CATEGORY

ರಾಜ್ಯ

ಅಧಿಕ ಬಡ್ಡಿ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ವಂಚನೆ: ದಂಪತಿ ಪರಾರಿ

ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಎ ಆ್ಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಹೆಸರಿನಲ್ಲಿ ಅಧಿಕ ಬಡ್ಡಿ ಆಸೆ ತೋರಿಸಿ ಕೇರಳ ಮೂಲದ ದಂಪತಿ ಹಲವರಿಂದ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ ಎಂದು...

ನಿಶ್ಚಿತಾರ್ಥವೂ ಅಪರಾಧ: ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ ಇನ್ನಷ್ಟು ಕಾನೂನು ಬಲ

ಬೆಂಗಳೂರು: ಬಾಲ್ಯ ವಿವಾಹಗಳನ್ನು ನಡೆಸಲು ಪ್ರಯತ್ನಿಸುವ, ಸಿದ್ಧತೆ ಕೈಗೊಳ್ಳುವ ಅಥವಾ ಅಪ್ರಾಪ್ತ ವಯಸ್ಸಿನ ಬಾಲಕ- ಬಾಲಕಿ ನಡುವೆ ಮದುವೆ ಮಾಡುವ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ‘ಬಾಲ್ಯ ವಿವಾಹ...

ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ: ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಶಿಕ್ಷಣದಿಂದ ವಂಚಿತರಾಗದೆ ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸಮಾಜದ ಬಂಧುಗಳಿಗೆ ಕರೆ ನೀಡಿದ್ದಾರೆ. ಅವರು  ತಾವರೆಕೆರೆ ಬಳಿಯ ಕೆತೋಹಳ್ಳಿಯಲ್ಲಿರುವ ಬ್ರಹ್ಮಲೀನ ಜಗದ್ಗುರು ಶ್ರೀ ಬಿರೇಂದ್ರ...

ಪುತ್ತೂರಿನ ಅಪರೇಷನ್ ಸಿಂಧೂರ ಸುಖಾಂತ್ಯವಾದೀತೇ..!?

ಬಿಡಲಾಗದ ಜಾತಿ ಶ್ರೇಷ್ಟತೆಯ ವ್ಯಸನ ಅಥವಾ ಮತ್ತಿನ್ಯಾವುದೋ ಸ್ವಾರ್ಥಪರ ಚಿಂತನೆಗಳನ್ನು ಬಹುಕಾಲ ಮುಚ್ಚಿಡಲಾಗದು. ಯಾವುದೋ ರೀತಿಯಲ್ಲಿ ಇವು ಕಾಲ ಸಂದರ್ಭಗಳಲ್ಲಿ ಅನಾವರಣ ಗೊಳ್ಳುವುದು ವಾಸ್ತವ. ಲೋಕಲ್ ಸಿಂಧೂರ ಇದಕ್ಕೊಂದು ಉದಾಹರಣೆಯಷ್ಟೆ. ಏನೇ ಆದರೂ...

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದ್ದು, ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು:  ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ "ಕುವೆಂಪು...

ʼಹಿಂದಿ ಮತ್ತು ಹಿಂದು’ ಎಂದು ಭಾಷಣ ಮಾಡುವ ಬಿಜೆಪಿ ನಾಯಕರಿಗೆ ದೇಶದ ಜನತೆ ಉತ್ತರ ನೀಡಬೇಕು :ಅಖಿಲೇಶ್ ಯಾದವ್

ಲಖನೌ:  ಸಮಾಜವಾದಿ ಪಕ್ಷವು ಸದಾ ಭಾರತೀಯ ಭಾಷೆಗಳ ಪರವಾಗಿದ್ದು, ಎಲ್ಲಾ ಭಾರತೀಯ ಭಾಷೆಗಳನ್ನೂ ಗೌರವಿಸಬೇಕು ಎಂದು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ. ಮರಾಠಿ ಅಸ್ಮಿತೆಯನ್ನು ಕಾಪಾಡಲು 2 ದಶಕಗಳ ನಂತರ ರಾಜ್‌ ಮತ್ತು...

