ಬೆಂಗಳೂರು: ಖಾಸಗಿ ಬಡಾವಣೆಗಳನ್ನು ನಿರ್ಮಾಣ ಮಾಡುವ ಸಂಸ್ಥೆಗಳೇ ನಿವೇಶನದಾರರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವೈ.ಎಂ.ಸತೀಶ್ ಅವರು...
ಬೆಳಗಾವಿ: ರಾಜ್ಯಪಾಲರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಸಹಿಯನ್ನು ದುರ್ಬಳಕೆ ಮಾಡಿಕೊಂಡು ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ 14 ಮಂದಿಯಿಂದ ರೂ. 30 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಪ್ರಕರಣ ದಾಖಲಾಗಿದೆ....
ಬೆಂಗಳೂರು: ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಇಂದು ಸದನದಲ್ಲಿ ಸಚಿವ ಕೆಎನ್ ರಾಜಣ್ಣ ವಜಾ ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಗಳನ್ನು ಕುರಿತು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದ...
ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರು ನೀಡಿರುವ ಒಳಮೀಸಲಾತಿ ವರದಿಯನ್ನು ಪರಿಶೀಲಿಸಲು ಯಾವುದೇ ಸಮಿತಿಯನ್ನು ರಚಿಸದೆ ವರದಿಯನ್ನು ಯಥಾವತ್ತಾಗಿ ಜಾರಿಮಾಡಬೇಕು. ಆಗಸ್ಟ್ 16 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸ್ಪಷ್ಟ ನಿರ್ಧಾರ...
ಬೆಂಗಳೂರು: ಬೆಂಗಳೂರಿನ ನಾಗರಬಾವಿಯಲ್ಲಿರುವ ಪ್ರತಿಷ್ಠಿತ ಡಾ. ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಪ್ ಎಕನಾಮಿಕ್ಸ್ ಕಾಲೇಜಿನಲ್ಲಿ ಎಂಎಸ್ಸಿ ಇಂಟೆಗ್ರೇಟೆಡ್ ಕೋರ್ಸ್ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರಿಗೆ ಹತ್ತಾರು ಬೀದಿ ನಾಯಿಗಳು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ...
ಬೆಂಗಳೂರು:ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್ ಲೈನ್ ಗೇಮ್‌ಗಳನ್ನು ನಿಯಂತ್ರಿಸಲು ಸರ್ಕಾರ ಬದ್ದವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವರು, ಯುವಕರ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತುಹಾಕಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಸ್ಥಳದಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಸಾಧನವನ್ನು ಬಳಸಿ ಭೂಮಿಯನ್ನು ಅಗೆಯುವ...
ಬೆಂಗಳೂರು: ಚುನಾವಣಾ ಆಯೋಗದ ಆಕ್ರಮಗಳು ಹಾಗೂ ಕರ್ತವ್ಯ ಲೋಪಗಳನ್ನು ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಸಹಿತ ದೇಶದ ಮುಂದಿಟ್ಟಿರುವಾಗ, ಸಾಂವಿಧಾನಿಕ ಸಂಸ್ಥೆಯಾದ ಆಯೋಗವು ಉತ್ತರ ನೀಡದೆ...
ನವದೆಹಲಿ: ದೆಹಲಿಯಲ್ಲಿ ಮತ ಕಳ್ಳತನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಮೊಳಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರು ಕನ್ನಡದ್ಲಲಿ ಘೋಷಣೆ ಕೂಗಿ ಕನ್ನಡ ಪ್ರೇಮ ಮೆರೆದಿದ್ದಾರೆ.
ಬಿಹಾರದಲ್ಲಿ ಚುನಾವಣಾ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಬಹುತೇಕ ಆರೋಪಿಗಳು ಇಂದು ಹಾಜರಾಗಿದ್ದರು. ಆದರೆ, ...