ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧಕ್ಕೆ ಸಂಬಂಧಿಸಿದ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಸನ್ನಿವೇಶ ಎದುರಿಸುವುದಕ್ಕೆ ಭಾರತೀಯ ನಾಗರಿಕರನ್ನು ಸಜ್ಜುಗೊಳಿಸಲು ಭಾರತ ಸರ್ಕಾರ ಮುಂದಾಗಿದೆ. ಈ ಪ್ರಕಾರ ನಾಳೆ ಕರ್ನಾಟಕದ...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಪದವಿ ಪಡೆಯುವ ಪ್ರತಿಯೊಬ್ಬರಿಗೂ ಸೇವೆಯೇ ಮುಖ್ಯ ಧ್ಯೇಯವಾಗಿರಬೇಕು. ರೋಗಿಗಳನ್ನು ಅತ್ಯಂತ ಶ್ರದ್ಧೆಯಿಂದ ಹಾಗೂ ಹೆಚ್ಚು ಕಾಳಜಿ ವಹಿಸಿ ಆರೈಕೆ ಮಾಡಬೇಕು. ಆಗ ನಿಮ್ಮ ಸೇವೆಯಿಂದ ಸ್ವಸ್ಥ ಸಮಾಜ...
ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಭದ್ರತೆ ಮತ್ತು ಅಪರಾಧ ನಿಯಂತ್ರಣವನ್ನು ಬಲಪಡಿಸುವ ದೃಷ್ಠಿಯಿಂದ, MCCTNS (Mobile Companion for Crime and Criminal Tracking Network & Systems) ಸಿಸಿಟಿವಿ ಕ್ಯಾಮೆರಾಗಳನ್ನು ಜಿಯೋ-ಟ್ಯಾಗಿಂಗ್ ಮಾಡಲಾಗುತ್ತಿದೆ....
ಬೆಂಗಳೂರು: ಬೆಂಗಳೂರಿನಲ್ಲಿ ಟಾಟಾ ಐ.ಪಿ.ಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಮೇ 3 ರಂದು ನಡೆಯುತ್ತಿದ್ದ ಆರ್.ಸಿ.ಬಿ. ಮತ್ತು ಸಿಎಸ್ ಕೆ ನಡುವಿನ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು...
ಬೆಂಗಳೂರು: ಗೋವಿಂದರಾಜ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ರೌಡಿಯನ್ನು ಬಂಧಿಸಲಾಗಿದ್ದು, ಆತನಿಂದ 43 ಕೆ.ಜಿ 80 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 25 ಲಕ್ಷ...
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಮೇಲೆ ನಡೆದ ದಾಳಿಯಲ್ಲಿ 26 ಮಂದಿ ಅಸುನೀಗಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಈ ವಿಷಮ ಪರಿಸ್ಥಿತಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು...
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮುಖಂಡ, ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ...
ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೂರ್ವಾಂಕರ ಜೋಡಿ ರಸ್ತೆಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMAಯನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಬೆಂಗಳೂರು: ನಗರದ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 62 ಕೆಜಿ ಗಾಂಜಾ, ಮೊಬೈಲ್ ಫೋನ್ ಮತ್ತು ಐಷರ್ ಗೂಡ್ಸ್...
ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ 384 ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವುದು ಸುಳ್ಳು ಸುದ್ದಿಯಾಗಿದ್ದು, ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಕರ್ನಾಟಕ ಲೋಕಸೇವಾ...