ಬೆಂಗಳೂರು: ರಾಜ್ಯದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಆರು ವಾರಗಳ ಒಳಗೆ ಎಲ್ಲ ತರಹದ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ...
ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ಸದ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಸಂಯಮ ಕಾಯ್ದುಕೊಳ್ಳಬೇಕು ಮತ್ತು ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳಬೇಕು ಎಂದು ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಮನವಿ ಮಾಡಿಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ಕಾಶ್ಮೀರದ...
ಮಂಡ್ಯ: ಬಿಡದಿ ಸೇರಿದಂತೆ ಏಳು ಬೆಂಗಳೂರು ಸುತ್ತಮುತ್ತ ಟೌನ್‌ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡುವುದು ಯಾವ ನ್ಯಾಯ’ ಎಂದು ಉಪಮುಖ್ಯಮಂತ್ರಿ ಡಿ.ಕೆ....
2011 ರಲ್ಲಿ ಗಣಿಗಳ ಮುಚ್ಚುವಿಕೆಯಿಂದ ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರಿಗೆ ಬಳ್ಳಾರಿ ಜಿಲ್ಲೆಯ ಆರ್ & ಆರ್ ಯೋಜನೆಯಲ್ಲಿ ವಸತಿ, ಮರು ಉದ್ಯೋಗ ಮತ್ತು ಪುನರ್ವಸತಿ ಒದಗಿಸಿ ಆಗ್ರಹಿಸಿ ಮೋತಿ ಸರ್ಕಲ್ ಯಿಂದ...
ಚಾಮರಾಜನಗರ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬೆಂಗಳೂರು: ಮಾವಿನ ಹಣ್ಣಿನ ಸೀಸನ್ ಬಂದೇ ಬಿಟ್ಟಿದೆ. ಈಗಾಗಲೇ ಹತ್ತಾರು ಬಗೆಯ ಮಾವಿನಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಬಹುದು. ಮಾವಿನ ಹಣ್ಣಿನ ಗುಣಮಟ್ಟ ಉತ್ತಮವಾಗಿದೆ ಆದರೆ ಇಳುವರಿ ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಎನ್ನುತ್ತಾರೆ ಮಾವು ಬೆಳೆಗಾರರು.
ಈ ವರ್ಷ...
ತಿರುವನಂತಪುರಂ: ಕೇರಳ ರಾಜ್ಯದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅತ್ಯುನ್ನತ ಗೌರವ ಬಸವರತ್ನ ಪುರಸ್ಕಾರಕ್ಕೆ ಮಾಜಿ ಸಾರಿಗೆ ಸಚಿವ, ಲೋಕನಾಯಕ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಕೇರಳದ...
ನವದೆಹಲಿ: ಇಸ್ರೊ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ಅವರ ಪಾರ್ಥಿವ ಶರೀರದ ಅಂತಿಮ...
ಚಾಮರಾಜನಗರ : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಶ್ರೀ...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ಸೌಂದರ್ಯ ಕೆಡಲು ಫ್ಲೆಕ್ಸ್, ಬ್ಯಾನರ್, ಕಟೌಟ್ ಗಳ ಕೊಡುಗೆಯೇ ಅಧಿಕ. ವಿವಿಧ ರೀತಿಯ ಕಾನೂನು ಕಟ್ಟಲೆಗಳನ್ನು ಮಾಡಿದರೂ ಜಾಹೀರಾತುಗಳ ಹಾವಳಿ ಕಡಿಮೆಯಾಗಿಲ್ಲ. ದಂಡ ವಿಧಿಸುತ್ತೇವೆ, ಕೇಸ್ ಜಡಿಯುತ್ತೇವೆ...