CATEGORY

ರಾಜ್ಯ

ಬೆಂಗಳೂರಿನಲ್ಲಿ ದಾಳಿ ಮಾಡಿದ್ದ ಕಾಡಾನೆ ಸೆರೆ : ಬನ್ನೇರುಘಟ್ಟ ಅರಣ್ಯಕ್ಕೆ ರವಾನೆ

ಬೆಂಗಳೂರು, ಸೆಪ್ಟೆಂಬರ್ 29 : ರಾಜರಾಜೇಶ್ವರಿ ಆಸ್ಪತ್ರೆ ಹಿಂಭಾಗದ ಅಂಚೆಪಾಳ್ಯದಲ್ಲಿ ನಾಗರಾಜ್ (60) ಎಂಬವರ ಮೇಲೆ ದಾಳಿ ನಡೆಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಕಾಡಿಗೆ ಕಳುಹಿಸಿದ್ದಾರೆ.ಡಿಸಿಎಫ್ ಚಕ್ರಪಾಣಿ ಅವರ...

ಮೇಕೆದಾಟು ಯೋಜನಾ ಸ್ಥಳಕ್ಕೆ ತಮಿಳುನಾಡು ನಿಯೋಗ ಭೇಟಿ ನೀಡಲಿ : ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆಪ್ಟೆಂಬರ್ 29 :  ಮೇಕೆದಾಟು ಯೋಜನಾ ಸ್ಥಳವನ್ನು ಪರಿಶೀಲಿಸಲು ತಮಿಳುನಾಡು ಸರ್ಕಾರ ನಿಯೋಗ ಕಳುಹಿಸಲಿ ಎಂದು ಹಾಗೂ  ಮೇಕೆದಾಟು ಸೇರಿದಂತೆ ರಾಜ್ಯದ ಜಲ ಯೋಜನೆಗಳಿಗೆ ಅನುಮೋದನೆ ಮತ್ತು ಕೇಂದ್ರದ ನೆರವು ನೀಡುವಂತೆ...

ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಜಾಗ, ಅನುಮತಿ ನೀಡಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು, ಸೆ.28:  ಬೆಂಗಳೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಜಾಗ, ಅನುಮತಿ ನೀಡಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ನವದೆಹಲಿ ಪ್ರವಾಸದಲ್ಲಿರುವ...

ಕರ್ನಾಟಕ ಪೊಲೀಸ್ ಸೇವೆಗಳು ಮತ್ತು ನೇಮಕಾತಿಯನ್ನು ಪರಿಶೀಲಿಸಲು ಎರಡು ಸಮಿತಿಗಳ ರಚನೆ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸೇವೆಗಳು ಮತ್ತು ನೇಮಕಾತಿ ವ್ಯವಸ್ಥೆಯನ್ನು ಸುಧಾರಿಸಲು ಗೃಹ ಇಲಾಖೆ ಎರಡು ತಜ್ಞರ ಸಮಿತಿಗಳನ್ನು ರಚಿಸಿದ್ದು, ಸರ್ಕಾರಕ್ಕೆ ತಮ್ಮ ಶಿಫಾರಸುಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ.  ಗೃಹ ಸಚಿವ ಪ್ರಿಯಾಂಕ್...

ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳನ್ನುಆಹ್ವಾನಿಸಿದ ಸಚಿವ ಶಿವರಾಜ್. ಎಸ್.ತಂಗಡಗಿ

ಕೊಪ್ಪಳ : ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಗವಿಸಿದ್ದೇಶ್ವರ ಶ್ರೀಗಳನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಸೋಮವಾರ ಫಲಪುಷ್ಪ...

ಸೌಜನ್ಯ ಪ್ರಕರಣ : ಮರು ತನಿಖೆಯ ಎಸ್‌ಐಟಿ ರಚನೆಯಲ್ಲಿ ಸಣ್ಣ ಸಂಶಯವಿದೆ : ಕಲ್ಲಡ್ಕ ಪ್ರಭಾಕರ್‌ ಭಟ್‌

ಮಂಗಳೂರು, ಸೆ.28 :  ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ಬಗ್ಗೆ ಸಣ್ಣ ಸಂಶಯ ಇದೆ ಎಂದು  ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್...

ಕೆಂಗೇರಿ ಬಳಿ ಆನೆ ದಾಳಿ 60 ವರ್ಷದ ವ್ಯಕ್ತಿ ಬಲಿ

ಬೆಂಗಳೂರು :  ಕೆಂಗೇರಿ ಆನೆದಾಳಿಗೆ 60 ವರ್ಷದ ನಾಗರಾಜ್‌ ಎಂಬುವರು ಆನೆ ದಾಳಿಗೆ  ಬಲಿಯಾಗಿದ್ದಾರೆ. ರಾಜರಾಜೇಶ್ವರಿ ಆಸ್ಪತ್ರೆ ಹಿಂಭಾಗ ಅಂಚೆಪಾಳ್ಯದಲ್ಲಿ ನಡೆದಿರುವ ಘಟನೆ ಇದು, ಮೈಸೂರು ರಸ್ತೆಯಲ್ಲಿರುವಂತಹ ರಾಜರಾಜೇಶ್ವರಿ  ಆಸ್ಪತ್ರೆ ಹಿಂಭಾಗದಲ್ಲಿ ಇವತ್ತು ಬೆಳಗ್ಗೆ...

ಕನ್ನಡದ “ಶಿವಮಣಿ” ಖ್ಯಾತಿಯ ಡ್ರಮ್ಮರ್ ದೇವ ಇನ್ನಿಲ್ಲ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ‘ಕನ್ನಡ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಜನಪ್ರಿಯ ಡ್ರಮ್ಮರ್‌ ದೇವ ಅವರು ನಿಧನರಾಗಿದ್ದಾರೆ. ದೇವ ಅವರು, ಆರ್‌.ಆರ್‌. ನಗರದ ಸ್ಕಂದಶ್ರೀ ಅಪಾರ್ಟ್‌ಮೆಂಟ್‌ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಓರ್ವ...

ಕೋಲಾರ: ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆ* *ತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕೋಲಾರ. ನಗರದ ಕೀಲುಕೋಟೆ ಬಡಾವಣೆಯಲ್ಲಿ ಕಳೆದ ಎಂಟು ದಿನಗಳ ಹಿಂದೆ ಗೃಹಿಣಿಯೊಬ್ಬರು ಪುಂಡರ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ...

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

ಮಂಗಳೂರು: ವಿದ್ಯಾರ್ಥಿ ಸಂಘದ ಕಾರ್ಯಕ್ರಮವೊಂದರಲ್ಲಿ ತಡೆಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡು ಕೋಮಾದಲ್ಲಿದ್ದ ವಿದ್ಯಾರ್ಥಿ ಮೊಹಮ್ಮದ್ ಶಮಾಜ್ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಕಾರ್ಯಕ್ರಮದ ಆಯೋಜಕರು ಮತ್ತು ಕಟ್ಟಡದ ಮಾಲೀಕರ ನಿರ್ಲಕ್ಷ್ಯವೇ...

Latest news