CATEGORY

ರಾಜ್ಯ

ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ: ಸಚಿವ ಕೆ.ಜೆ.ಜಾರ್ಜ್‌

ಹಾಸನ: ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವಿದ್ಯುತ್ ಪೂರೈಕೆ ಮಾಡುವಕುಸುಮ್-ಸಿ ಯೋಜನೆಯಡಿ ಈಗಾಗೇ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ...

ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಸಂಜೆ ಜಾವಲಿನ್ ಥ್ರೋ ಸ್ಪರ್ಧೆ: ಸಂಚಾರದಲ್ಲಿ ಮಾರ್ಪಾಡು; ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ

ಬೆಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಶನಿವಾರ ಸಂಜೆ  “ಜಾವಲಿನ್ ಥ್ರೋ ಸ್ಪರ್ಧೆ- ನೀರಜ್ ಚೋಪ್ರಾ ಕ್ಲಾಸಿಕ್ 2025” ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಜಾವಲಿನ್ ಥ್ರೋ ಆಟಗಾರ ನೀರಜ್ ಚೋಪ್ರಾ ಸೇರಿದಂತೆ ಖ್ಯಾತ...

ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ; ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ  'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ಘಟಕ ದಾಖಲಿಸಿದ್ದ...

ಕೋಲಾರ: ವಕ್ಫ್ ಕಾಯ್ಧೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ

ಕೋಲಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಸಮುದಾಯದವರು ಇಂದು ಶುಕ್ರವಾರದ ಪ್ರಾರ್ಥನೆಯ ನಂತರ ಪ್ರಾರ್ಥನಾ ಮಂದಿರದ ರಸ್ತೆಯಲ್ಲೇ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು. ಆಲ್ ಇಂಡಿಯಾ...

ಸಧ್ಯಕ್ಕೆ ರಸಗೊಬ್ಬರ ಕೊರತೆ ಇಲ್ಲ,  ಯೂರಿಯಾ ಪೂರೈಕೆ ಶೇ.50 ರಷ್ಟು ಕಡಿಮೆಯಾಗಲಿದೆ: ಸಚಿವ  ಚಲುವರಾಯಸ್ವಾಮಿ

ಮೈಸೂರು: ರಾಜ್ಯದಲ್ಲಿ  ಹಾಲಿ  ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ  ಮುಂದಿನ  ದಿನಗಳಲ್ಲಿ ಯೂರಿಯಾ  ಪೂರೈಕೆ ಶೇ. 50 ರಷ್ಟು ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವ ಎನ್....

ಅಂಗನವಾಡಿ ನೇಮಕಾತಿ ಮತ್ತಷ್ಟು  ಸರಳ, ಪಾರದರ್ಶಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೀದರ್: ಅಂಗನವಾಡಿ ನೇಮಕಾತಿಯಲ್ಲಿ  ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...

5 ಹುಲಿಗಳ ಸಾವು: ಕರ್ತವ್ಯ ಲೋಪ ಎಸಗಿದ ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಶಿಫಾರಸು

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು  ಅರಣ್ಯ, ಜೀವಿಶಾಸ್ತ್ರ ಮತ್ತು...

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಆರಂಭಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿರೋಧ

ಬೆಂಗಳೂರು: ರಾಜ್ಯಾದ್ಯಂತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿರೋಧ ವ್ಯಕ್ತಪಡಿಸಿದೆ. ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು...

ದೇವನಹಳ್ಳಿ ಭೂಸ್ವಾದೀನ ಹೋರಾಟ: ಕಾನೂನು ತೊಡಕು ನಿವಾರಿಸಿ ಮತ್ತೊಮ್ಮೆ ರೈತರ ಸಭೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ಮತ್ತೊಮೆ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ...

ಆತ್ಮಹತ್ಯೆಗೆ ಕಾವೇರಿ ನದಿಗೆ ಹಾರಿದ ಯುವತಿಯನ್ನು ರಕ್ಷಿಸಿದ  ಪೊಲೀಸರು

ಶ್ರೀರಂಗಪಟ್ಟಣ: ಆತ್ಮಹತ್ಯೆ ಮಾಡಿಕೊಳ್ಳಲು ಕಾವೇರಿ ನದಿಗೆ ಹಾರಿದ್ದ ಬೆಂಗಳೂರು ಮೂಲದ ಯುವತಿಯನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಎಂಬ ಗ್ರಾಮದ ಸಮೀಪ ನದಿ ಮಧ್ಯದಲ್ಲಿದ್ದ ಮರಕ್ಕೆ...

Latest news