ವಿಜಯಪುರ: ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಸ್ತಿತ್ವ ಉಳಿದಿಲ್ಲ ಎನ್ನುವುದನ್ನು ಗೃಹ ಸಚಿವ ಅಮಿತ್ ಶಾ ಅವರು ಅರಿತುಕೊಳ್ಳಬೇಕು. ಅಮಿತ್ ಶಾ ಅವರು ಇನ್ನೂ ಯಡಿಯೂರಪ್ಪಾಜಿ, ಯಡಿಯೂರಪ್ಪಾಜಿ ಎಂದು ಜಪ ಮಾಡುತ್ತಿದ್ದರೆ...
ಉಡುಪಿ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5 ರಷ್ಟು ಏರಿಕೆ ಮಾಡಲಾಗಿದೆ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು...
ಬೆಂಗಳೂರು: ಎತ್ತಿನಹೊಳೆ ನೀರಾವರಿ ಯೋಜನೆ ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದ್ದು, ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ...
ನವದೆಹಲಿ: 2024ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ 1,494 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಇದು ಆದಾಯದ ಶೇ. 44.56 ರಷ್ಟಾಗಿದೆ. ಸ್ವಯಂಸೇವಾಸಂಸ್ಥೆ ಅಸೋಸೊಯೇಷನ್ ಫಾರ್ ಡೆಮಾಕ್ರಕಟಿಕ್...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದಾರೆ. ಇವರ ರಾಜೀನಾಮೆ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಪದ್ಮಿನಿ ಅವರು ತಾಯಿಯ ಅನಾರೋಗ್ಯದ ಕಾರಣ...
ಬೆಂಗಳೂರು: ನಿರ್ದೇಶಕ ನಂದಕಿಶೋರ್ ವಿರುದ್ಧ ಯುವ ನಟ ಶಬರೀಶ್ ಶೆಟ್ಟಿ ಎಂಬವರು ಹಣಕಾಸು ವಂಚನೆಯ ಆರೋಪ ಮಾಡಿದ್ದಾರೆ. ಒಂಬತ್ತು ವರ್ಷದ ಹಿಂದೆ ನಂದ ಕಿಶೋರ್ ಅವರು ತಮ್ಮಿಂದ 22 ಲಕ್ಷ ರೂ. ಹಣ ಪಡೆದುಕೊಂಡಿದ್ದು,...
ಬೆಂಗಳೂರು: ಸಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ಕುರಿತಂತೆ ಕರ್ನಾಟಕ ಶೋಷಿತ ಸಮುದಾಯ ಒಕ್ಕೂಟದ ವತಿಯಿಂದ ಅಹಿಂದ ಮುಖಂಡರ ಮಹಾಸಭೆಯನ್ನು ಬಂಜಾರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಮಹಾ ಒಕ್ಕೂಟದ ಪ್ರಧಾನ ಸಂಚಾಲಕರಾದ ರಾಮಚಂದ್ರಪ್ಪ, ಅನಂತ್...
ಬೆಂಗಳೂರು: ಬೆಂಗಳೂರು ವಲಯದ ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಇತ್ತೀಚೆಗೆ 137 ಹವಾಲ್ದಾರರು, ಸಹಾಯಕರು ಹಾಗೂ ತೆರಿಗೆ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಕನ್ನಡಿಗರ ಸೇವೆ ಮಾಡಬೇಕಾದ ಈ ಎಲ್ಲ ನೌಕರರು ಅನ್ಯ ಭಾಷಿಕರಾಗಿದ್ದಾರೆ. ಮುಂದಿನ...
ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15ರಷ್ಟು ಮೀಸಲಾತಿ ನೀಡುವ ನಿರ್ಧಾರ ಸಿಎಂ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನ ಅಲ್ಲ. 2019ರ ಸಮ್ಮಿಶ್ರ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ...
ಬೆಂಗಳೂರು: ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಕೆವಿಕೆ ಸಭಾಂಗಣದಲ್ಲಿ ಪತ್ರಿಕೆಯೊಂದು ಆಯೋಜಿಸಿದ್ದ "ಸೂಪರ್ ಸ್ಟಾರ್...