ಮೈಸೂರು:ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ...
ಬೆಂಗಳೂರು: ಸ್ವರ್ಗ ಬಂಧನಕ್ಕೆ ಮುದ್ರೆ ಹಾಕಬಹುದು, ಆದರೆ ಆ ಬಂಧನವನ್ನು ಪೋಷಿಸುವುದು ನಮ್ಮ ಕೈಯಲ್ಲಿಯೇ ಇರುತ್ತದೆ. ಸಾಮಾಜಿಕ ಒತ್ತಡಗಳ ನಡುವೆ ಸಂವಾದ, ತಾಳ್ಮೆ, ಹೊಂದಾಣಿಕೆಯ ಮೌಲ್ಯಗಳು ಹಿಂದೆ ಸರಿಯುತ್ತಿವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ,...
ಬೆಂಗಳೂರು: ಮಹಾತ್ಮಾಗಾಂಧಿ ನರೇಗಾ ಕಾಯ್ದೆ ಮರುಸ್ಥಾಪನೆಯಾಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಅವರು ಇಂದು ಕೆಪಿಸಿಸಿ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ...
ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ವಿಬಿ-ಜಿ ರಾಮ್ ಜಿ ಎಂದು ಬದಲಾಯಿಸಿರುವುದನ್ನು ವಿರೋಧಿಸಿ, ಮೈಸೂರು ಜಿಲ್ಲೆಯಾದ್ಯಂತ ಹೋರಾಟ ನಡೆಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವ...
ಬೆಂಗಳೂರು: ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರಿಗೆ ಆಗಮಿಸಿದರು. ಅವರನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಮತ್ತು ಮಧ್ಯಮ...
ಬೆಂಗಳೂರು: ಈ ಹಿಂದೆ ಬಿಡುಗಡೆಯಾಗಿದ್ದ ಅಮೃತಾಂಜನ್ ಶಾರ್ಟ್ ಮೂವಿ ಯಾರಿಗೆ ತಾನೆ ನೆನಪಿಲ್ಲ? ನಕ್ಕು ನಲಿಸಿದ್ದ ಈ ಕಿರುಚಿತ್ರ ನೋಡಿದವರ ಮನಸ್ಸಿನಲ್ಲಿ ಹಚ್ಚ ಹಸುರಾಗಿದೆ. ಇದೇ ಉಮೇದಿನಲ್ಲಿ ಇದೇ ತಂಡ ಇದೇ ಹೆಸರಿನಲ್ಲಿ...
ದಾವಣಗೆರೆ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವುದು 11 ವರ್ಷಗಳ ನಂತರ ಜ್ಞಾನೋದಯವಾಗಿದೆಯೇ ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ.ಪ್ರಭಾ ಮಲ್ಲಿಕಾರ್ಜುನ್ ವ್ಯಂಗ್ಯವಾಡಿದ್ದಾರೆ. ನರೇಗಾ ಯೋಜನೆಯನ್ನು ಮರು ಸ್ಥಾಪಿಸುವವರೆಗೂ ಕಾಂಗ್ರೆಸ್...
ಬೆಂಗಳೂರು: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಅಳಿಸಿ ಹಾಕಿ ವಿಬಿಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದು, ಈ ಕಾಯ್ದೆಯ ವಿರುದ್ಧ ಪ್ರಬಲವಾಗಿ ಧ್ವನಿ ಎತ್ತುವಂತೆ ಕಾಂಗ್ರೆಸ್...
ಬೆಂಗಳೂರು: ಬಡವರ ಹೊಟ್ಟೆ ತುಂಬಿಸುವ ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ಕಾರ್ಪೊರೇಟ್ ಸಂಸ್ಥೆಗಳಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಆದರೆ ವಿಬಿಜಿ ರಾಮ್ ಜಿ ಯೋಜನೆಯನ್ನು ರದ್ದುಗೊಳಿಸುವವರೆಗೆ ಕಾಂಗ್ರೆಸ್ ಹೋರಾಟ ನಿಲ್ಲಿಸುವುದಿಲ್ಲ...
ಹೊಳಲ್ಕೆರೆ: ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ವ್ಯಯಿಸಿದೆ. ಹೊಳಲ್ಕೆರೆ ತಾಲೂಕಿಗೆ 293 ಕೋಟಿ ರೂ.ಗೂ ಅಧಿಕ ಹಣವನ್ನು...