ಬೆಂಗಳೂರು-ಜರ್ಮನಿ ಕೌಶಲ್ಯ ಸೇತುವೆ ಯೋಜನೆ: ಕರ್ನಾಟಕದ ಯುವಕರಿಗೆ ಸುರಕ್ಷಿತ, ರಚನಾತ್ಮಕ ವಲಸೆ ಪ್ರಕ್ರಿಯೆ ಸುಗಮ: ಡಾ. ಶರಣಪ್ರಕಾಶ್‌ ಪಾಟೀಲ್‌

ಫ್ರಾಂಕ್‌ಫರ್ಟ್ (ಜರ್ಮನಿ): ಕರ್ನಾಟಕದ ಕೌಶಲ್ಯಪೂರ್ಣ ಯುವಕರು ಜರ್ಮನಿಯಲ್ಲಿ ಉದ್ಯೋಗವನ್ನು ಹಾಗೂ  ರಚನಾತ್ಮಕ, ಗೌರವಾನ್ವಿತ ನೆಲೆ ಕಂಡುಕೊಳ್ಳಲು ಯೋಜನೆ ರೂಪಿಸಲಾಗಿದೆ. ಇದೊಂದು ಮಹತ್ವದ ಕೌಶಲ್ಯ ಸೇತುವೆ ಯೋಜನೆಯಾಗಿದೆ (ಸ್ಕಿಲ್ಸ್ ಬ್ರಿಡ್ಜ್ ನೆಟ್‌ ವರ್ಕ್) ಎಂದು...

130 ವರ್ಷಗಳಿಗಿಂತಲೂ ಹೆಚ್ಚು ಕಾಲ ಬದುಕುವ ವಿಶ್ವಾಸವಿದೆ: ದಲೈ ಲಾಮಾ

130 ವರ್ಷಗಳಿಗಿಂತಲೂ ಹೆಚ್ಚು ಕಾಲ ಬದುಕುವ ವಿಶ್ವಾಸವಿದೆ: ದಲೈ ಲಾಮಾ ಧರ್ಮಶಾಲಾ: ಅವಲೋಕಿತೇಶ್ವರನ ಆಶೀರ್ವಾದ ನನ್ನ ಮೇಲಿದ್ದು, ನಾನು 130 ವರ್ಷಗಳಿಗಿಂತಲೂ ಹೆಚ್ಚು ಕಾಲ ಬದುಕುವ ವಿಶ್ವಾಸವಿದೆ  ಎಂದು ಟಿಬೆಟಿಯನ್‌ ಧರ್ಮಗುರು ದಲೈ ಲಾಮಾ...

ಹೆಬ್ಬಾಳ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ 300 ಕೋ. ರೂ.  ಮೀಸಲು: ಸಚಿವ ಬೈರತಿ ಸುರೇಶ್

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗಾಗಿ 300 ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, 30 ಉದ್ಯಾನಗಳ ಅಭಿವೃದ್ಧಿಗೆ ತಲಾ 1 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ ಎಂದು ಹೆಬ್ಬಾಳ...

ಕೋಮುಲ್‌ ಅಧ್ಯಕ್ಷರಾಗಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವಿರೋಧ ಆಯ್ಕೆ;ಮುಗಿಲು ಮುಟ್ಟಿದ ಸಂಭ್ರಮ

ಕೋಲಾರ: ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್‌) ಅಧ್ಯಕ್ಷರಾಗಿ ಮಾಲೂರಿನ ಕಾಂಗ್ರೆಸ್‌ ಶಾಸಕ, ಕೆ.ವೈ.ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿ ಅವರು ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಇಂದು ಕೋಮುಲ್‌ ಆಡಳಿತ...

Latest news