CATEGORY

ರಾಜ್ಯ

ಸರ್ಕಾರಿ ಸ್ಥಳಗಳಲ್ಲಿ ಆರ್‌ ಎಸ್‌ ಎಸ್ ಚಟುವಟಿಕೆ ನಿರ್ಬಂಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ; ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಪ್ರದೇಶಗಳಲ್ಲಿ ಆರ್‌ ಎಸ್‌ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಸೂಕ್ತ...

ಊಟಕ್ಕೆ ಸೇರುವುದು ಅಪರಾಧವೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ.  ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ  ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ  ಮಾಧ್ಯಮದವರೊಂದಿಗೆ...

Commerce ವಿಜ್ಞಾನಿಗಳು ಮತ್ತವರ ಕಾಳಿಂಗ ಸರ್ಪಗಳ ರೇಡಿಯೋ ಟೆಲಿಮೆಟ್ರಿ ಅಧ್ಯಯನ…

ಅಧ್ಯಯನದ ಹೆಸರಿನಲ್ಲಿ ಕಾಳಿಂಗಗಳಿಗೆ ಗಾಯ ಮಾಡುವುದರಿಂದ ಅದು ವಾಸಿಯಾಗದೇ ಇರಬಹುದು. ಸೋಂಕು ತಗುಲಬಹುದು. ಕೊನೆಗದು ಪ್ರಾಣಹಾನಿಗೂ ಕಾರಣವಾಗಬಹುದು. ದೇಹದೊಳಗಿನ ಯಂತ್ರ ಅವುಗಳ ಒಳಗೆ ಅನಪೇಕ್ಷಿತ ಬದಲಾವಣೆಗಳಿಗೆ ಕಾರಣವಾಗಲೂ ಬಹುದು - ನಾಗರಾಜ ಕೂವೆ,...

ಜಿಬಿಎ ಸಭೆಗೆ ಗೈರು ಹಾಜರಾದ ಬಿಜೆಪಿ ಶಾಸಕರು ಬೆಂಗಳೂರು ಅಭಿವೃದ್ಧಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ಶಾಸಕರು ಅಭಿವೃದ್ಧಿಯ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಬಿಎ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ...

ಅನುದಾನಿತ ಶಾಲೆಗಳಿಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕ; ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ...

ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ.  ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ "ಹಂಪನಾ- 90" ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ,...

ಮಸೀದಿ, ಮದ್ರಸಾಗಳಲ್ಲಿ ಕನ್ನಡ ಬಳಕೆ: ಕರವೇ ಅಧ್ಯಕ್ಷ ನಾರಾಯಣಗೌಡ, ಮೌಲಾನ ಡಾ.ಇಮ್ರಾನ್ ಮಸೂದ್ ಮಹತ್ವದ ಚರ್ಚೆ; ಕನ್ನಡ ಕಲಿಕೆಗೆ ಒಪ್ಪಿಗೆ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಂದು ಸುಧಾರಣಾ ಪರ ಧರ್ಮಗುರು ಮೌಲಾನ ಡಾ.ಇಮ್ರಾನ್ ಮಸೂದ್ ಅವರನ್ನು ಜಾಮಿಯಾ ಮಸೀದಿಯಲ್ಲಿ ಭೇಟಿ ಮಾಡಿ, ಕನ್ನಡಪರ ವಾತಾವರಣ ನಿರ್ಮಿಸುವ ಬಗ್ಗೆ ಸುದೀರ್ಘ...

ಧರ್ಮಸ್ಥಳ ಹತ್ಯೆಗಳು; ಉಜಿರೆಯ ಖಾಸಗಿ ಕ್ಲಿನಿಕ್ ನಲ್ಲಿ ಮಾಹಿತಿ ಸಂಗ್ರಹಿಸಿದ ಎಸ್ ಐಟಿ, ಎಫ್ಎಸ್ಎಲ್  ತಂಡ

ಉಜಿರೆ: ಧರ್ಮಸ್ಥಳದಲ್ಲಿ ನಡೆದ ಅಪರಾಧ ಕೃತ್ಯಗಳ ತನಿಖೆ ನಡೆಸುತ್ತಿರುವ  ವಿಶೇಷ ತನಿಖಾ ತಂಡ (ಎಸ್ಐಟಿ) ತಂಡ, ಉಜಿರೆಯ ಖಾಸಗಿ ಕ್ಲಿನಿಕ್ ಗೆ  ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಬಸ್ ನಿಲ್ದಾಣದ...

ಕ್ಯಾಬ್‌ ಚಾಲಕನಿಗೆ ಟೆರರಿಸ್ಟ್‌ ಎಂದು ನಿಂದಿಸಿದ್ದ ಮಲೆಯಾಳಂ ನಟ ಜಯಕೃಷ್ಣನ್ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಮುಸ್ಲಿಂ ಕ್ಯಾಬ್ ಚಾಲಕರೊಬ್ಬರನ್ನು ಮುಸ್ಲಿಂ ಭಯೋತ್ಪಾದಕ ಎಂದು ಅವಹೇಳನ ಮಾಡಿದ್ದ ಆರೋಪದಡಿಯಲ್ಲಿ ಮಲಯಾಳಂ ನಟ ಜಯಕೃಷ್ಣನ್, ಸಂತೋಷ್ ಅಬ್ರಹಾಂ ಮತ್ತು ವಿಮಲ್ ಎಂಬ ಮೂವರನ್ನು ಬಂಧಿಸಲಾಗಿದೆ. ಶುಕ್ರವಾರ ಇವರ ವಿರುದ್ಧ  ಉರ್ವ...

ಟನಲ್‌ ರಸ್ತೆಗೆ ಲಾಲ್‌ಬಾಗ್ ಭೂಮಿ ಬಳಕೆ ಇಲ್ಲ; ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಲಾಲ್‌ಬಾಗ್‌ ನ ಅಭಿವೃದ್ಧಿಗೆ ರೂ.10 ಕೋಟಿ ಅನುದಾನವನ್ನು ಗ್ರೇಟರ್‌ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಟನಲ್ ರಸ್ತೆಗೆ ಲಾಲ್...

Latest news