲೂಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ಎಸ್ ಐಟಿ ರಚನೆಯಾಗುತ್ತಿದ್ದಂತೆ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇಂದಷ್ಟೇ ಕೇರಳ ರಾಜ್ಯದ ಅನೀಸ್ ಎಂಬುವರು ತಮ್ಮ ತಂದೆಯ ಹ*ತ್ಯೆಯಾಗಿದ್ದು ಈಗ ಆಪಾದನೆ...
ಹಾವೇರಿ: ರಾಗಿಕಾಳಿಗೆ ಭೂಮಿಯನ್ನೇ ಸೀಳಿಕೊಂಡು ಮೇಲೆ ಬರುವ ಶಕ್ತಿ ಇರಬಹುದು. ಆದರೆ, ರಾಗಿ ಮೊಳಕೆಯೊಡೆಯಲು ಹದವಾದ ಭೂಮಿ ಸಿಗಬೇಕು. ನೀರು, ಗೊಬ್ಬರ ಬೇಕು. ಪ್ರತಿಭೆ ಕೂಡ ಹಾಗೆಯೇ. ಹದವಾದ ಅವಕಾಶ ಸಿಕ್ಕಾಗ ಪ್ರತಿಭೆ...
ಬೆಂಗಳೂರು: ಸಾಕ್ಷಿಗಳು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಂಪೂರ್ಣ ರಕ್ಷಣೆ ಒದಗಿಸಬೇಕು, ಧರ್ಮಸ್ಥಳದ ದೇವಾಲಯವನ್ನು ಸರ್ಕಾರ ಮುಜರಾಯಿ ಇಲಾಖೆಯ ಪರಿಧಿಗೆ ತರಬೇಕು ಹಾಗೂ ಈ ಪ್ರಕರಣ ಕುರಿತು ವರದಿ ಮಾಡದಂತೆ ಮಾಧ್ಯಮಗಳ ಮೇಲೆ ಹೊರಿಸುವ...