CATEGORY

ರಾಜ್ಯ

ಮತ ಕಳವು ಮಾಡುವ ಮೂಲಕ ಚುನಾವಣಾ ಆಯೋಗ, ಬಿಜೆಪಿ ಸಂವಿಧಾನದ ಮೇಲೆ ಪ್ರಹಾರ ನಡೆಸುತ್ತಿವೆ; ರಾಹುಲ್‌ ಗಾಂಧಿ ಆಕ್ರೋಶ

ಬೆಂಗಳೂರು: ಪ್ರಧಾನಿ ಮೋದಿ ಅಣತಿಯಂತೆ ಮತ ಕಳವು ಮಾಡುವ ಚುನಾವಣಾ ಆಯೋಗ ಸಂವಿಧಾನದ ಮೇಲೆ ಪ್ರಹಾರ ನಡೆಸುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನಗರದ ಫ್ರೀಡಂಪಾರ್ಕ್...

ದೇಶದ ಅತಿ ದೊಡ್ಡ ಚುನಾವಣಾ ಹಗರಣ: ವಿಡಿಯೊ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮ ಯೂಟ್ಯೂಬ್ ಚಾನೆಲ್‌ ನಲ್ಲಿ ಮಹತ್ವದ ವಿಡಿಯೊವೊಂದನ್ನು...

ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಸೇವೆ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್ಶ. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  ವಿಧಾನಸೌಧದ...

ಚುನಾವಣಾ ಆಯೋಗ ಬಿಜೆಪಿಯ ಮತ ತಿರುಚುವ ಯಂತ್ರವಾಗಿ ಬದಲಾಗಿದೆ; ಸುರ್ಜೇವಾಲಾ ಆರೋಪ

ಬೆಂಗಳೂರು: ಚುನಾವಣಾ ಆಯೋಗ ನಿಷ್ಪಕ್ಷಪಾತ ಸಾಂವಿಧಾನಿಕ ಸಂಸ್ಥೆಯಾಗಿ ಉಳಿದಿಲ್ಲ. ಬದಲಾಗಿ ಚುನಾವಣೆಗಳನ್ನು ತಿರುಚುವ ಬಿಜೆಪಿಯ ಯಂತ್ರದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಎಐಸಿಸಿ ಮುಖಂಡ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದ್ದಾರೆ. ಈ ಸಂಬಂಧ...

ಮತಗಳ್ಳತನದ ಮೂಲಕವೇ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರು ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...

ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಸ್ತ್ರೀರೋಗ ತಜ್ಞರ  ನೇಮಕಕ್ಕೆ ಕ್ರಮ;‌ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...

ಒಳಮೀಸಲಾತಿ ವರದಿ ಕುರಿತು ಚರ್ಚೆಗೆ ಆ. 16ರಂದು ವಿಶೇಷ ಸಚಿವ ಸಂಪುಟ ಸಭೆ; ಜಾತಿ ಗಣತಿ ನಡೆಸಲು ನಿರ್ಧಾರ

ಬೆಂಗಳೂರು: ಒಳಮೀಸಲಾತಿ ವರ್ಗೀಕರಣ ಕುರಿತು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ  ಹೆಚ್.ಎನ್ ನಾಗಮೋಹನ್ ದಾಸ್ ಆಯೋಗದ ವರದಿ ಕುರಿತು ಚರ್ಚಿಸಲು  ಆಗಸ್ಟ್ 16 ಶನಿವಾರ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದು ಚರ್ಚಿಸಲು...

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; ಓರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ನಡೆಸಿ ನೂರಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ ಕುರಿತು ವರದಿ ಮಾಡುತ್ತಿದ್ದ ಸಂದರ್ಭದಲ್ಲಿ ನಿನ್ನೆ ಬುಧವಾರ ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು...

ಧರ್ಮಸ್ಥಳ ಗ್ರಾಮದಲ್ಲಿ ಗುಂಪು ಘರ್ಷಣೆ ಸಂಬಂಧ 7 ಪ್ರಕರಣ ದಾಖಲು; ಸುಳ್ಳು ದೂರು ದಾಖಲಿಸಿದ ಖಾಸಗಿ ಚಾನೆಲ್‌ ವರದಿಗಾರ

ಮಂಗಳೂರು: ಧರ್ಮಸ್ಥಳದಲ್ಲಿ ನಿನ್ನೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಪಟ್ಟಂತೆ ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್‌ ಇಲಾಖೆ...

ಸ್ವತಂತ್ರ ಪತ್ರಕರ್ತರ ಮೇಲೆ ದಾಳಿ, ಹಿಂದೆ ಯಾರಿದ್ದಾರೆ ಹೇಳಿ..

ಪತ್ರಕರ್ತರ ಮೇಲೆ ಹಲ್ಲೆಯಾಗಿದೆ, ಪೊಲೀಸರ ಮೇಲೆ ದಾಳಿ ಮಾಡಲಾಗಿದೆ, ರೌಡಿತನ ಮಾಡಿದವರ ಮುಖಗಳು ಸ್ಪಷ್ಟವಾಗಿಯೇ ಗೋಚರವಾಗಿದೆ. ಆದರೂ ಈ ರೌಡಿ ಎಲೆಮೆಂಟ್ ಗಳನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳುವಲ್ಲಿ ಪೊಲೀಸ್ ವ್ಯವಸ್ಥೆ ವಿಫಲವಾಗಿದೆ....

Latest news