CATEGORY

ರಾಜ್ಯ

ಬೆಂಗಳೂರಿನಲ್ಲಿವೆ 202 ಕೆರೆಗಳು; 96 ಕೆರೆಗಳ ಒತ್ತುವರಿ ತೆರವು ಬಾಕಿ; ಕೂಡಲೇ ತೆರವುಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು. ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.  ರಾಜ್ಯದಲ್ಲಿ ಒಟ್ಟು ವಿವಿಧ...

ಕಾಶ್ಮೀರದಿಂದ ಕನ್ನಡಿಗರನ್ನು ಕರೆ ತರಲು ಪಹಲ್ಗಾಮ್‌ ಗೆ ತೆರಳಿರುವ ಸಚಿವ ಸಂತೋಷ್ ಲಾಡ್‌; ಹೆಲ್ಪ್‌ ಲೈನ್‌ ಆರಂಭ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಮಂಗಳವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ...

ಜಾತಿ ಗಣತಿ -ಸಾಮಾಜಿಕ ಅನ್ಯಾಯದ ಕಥೆಗೆ ನಾಯಕರಾಗದಿರಿ…

ಚುನಾವಣೆಯ ಪ್ರಣಾಳಿಕೆಯಲ್ಲಿರುವ ಆಶ್ವಾಸನೆಯನ್ನು ಈಡೇರಿಸಲು ಲಿಂಗಾಯತರ- ಒಕ್ಕಲಿಗರ ನಾಯಕರ ವಿರೋಧವೇಕೆ? ತಮ್ಮ ರಾಜಕೀಯ ಅಸ್ತಿತ್ವ ಕಳೆದುಕೊಳ್ಳುವ ಭಯವೇ? ಇದನ್ನು ವಿರೋಧಿಸುತ್ತಲೇ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕುವ ಪ್ರಯತ್ನವೇ? ವರದಿ ಜಾರಿಯಿಂದ ಹಿಂದುಳಿದ ಸಮುದಾಯದ  ಪ್ರಬಲ...

ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ: ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾವು; ಸಿಎಂ ತುರ್ತು ಸಭೆ

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿಮತ್ತೆ  ಉಗ್ರರು ಅಟ್ಟಹಾಸ ಮೆರೆದಿದ್ದಾರೆ.  ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ...

ತಾ.ಪಂ, ಜಿ.ಪಂ. 3 ತಿಂಗಳಲ್ಲಿ ಚುನಾವಣೆ: ಸಚಿವ ಶರಣಪ್ರಕಾಶ ಪಾಟೀಲ್

ಹುಬ್ಬಳ್ಳಿ: ‘ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಮುಂದಿನ ಮೂರು ತಿಂಗಳ ಒಳಗಾಗಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಹೇಳಿದರು. ಇಲ್ಲಿನ...

ರಾಜ್ಯದಲ್ಲಿ ಕುಸುಮ್- ಎ ಜಾರಿ ಕುರಿತು ಕೇಂದ್ರದ ಜತೆ ಮಾತುಕತೆ: ಸಚಿವ ಕೆ.ಜೆ.ಜಾರ್ಜ್ ಇಂಗಿತ

ಚಿಕ್ಕಮಗಳೂರು: ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ...

ಪರಿಷ್ಕೃತ ಯಶಸ್ವಿನಿ ಯೋಜನೆ ಮರುಜಾರಿ; ಮಾರುಕಟ್ಟೆ ದರಕ್ಕೆ ತಕ್ಕಂತೆ ಪರಿಷ್ಕರಣೆ

ಬೆಂಗಳೂರು: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಯುಪಿಎಸ್‌ ಸಿ ಫಲಿತಾಂಶ ಪ್ರಕಟ: ಶಕ್ತಿ ದುಬೆ ಮೊದಲ ಸ್ಥಾನ; ಟಾಪ್‌ 50 ರೊಳಗೆ ಸ್ಥಾನ ಪಡೆದ ರಾಜ್ಯದ ಇಬ್ಬರು

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ ಸಿ) 2024ರ ವಿವಿಧ ಕೇಂದ್ರ ಸೇವೆಗಳ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. 2024ನೇ ಸಾಲಿನ ಫಲಿತಾಂಶದಲ್ಲಿ 1,009 ಅಭ್ಯರ್ಥಿಗಳು ಅರ್ಹತೆ ಪಡಿದ್ದಾರೆ. ಶಕ್ತಿ ದುಬೆ...

ಜಾತಿಗಣತಿ ವರದಿ ಸರಿಯಿಲ್ಲ ಎನ್ನಲು ಬಿಜೆಪಿಗೆ  ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ : ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ನೀಡಿರುವ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

ಮಾಡಬಾರದ್ದನ್ನು ಮಾಡಿ ದೇವರ ಪೂಜೆ ಮಾಡಿದರೆ ಪಾಪ ಪರಿಹಾರವಾಗಲ್ಲ: ಸಿ.ಎಂ ಸಿದ್ದರಾಮಯ್ಯ

ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ...

Latest news