CATEGORY

ರಾಜ್ಯ

ಉನ್ನತ ಶಿಕ್ಷಣದಲ್ಲಿ ಪರಿಸರವನ್ನು ಪಠ್ಯಕ್ರಮವಾಗಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅವರು ಇಂದು ಅರಣ್ಯ ಜೀವಿ ಪರಿಸ್ಥಿತಿ ಮಾತು ಮತ್ತು ಪರಿಸರ ಇಲಾಖೆ ಹಾಗೂ...

ಎಲ್ಲ ಶಾಲೆಗಳಲ್ಲೂ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ರಚನೆಗೆ ಆದೇಶ:‌ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಪರಿಸರ,‌ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ...

ಹೆಣದ ಮೇಲೆ ರಾಜಕೀಯ ಮಾಡಿ ಅಸ್ತಿತ್ವ ಕಂಡುಕೊಳ್ಳುವುದು ಬಿಜೆಪಿ ಜಾಯಮಾನ: ಡಿಸಿಎಂ ಶಿವಕುಮಾರ್‌ ವ್ಯಂಗ್ಯ

ಬೆಂಗಳೂರು: ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡಲೆಂದೇ ಇದ್ದಾರೆ. ಅನಾದಿ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಈಗಲೂ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಟೀಕಿಸಿದ್ದಾರೆ. ಐಪಿಎಲ್‌ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ...

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ನಟನೆಯ ಥಗ್‌ ಲೈಫ್‌ ಬಿಡುಗಡೆಗೆ ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ:  ಕರ್ನಾಟಕದಲ್ಲಿ ನಟ ಕಮಲ್‌ ಹಾಸನ್‌ ನಟನೆಯ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಈ ಚಿತ್ರದ ನಟ ಕಮಲ್‌ ಹಾಸನ್‌...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿ ಚಾಳಿ:ಸಿಎಂ ವಾಗ್ದಾಳಿ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ...

ಮಂಗಳೂರಿನಲ್ಲಿ ಬೀಡಿ ತುಂಡು ನುಂಗಿ ಮೃತಪಟ್ಟ 10 ತಿಂಗಳ ಮಗು

ಮಂಗಳೂರು: ಅಪ್ಪ ಬೀಡಿ ಸೇದಿ ಉಳಿದ ಭಾಗವನ್ನು ಬಿಸಾಡಿದ್ದಾನೆ. ಆ ಉಳಿದ ಭಾಗವನ್ನು 10 ತಿಂಗಳ ಮಗುವೊಂದು ನುಂಗಿ ಅಸು ನೀಗಿರುವ ದುರಂತ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್‌ ನಲ್ಲಿ ವಾಸವಾಗಿದ್ದ ಬಿಹಾರ ಮೂಲದ...

ಪೆಟ್ರೋಲ್‌ ಬಂಕ್‌ ನೌಕರಿನಿಗೆ ಪಿಸ್ತೂಲ್‌ ತೋರಿಸಿ ಬೆದರಿಕೆ ಹಾಕಿದ ಮಹಿಳೆ:ದೂರು ದಾಖಲು

ಲಖನೌ: ಮಹಿಳೆಯೊಬ್ಬರು ಪಿಸ್ತೂಲ್ ಹಿಡಿದು ಪೆಟ್ರೋಲ್‌ ಬಂಕ್‌ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿ‌ ಬೆದರಿಸಿದ ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ನಡೆದಿದೆ. ಬಿಲ್‌ಗ್ರಾಮ್ ಪಟ್ಟಣದ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್‌ ಬಂಕ್‌ನಲ್ಲಿ ಈ ಪ್ರಕರಣ ನಡೆದಿದೆ...

ಮೋದಿ ಅವರ 56 ಇಂಚಿನ ಎದೆ ಅಪ್ರಯೋಜಕ: ಪ್ರಧಾನಿಯನ್ನು ಅಣಕಿಸಿದ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ 1350 ಕೋಟಿ ವಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ...

ಸರ್ಕಾರಿ ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ರಕ್ತ ಸಂಗ್ರಹಣೆ ವ್ಯವಸ್ಥೆ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೇಶದಲ್ಲಿಯೇ ಪ್ರಥಮ ಭಾರಿಗೆ ರಾಜ್ಯದಲ್ಲಿ 4 ಸರ್ಕಾರಿ ರಕ್ತ ಕೇಂದ್ರಗಳನ್ನು ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ರಕ್ತ ಕೇಂದ್ರಗಳಾಗಿ ಮೇಲ್ದರ್ಜೇಗೆ ಬೆಂಗಳೂರು: ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಿದ ರಕ್ತ ಸಂಗ್ರಹಣೆಯ ಗುರಿಗಿಂತ ಶೇ....

ನೈಸರ್ಗಿಕ, ಸಾವಯವ, ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಭೂಮಿಯ ಫಲವತ್ತತೆ ಹಾಗೂ ಹವಾಮಾನ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು, ರಾಸಾಯನಿಕ ಮುಕ್ತ, ಕೃಷಿಯತ್ತ ಗಮನಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ  ರಾಜ್ಯ ಸರ್ಕಾರ ನೈಸರ್ಗಿಕ ಹಾಗೂ ಸಾವಯವ ಕೃಷಿಯ ಜಾಗೃತಿ ಹಾಗೂ ಪ್ರೋತ್ಸಾಹಕ ಕ್ರಮಗಳನ್ನು...

Latest news