CATEGORY

ರಾಜ್ಯ

ಅಧಿಕಾರಿಗಳು ಜಾತ್ಯಾತೀತವಾಗಿ ಕರ್ತವ್ಯ ನಿರ್ವಹಿಸಿದರೆ ಸಮಸಮಾಜ ನಿರ್ಮಾಣ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು...

ತಂತ್ರಜ್ಞಾನ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿ ಪ್ರಬಾಕರ್‌ ಅಭಿಪ್ರಾಯ

ಬೆಂಗಳೂರು: ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ...

2026 ಚುನಾವಣೆಗಳ ವರ್ಷ; ಜಿಬಿಎಯಿಂದ ಹಿಡಿದು ಪಂಚಾಯಿತಿವರೆಗೆ ನಡೆಯಲಿವೆ ಸಾಲು ಸಾಲು ಚುನಾವಣೆಗಳು

ಬೆಂಗಳೂರು: ಹೊಸವರ್ಷ 2026 ಚುನಾವಣೆಗಳ ವರ್ಷ ಎಂದು ಹೇಳಲಾಗುತ್ತಿದೆ. ಈ ವರ್ಷದಲ್ಲಿ ಜಿಬಿಎ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ಗ್ರಾಮ ಪಂಚಾಯತಿ ಪಟ್ಟಣ ಪಂಚಾಯತಿ, ಪುರಸಭೆ, ನಗರ ಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ...

ಕೆಎಸ್ಆರ್ ಟಿ‌ಸಿ ಸಾರಿಗೆ ಮಿತ್ರ HRMS ಮೊಬೈಲ್ ಆಪ್ ಬಿಡುಗಡೆ: ನೌಕರ ಸ್ನೇಹಿ ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರಿಗೆ ಮಿತ್ರ” HRMS ಮೊಬೈಲ್ ಆಪ್ (ಆವೃತ್ತಿ 2.0.0) ಅನ್ನು ಇಂದು ಬಿಡುಗಡೆ ಮಾಡಿದೆ. ಈ ಮೊಬೈಲ್ ಆಪ್ ಅನ್ನು ಡಿಜಿಟಲ್ ಪರಿವರ್ತನೆ, ಪಾರದರ್ಶಕತೆ,...

ವರ್ಷಾಂತ್ಯದ ಮೂರು ದಿನಗಳಲ್ಲಿ ಮದ್ಯ ಮಾರಾಟದಿಂದ ಸರ್ಕಾರದ ಖಜಾನೆಗೆ ರೂ. 745.84 ಕೋಟಿ ಆದಾಯ  ಸೇರ್ಪಡೆ

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ಮದ್ಯ ಮಾರಾಟವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಮೂರು ದಿನಗಳಲ್ಲಿ ರೂ. 745.84 ಕೋಟಿ ಆದಾಯ ಸೇರ್ಪಡೆಯಾಗಿದೆ.  ಕಳೆದ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ 2025ರ ಕೊನೆಯಲ್ಲಿ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಅದರಲ್ಲೂ  ಇಂಡಿಯನ್ ಮೇಡ್ ಲಿಕ್ಕರ್ (IML) ಮತ್ತು ಬಿಯರ್ ಮಾರಾಟದಲ್ಲಿ ದಾಖಲೆ ಸೃಷ್ಟಿಯಾಗಿದೆ.  ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ವರ್ಷದ ಕೊನೆಯ...

ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಸಾರ್ವಜನಿಕರಿಗೆ ತಲುಪಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ  ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಹೊಸ ವರ್ಷದ...

ಕನ್ನಡದಲ್ಲೇ ನ್ಯಾಕ್ ಪತ್ರ ವ್ಯವಹಾರ: ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಪುರುಷೋತ್ತಮ ಬಿಳಿಮಲೆ ಸ್ವಾಗತ

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆಯ ಮೇರೆಗೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಖಾಸಗಿ, ಅನುದಾನಿತ ಹಾಗೂ ಬಿ.ಎಡ್ ಕಾಲೇಜುಗಳಲ್ಲಿ ನ್ಯಾಕ್ ಗೆ ಸಂಬಂಧಿಸಿದಂತೆ ನಡೆಸುವ ಪತ್ರ ವ್ಯವಹಾರಗಳನ್ನು ಕನ್ನಡ ಭಾಷೆಯಲ್ಲೇ...

ಕೇರಳಕ್ಕೂ ಕರ್ನಾಟಕಕ್ಕೂ ಏನು ಸಂಬಂಧ?: ಸಿಎಂ ಪಿಣರಾಯಿ ವಿರುದ್ಧ ಸಚಿವ ಬೈರತಿ ಸುರೇಶ್ ಕಿಡಿ

ಬೆಂಗಳೂರು: ಕೇರಳ ಮುಖ್ಯಮಂತ್ರಿಗೂ ಕರ್ನಾಟಕಕ್ಕೂ ಏನು ಸಂಬಂಧ ಇದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಹೆಬ್ಬಾಳ ಮೇಲ್ಸೇತುವೆಯ ನೂತನ ಲೂಪ್ ಉದ್ಘಾಟನೆಗೂ ಮುನ್ನ...

ಕರ್ನಾಟಕದಲ್ಲಿ ಕಳೆದ ವರ್ಷ 270 ಕೋಟಿ ರೂ. ಮೌಲ್ಯದ ಸುಮಾರು 490 ಕೆ.ಜಿ ಡ್ರಗ್ಸ್‌ ಜಪ್ತಿ; ಎನ್‌ ಸಿಬಿ ಮಾಹಿತಿ

ಬೆಂಗಳೂರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ ಸಿ ಬಿ) ಬೆಂಗಳೂರು ವಿಭಾಗವು 2025ರಲ್ಲಿ ಕರ್ನಾಟಕದಲ್ಲಿ 270 ಕೋಟಿ ರೂ. ಮೌಲ್ಯದ ಸುಮಾರು 490 ಕೆ.ಜಿ ಡ್ರಗ್ಸ್‌ ಅನ್ನು ವಶಪಡಿಸಿಕೊಳ್ಳುವ ಮೂಲಕ ಭರ್ಜರಿ ಬೇಟೆಯಾಡಿದೆ....

ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಹೆಚ್ಚಳ: ಊಟ ತಿಂಡಿ ಬೆಲೆಯೂ ಹೆಚ್ಚಲಿದೆಯೇ?

ಬೆಂಗಳೂರು: ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಹೆಚ್ಚಳ ಮಾಡುವ ಮೂಲಕ ಸರ್ಕಾರ ಶಾಕ್‌ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಅಡುಗೆ  ಅನಿಲ ಸಿಲಿಂಡರ್‌ ಬೆಲೆ  111 ರೂಗಳಷ್ಟು ಏರಿಕೆಯಾಗಿದೆ. ಆದರೆ ಗೃಹ...

Latest news