CATEGORY

ರಾಜ್ಯ

ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು,  ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ...

ಧರ್ಮಸ್ಥಳ ಪ್ರಕರಣ: ಆರ್‌ ಟಿಐ ಅಡಿಯಲ್ಲಿ ವಿಧಿವಿಜ್ಞಾನ ಸಂಶೋಧನೆಯ ಮಾಹಿತಿ ನೀಡಲು ಕೆ ಎಸ್‌ ಹೆಗ್ಡೆ ಆಸ್ಪತ್ರೆ ನಿರಾಕರಣೆ; ಚರ್ಚೆಗೆ ಗ್ರಾಸವೊದಗಿಸಿದ ಖಾಸಗಿ ಆಸ್ಪತ್ರೆಯ ನಡೆ

ಮಂಗಳೂರು: ಜಸ್ಟೀಸ್‌ ಕೆ ಎಸ್‌ ಹೆಗ್ಡೆ ಚಾರಿಟಬಲ್‌ ಆಸ್ಪತ್ರೆಯ ವಿಧಿವಿಜ್ಞಾನ ತಜ್ಞ ಡಾ. ಮಹಾಬಲ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಸಲಾದ ವಿಧಿ ವಿಜ್ಞಾನ ಸಂಶೋಧನೆಯ ವಿವರಗಳನ್ನು ನೀಡಲು ಜಸ್ಟೀಸ್‌ ಕೆ ಎಸ್‌ ಹೆಗ್ಡೆ...

ನವದೆಹಲಿ: ರಾಜ್ಯದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ಸ್ಥಾಪನೆಗೆ ಪಿಎಂ ಮೋದಿ ಅವರಿಗೆ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ AIIMS ಸ್ಥಾಪನೆಗೆ ಅತ್ಯಂತ ಸೂಕ್ತ ಸ್ಥಳವೆಂದು ಗುರುತಿಸಲಾಗಿದ್ದು, ಶೀಘ್ರ ಅನುಮೋದನೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇಂದು ಅವರು...

ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳಿಗೆ ಶೀಘ್ರ ಅನುಮತಿ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಕೆ

ನವದೆಹಲಿ: ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನಗಳನ್ನು ನೀಡಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಬೇಕು ಮತ್ತು ಕಳಸಾ ಬಂಡೂರಿ ನಾಲಾ ಯೋಜನೆಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮತಿ ಕೊಡಿಸಬೇಕು ಎಂದು...

ಕೂಡಲೇ ಸಕ್ಕರೆ MSP ಪರಿಷ್ಕರಣೆ, ಕಬ್ಬಿನ ಬೆಲೆ ನಿಗದಿ ಅಧಿಕಾರವನ್ನು ರಾಜ್ಯಗಳಿಗೆ ನೀಡುವಂತೆ ಪಿಎಂ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಸಂಜೆ ಭೇಟಿಯಾಗಿ ರಾಜ್ಯದ ಪ್ರಮುಖ ಐದು ಬೇಡಿಕೆಗಳನ್ನು ಕುರಿತು ಮನವಿಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ...

ಪ್ರಕೃತಿ ವಿಕೋಪ: ಎನ್.ಡಿ.ಆರ್.ಎಫ್ ನಿಂದ ರೂ. 614.9 ಕೋಟಿ ವಿಶೇಷ ನೆರವು ನೀಡುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಸಂಜೆ ಭೇಟಿಯಾಗಿ ರಾಜ್ಯದ ಪ್ರಮುಖ ಐದು ಬೇಡಿಕೆಗಳನ್ನು ಕುರಿತು ಮನವಿಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ...

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶ ರದ್ದು

ಬೆಂಗಳೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಆದೇಶಿಸಲಾಗಿದ್ದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ಇದರಿಂದ ತಿಮರೋಡಿ ಅವರು ನಿಟ್ಟುಸಿರು ಬಿಡುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಮಾಡಲಾಗಿದ್ದ ಗಡಿಪಾರು ಆದೇಶ...

ಕುವೆಂಪು ವಿವಿಯಲ್ಲಿ ನಾಳೆ “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ವಿಚಾರಸಂಕಿರಣ: ಕುವೆಂಪು, ಅಂಬೇಡ್ಕರ್‌ ಆಶಯಗಳಿಗೆ ಧಕ್ಕೆ ಎಂದು ವ್ಯಾಪಕ ವಿರೋಧ; ಕಾರ್ಯಕಮ ರದ್ದುಗೊಳಿಸಲು ಆಗ್ರಹ

ಶಿವಮೊಗ್ಗ: ಸ್ವರ್ಣ ರಶ್ಮಿ ಟ್ರಸ್ಟ್ ಮತ್ತು ಶ್ರೀ ಭಗವದ್ಗೀತೆ ಅಭಿಯಾನ ಜಿಲ್ಲಾ ಸಮಿತಿ ಸಹಯೋಗದಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಆಯೋಜಿಸಿರುವ “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ವಿಚಾರ ಸಂಕಿರಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾಹಿತಿಗಳು, ಸಿಂಡಿಕೇಟ್‌...

ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ; ಬಿಜೆಪಿ ಚುನಾವಣಾ ಅಯೋಗ ವಿರುದ್ಧ ಆಕ್ರೋಶ

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಜಂಟಿಯಾಗಿ ಮತ ಕಳ್ಳತನ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯ ಯುವ ಕಾಂಗ್ರೆಸ್‌ ಘಟಕ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿ ಕ್ರೋಶ ವ್ಯಕ್ತಪಡಿಸಿತು. ಫ್ರೀಡಂ...

ನಕಲಿ ನಂದಿನಿ ತುಪ್ಪ ಸರಬರಾಜು: ಮೂವರ ಬಂಧನ, 1.50 ಕೋಟಿ ಮೌಲ್ಯದ ತುಪ್ಪ ಜಪ್ತಿ

ಬೆಂಗಳೂರು: ಕೆಎಂಎಫ್​ ನಂದಿನಿ ತುಪ್ಪ ರಾಜ್ಯ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಇಂತಹ ಶುದ್ಧ ತುಪ್ಪದ ಹೆಸರು ಕೆಡಿಸಲು ಕಲಬೆರಕೆ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು ಸುಮಾರು 1.50...

Latest news