ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಅವರ ಹೇಳೀಕೆಯನ್ನು ದಾಖಲಿಸುವ ಪ್ರಕ್ರಿಯೆ ಇಂದೂ ಮುಂದುವರೆಯಲಿದೆ.
ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಬೆಳ್ತಂಗಡಿಯ ಜೆಎಂಎಫ್‌ಸಿ...
ಬೆಂಗಳೂರು : ವೈದ್ಯಕೀಯ ಕಲಿಕೆ ಎಂದರೆ ಕೇವಲ ವೈದ್ಯರು, ನರ್ಸ್‌ಗಳು, ಔಷಧ ಶಾಸ್ತ್ರಜ್ಞರು ಅಥವಾ ಸಂಶೋಧಕರನ್ನು ತಯಾರಿಸುವುದಲ್ಲ. ಜ್ಞಾನದೊಂದಿಗೆ ಕರುಣೆ, ಮಾನವೀಯತೆ ಹಾಗೂ ವೃತ್ತಿಪರತೆಯನ್ನೂ ಹೊಂದಿರುವ ಹೊಸ ತಲೆಮಾರನ್ನು ರೂಪಿಸಬೇಕಾಗಿದೆ ವೈದ್ಯಕೀಯ ಶಿಕ್ಷಣ...
ಪಟ್ನಾ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯವನ್ನು ಅಂಗೀಕರಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿ ರಚನೆಯಾಗಿರುವ 5 ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮತದಾರರ ಪಟ್ಟಿ ಸಿದ್ದಪಡಿಸಬೇಕಿರುವುದರಿಂದ ಬೆಂಗಳೂರಿನಲ್ಲಿ ಮತದಾರರ ವಿಶೇಷ ಪರಿಷ್ಕರಣೆ (ಎಸ್ ಐ ಆರ್) ಯನ್ನು ಮುಂದೂಡುವಂತೆ...
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ಗೊಂದಲಗಳನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು...
ಬೆಂಗಳೂರು: ನಿವೃತ್ತಿಗೂ ಮೊದಲೇ ನಿಧನರಾದ 100 ಸರ್ಕಾರಿ ನೌಕರರ ಕುಟುಂಬದವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಿಕೊಟ್ಟಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಬೆಂಗಳೂರಿನ...
ಬೆಂಗಳೂರು; ನವರಾತ್ರಿಯ ಶುಭ ಸಂದರ್ಭದಲ್ಲಿ ಮಹಿಳಾ ಶಕ್ತಿಯನ್ನು ಆರಾಧಿಸಿ ಪೂಜಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮನೆಯ ಹಿರಿಯರು, ಕುಟುಂಬ ಸದಸ್ಯರು ಪ್ರತಿಯೊಬ್ಬರ ಬದುಕಿನಲ್ಲಿ ಪ್ರೇರಣೆಯಾಗಿದ್ದಾರೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...
ಬೆಂಗಳೂರು: ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ಅವಶ್ಯಕತೆ ಇದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರದ 'ಸಹಯೋಗ್' ಪೋರ್ಟಲ್ ಅನ್ನು ನಿರ್ಬಂಧಿಸುವಂತೆ ಎಕ್ಸ್ ಕಾರ್ಪ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಮಾಹಿತಿ ಹಕ್ಕು ಕಾಯಿದೆಯ ಸೆಕ್ಷನ್...
ಬೆಂಗಳೂರು:ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪ ನಿಧನರಾಗಿದ್ದಾರೆ. 94 ವರ್ಷದ ಅವರು ವಯೋಸಹಜ ಕಾಯಲೆಯಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ನಗರದ ರಅಜರಾಜೇಶ್ವರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ 2.38...
ಪಟ್ನಾ: ಅನ್ಯಾಯದ ವಿರುದ್ಧ ಸದಾ ಎದ್ದುನಿಂತ ಪಾಟ್ನಾ ಭೂಮಿಯಲ್ಲಿ ಇಂದು ನಿಮ್ಮ ಮುಂದೆ ನಿಂತಿದ್ದೇನೆ. ನಮ್ಮ ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಸಂದರ್ಭದಲ್ಲಿ ಇಂದಿನ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಬಹಳ ಮಹತ್ವ ಪಡೆದಿದೆ. ಸಂವಿಧಾನದ ಮೂಲ...