CATEGORY

ರಾಜ್ಯ

ಸಕಲೇಶಪುರ | ಆಸ್ಪತ್ರೆಗೇ ನುಗ್ಗಿ ಸರ್ಜಿಕಲ್ ಬ್ಲೇಡ್ ನಿಂದ ಪತ್ನಿ ಕೆನ್ನೆ, ಕೈಗಳನ್ನು‌ ಕೊಯ್ದು ಪತಿ ಪರಾರಿ : ಪೊಲೀಸರು ಹೇಳಿದ್ದೇನು?

ಹಲ್ಲೆಗೊಳಗಾದ ಪತ್ನಿ ಪೊಲೀಸರಿಗೆ ದೂರು ನೀಡುತ್ತಾಳೆ ಎಂದು ಕೋಪಗೊಂಡ ಪತಿ, ಆಕೆ ಚಿಕಿತ್ಸೆ ಪಡೆಯುತ್ತಿದ್ದ ಸರ್ಕಾರಿ ಆಸ್ಪತ್ರೆಗೆ ನುಗ್ಗಿ ಸರ್ಜಿಕಲ್ ಬ್ಲೇಡ್ ನಿಂದ ಕೆನ್ನೆ ಹಾಗೂ ಕೈಗಳನ್ನು ಕೊಯ್ದು ಪರಾರಿಯಾದ ಘಟನೆ ಸಕಲೇಶಪುರದಲ್ಲಿ...

KPCC ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಎ.ಎನ್. ನಟರಾಜಗೌಡ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಶ್ರೀ ಎ.ಎನ್. ನಟರಾಜಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಕರ್ನಾಟಕ...

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ : ತಾಯಿ-ಮಗನ ಸಾವು

ಸಕಲೇಶಪುರ : ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ಒಂದರ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಇಬ್ಬರು ಸಾವನಪ್ಪಿದ್ದು,  ಉಳಿದವರಿಗೆ ಗಂಭೀರ...

ಹಾಸನ ಲೈಂಗಿಕ ಹಗರಣ: ಹೈಕೋರ್ಟ್‌ನಲ್ಲಿ ಸರ್ಕಾರಿ ಅಭಿಯೋಜಕರಾಗಿ ರವಿವರ್ಮ ಕುಮಾರ್‌ ನೇಮಕ

ಬೆಂಗಳೂರು: ಹಾಲಿ ಸಂಸದ, NDA ಅಭ್ಯರ್ಥಿ ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆ ಚುರುಕುಗೊಂಡಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ (...

ಕೊಡಗಿನಲ್ಲಿ  ಭಾರಿ ಮಳೆಗೆ ಕೊಚ್ಚಿ ಹೋದ ರಸ್ತೆಗಳು: ಬೆಂಗಳೂರಿನಲ್ಲಿ YELLOW ALERT ಘೋಷಣೆ

ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಹೆಚ್ಚುತ್ತಲೇ ಇದ್ದು, ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮಳೆಯ ಅಬ್ಬರಕ್ಕೆ ರಸ್ತೆಗಳು ಕೊಚ್ಚಿಹೋಗಿವೆ. ಭಾರೀ ಮಳೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗಿದ್ದು ರಸ್ತೆಗಳು...

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದತಿ ಕೋರಿ ಕೇಂದ್ರ ವಿದೇಶಾಂಗ ಇಲಾಖೆಗೆ ಎಸ್ಐಟಿ ಪತ್ರ

ನೂರಾರು ಹೆಣ್ಣು ಮಕ್ಕಳ ಜೊತೆ ಲೈಂಗಿಕ ದೌರ್ಜನ್ಯವೆಸಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ಡಿಪ್ಲೋಮ್ಯಾಟಿಕ್ ಪಾಸ್ಪೋರ್ಟ್ ರದ್ಧತಿಗೆ ಕೇಂದ್ರ ವಿದೇಶಾಂಗ ಇಲಾಖೆಗೆ ಎಸ್ಐಟಿ ಪತ್ರ ಬರೆಯಲಾಗಿದೆ. ಇನ್ನು...

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಅಯೋಧ್ಯೆ ರಾಮಮಂದಿರಕ್ಕೆ ಬುಲ್ಲೋಜರ್ ಹತ್ತಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇಂಡಿಯಾ ಮೈತ್ರಿಕೂಟದ...

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ : ಡಿಸಿಎಂ ಡಿ ಕೆ ಶಿವಕುಮಾರ್

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಟ್ಟಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಫೋನ್ ಟ್ಯಾಪ್ ಬಗ್ಗೆ...

ಪ್ರಜ್ವಲ್..‌ ಎಲ್ಲಿದಿಯಪ್ಪ, ಕೂಡಲೇ ವಾಪಸ್‌ ಬಾ: ಹೆಚ್.‌ಡಿ. ಕುಮಾರಸ್ವಾಮಿ ಮನವಿ

ಬೆಂಗಳೂರು: ಪ್ರಜ್ವಲ್‌, ಎಲ್ಲಿದಿಯಾ? ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿಕೊಂಡಿದ್ದಾರೆ. ಈ...

ಕರ್ನಾಟಕದ 11 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ: ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಶಾಸಕರಿಂದ ಚುನಾಯಿತರಾದ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17 ರಂದು ಮುಕ್ತಾಯವಾಗುವುದರಿಂದ...

Latest news