CATEGORY

ರಾಜ್ಯ

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

ಕಾರವಾರ: ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ...

ಉತ್ತರ ಕನ್ನಡ ಕ್ಷೇತ್ರದಲ್ಲಿ ಹಿಂದುಳಿದವರ ಒಗ್ಗಟ್ಟು: ಡಾ. ಅಂಜಲಿ ನಿಂಬಾಳ್ಕರ್ ಗೆಲುವಿನತ್ತ ದಾಪುಗಾಲು

ರಾಜಕಾರಣ ನಿಂತ ನೀರಲ್ಲ ಎಂಬ ಮಾತಿದೆ. ಕಳೆದ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ ಕುಮಾರ್ ಹೆಗಡೆ ಹತ್ತಿರತ್ತಿರ ಐದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈಗ...

7% ಇರುವ ಕುರುಬ ಸಮುದಾಯಕ್ಕೆ BJP ಒಂದೂ ಟಿಕೆಟ್ ಕೊಟ್ಟಿಲ್ವಲ್ಲಾ ನಿಮಗೆ ಸಿಟ್ಟು ಬರಲ್ವಾ: ಸಿದ್ದರಾಮಯ್ಯ

ದಾವಣಗೆರೆ (ಹೊನ್ನಾಳಿ): ಹತ್ತತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು. ದಾವಣಗೆರೆ ಲೋಕಸಭಾ ಅಭ್ಯರ್ಥಿ...

ಉತ್ತರ ಕನ್ನಡದಲ್ಲಿ ವಿಪ್ರರ ಪೋಸ್ಟ್ ಗಳಿಗೆ ಕೆರಳಿದ ಹಿಂದುಳಿದ ವರ್ಗ

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿರುವ ಹವ್ಯಕ ಬ್ರಾಹ್ಮಣ ಸಮುದಾಯದ ಅಭ್ಯರ್ಥಿ ಪರವಾಗಿ ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ಶೇರ್ ಆಗುತ್ತಿರುವ ಪೋಸ್ಟ್ ಗಳನ್ನು ನೋಡಿ ಹಿಂದುಳಿದ...

ವಿಡಿಯೋ ಯಾರು ಲೀಕ್ ಮಾಡಿದ್ರು ಪ್ರಶ್ನೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಖಾಸಗಿ ವಿಚಾರ ವಿಡಿಯೋ ಮಾಡಿದ್ದೇ ಅಪರಾಧ. ವಿಡಿಯೋ ಯಾರಿಗೋ ಸಿಕ್ಕಿರುತ್ತೆ, ಹರಿಬಿಟ್ಟಿರುತ್ತಾರೆ. ವಿಡಿಯೋ ಮಾಡಿದವರಿಗಿಂತ, ಹರಿಬಿಟ್ಟಿದ್ದು ಅಪರಾಧನಾ? ಒಟ್ಟಿನಲ್ಲಿ ಈ ರೀತಿ ವರ್ತನೆಯೇ ಗಂಭೀರ ಅಪರಾಧ ಎಂದು ಕೇಂದ್ರ ಸಚಿವ ಪ್ರಹ್ಲಾದ್...

ಬಿಜೆಪಿ ಸೇರಿದ ಬಳಿಕ ಭ್ರಷ್ಟಾಚಾರಿಗಳು ಪರಿಶುದ್ಧರಾಗಲು ಅದೇನು ವಾಶಿಂಗ್ ಮಶೀನಾ?: ರಮಾನಾಥ ರೈ ಪ್ರಶ್ನೆ

ಕಾರವಾರ: ಕಾಂಗ್ರೆಸ್‌ನಲ್ಲಿದ್ದ ಭ್ರಷ್ಟಾಚಾರಿಗಳು ಬಿಜೆಪಿ ಸೇರಿದ ಮೇಲೆ ಹೇಗೆ ಒಳ್ಳೆ ಜನರಾಗುತ್ತಾರೆ? ಬಿಜೆಪಿ ಏನು ವಾಶಿಂಗ್ ಮಶೀನಾ ಆ ಪಕ್ಷ ಸೇರಿದ ಮೇಲೆ ಪರಿಶುದ್ಧ ಆಗಲಿಕ್ಕೆ? ನಾಚಿಯಾಗಬೇಕು ಇವರಿಗೆ ಎಂದು ಮಾಜಿ ಸಚಿವ...

ಧರ್ಮ ಧರ್ಮಗಳ ನಡುವೆ ದ್ವೇಷ‌ ಬಿತ್ತುವುದೇ ಬಿಜೆಪಿ ಕೆಲಸ: ವಿನಯ್‌ಕುಮಾರ್ ಸೊರಕೆ

ಕಾರವಾರ: ರಾಮ ಮಂದಿರ ಪೂರ್ಣ ಮುಗಿಯದೆ ಉದ್ಘಾಟನೆ ಮಾಡಿದರು. ಕಾರ್ಕಳದಲ್ಲಿ ಪರುಶುರಾಮ ಮೂರ್ತಿ ನಿರ್ಮಾಣದಲ್ಲಿ ಬಿಜೆಪಿ ದ್ರೋಹ ಎಸಗಿತು. ಧರ್ಮ ಧರ್ಮಗಳ ನಡುವೆ ದ್ವೇಷ‌ ಬಿತ್ತುವುದೇ ಬಿಜೆಪಿ ಕೆಲಸವಾಗಿದೆ ಎಂದು ಕೆಪಿಸಿಸಿ ಪ್ರಚಾರ...

ಕಾಂಗ್ರೆಸ್ ಗೆದ್ದರೆ ಇಡೀ ದೇಶದ ರೈತರ ಸಾಲ ಮನ್ನಾ: ಸಿದ್ಧರಾಮಯ್ಯ

ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್...

ನನ್ನೂರು, ನನ್ನ ನೆಲಕ್ಕೆ ಬಂದರೆ ನಿಮಗೇನು ಸಂಕಟ?: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ಕಲ್ಬುರ್ಗಿ: ಸೋಲಿನ ಭೀತಿಯಿಂದ ಕಲ್ಬುರ್ಗಿಗೆ ಪದೇ ಪದೇ ಬರುತ್ತಿದ್ದಾರೆ ಎಂಬ ಬಿಜೆಪಿ ಮುಖಂಡರ ಟೀಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನನ್ನೂರು, ನನ್ನ ಭೂಮಿಗೆ ಬರಬಾರದು ಅಂದ್ರೆ ಹೇಗೆ? ಮೋದಿಯವರು...

ಕಸ್ಟಡಿಯಲ್ಲಿ ಕಣ್ಣೀರಿಟ್ಟ ಮಾಜಿ ಪ್ರಧಾನಿ ಪುತ್ರ, ಹೊಳೆನರಸೀಪುರದಲ್ಲಿ ತಲ್ಲಣ, ಮಿಶ್ರ ಪ್ರತಿಕ್ರಿಯೆ

ಬೆಂಗಳೂರು/ಹೊಳೆನರಸೀಪುರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪುತ್ರ ಎಚ್.ಡಿ.ರೇವಣ್ಣ ಬಂಧನದ ಸುದ್ದಿ ಕೇಳುತ್ತಿದ್ದಂತೆ ಹೊಳೆನರಸೀಪುರಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ರೇವಣ್ಣ ರಾಜಕೀಯ ವೈರಿಗಳು ಸಹಜವಾಗಿಯೇ 'ಮಾಡಿದ್ದುಣ್ಣೋ ಮಹಾರಾಯ' ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರೇವಣ್ಣ ಅಭಿಮಾನಿಗಳಲ್ಲಿ...

Latest news