CATEGORY

ರಾಜ್ಯ

ಆರೋಗ್ಯದಲ್ಲಿ ಮತ್ತೆ ಏರುಪೇರು: ಸಂಸದ ರಮೇಶ್ ಜಿಗಜಿಣಗಿ ಆಸ್ಪತ್ರೆಗೆ ದಾಖಲು

ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಬೆಳಗಾವಿ ನಗರದ ಕೆ.ಎಲ್.ಇ. ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮದ ಸಲುವಾಗಿ ಶನಿವಾರ ಬೆಳಗಾವಿಗೆ ತೆರಳಿದ್ದ ರಮೇಶ್ ಜಿಗಜಿಣಗಿಯವರಿಗೆ ರಾತ್ರಿ ವೇಳೆ...

ರಾಷ್ಟ್ರಿಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ (Pulse Polio 2024) ವಂಚಿತವಾಗಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸರಕಾರ ಈಗಾಗಲೇ...

ಲೋಕ ಚುನಾವಣೆ 2024: ಮೊದಲ ಪಟ್ಟಿಯಲ್ಲಿಲ್ಲ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಹೆಸರು: ಯಾಕೆ ಗೊತ್ತೇ?

ಲೋಕಸಭಾ ಚುನಾವಣೆ 2024 ರಂಗೇರಿದೆ. ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಜನರ ಬಳಿ ಸಾಲು ಸಾಲು ಭರವಸೆಗಳನ್ನು ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಜೆಪಿ (BJP) ಬಿಡುಗಡೆ...

ಲೋಕಸಭಾ ಚುನಾವಣೆ-2024 : ಮತ ಎಣಿಕೆ ಕೇಂದ್ರಗಳ ಪರಿಶೀಲನೆ ನಡೆಸಿದ BBMP ಆಯುಕ್ತರು

ಮುಂಬರುವ ಲೋಕಸಭಾ ಚುನಾವಣೆ-2024ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ಮೂರು ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ...

ರಾಮೇಶ್ವರ ಕೆಫೆ ಪ್ರಕರಣ: ಸುಳ್ಳು ಸುದ್ದಿ ಹರಡಿದರೆ ಕಟ್ಟುನಿಟ್ಟಿನ ಕ್ರಮ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಗೃಹ ಇಲಾಖೆಯ...

ಮಾರ್ಚ್ 14ರ ನಂತರವೂ ನಾಮಫಲಕ ಕನ್ನಡೀಕರಣಗೊಳ್ಳದಿದ್ದರೆ ಮತ್ತೆ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ಶೇ. 60 ರಷ್ಟು ಪ್ರಮಾಣದ ಕನ್ನಡ ನಾಮಫಲಕ ಅಳವಡಿಕೆಗೆ ರಾಜ್ಯ ಸರ್ಕಾರ ಫೆ.28ರವರೆಗೆ ಗಡುವು ನೀಡಿತ್ತು. ಈಗ ಗಡುವನ್ನು ಮಾರ್ಚ್ 14ರವರೆಗೆ ವಿಸ್ತರಿಸಿದೆ. ಮಾರ್ಚ್ 14ರ ನಂತರವೂ ನಾಮಫಲಕಗಳು ಬದಲಾಗದೇ ಇದ್ದಲ್ಲಿ...

ರಾಮೇಶ್ವರಂ ಕೆಫೆ ಪ್ರಕರಣ: ಘಟನೆಯ ಸಂಪೂರ್ಣ ಸತ್ಯ ಹೊರತನ್ನಿ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ

ಬೆಂಗಳೂರು: ರಾಮೇಶ್ವರಂ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಗೃಹ ಇಲಾಖೆಯ...

ರಾಮ ಮಂದಿರ ನಿರ್ಮಾಣಕ್ಕೂ, ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಂಬಂಧವಿದೆ : ಯತ್ನಾಳ್‌

ರಾಮೇಶ್ವರಂ ಹೋಟೆಲ್‌ನಲ್ಲಿ ಶುಕ್ರವಾರವೇ ಸ್ಫೋಟವಾಗಿದೆ. ಉದ್ದೇಶ ಪೂರ್ವಕವಾಗಿ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಕಾರಣ ಬಾಂಬ್‌ ಸ್ಫೋಟ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು,...

ಬಾಂಬ್ ಸ್ಪೋಟ ಪ್ರಕರಣದ ಹಿಂದೆ ದೊಡ್ಡ ಕಾರ್ಯತಂತ್ರ, NIA ತನಿಖೆಗೆ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಮೇಶ್ವರಂ ಕೆಫೆ ಬಳಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಹಿಂದೆ‌ ದೊಡ್ಡ ಕಾರ್ಯತಂತ್ರ ಅಡಗಿದೆ.ರಾಜ್ಯ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದರೆ, ಭಯೋತ್ಪಾದಕರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್...

ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ ಸಿಸಿಬಿಗೆ ವರ್ಗ; ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್‌ ಇಲಾಖೆಯಿಂದ ಕೇಂದ್ರ ಅಪರಾಧ ದಳಕ್ಕೆ (CCB) ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್...

Latest news