CATEGORY

ರಾಜ್ಯ

ಖ್ಯಾತ ಪೋಷಕ, ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ ನಿಧನ; ಗಣ್ಯರ ಸಂತಾಪ

ಬೆಂಗಳೂರು: ಕನ್ನಡ ಸಿನಿಮಾ ರಂಗದ ಹಿರಿಯ ಪೋಷಕ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಎರಡು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಜಾನೆ 2.30ರ ವೇಳೆಗೆ ನಿಧನ...

ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌; ಮೂವರ ಬಂಧನ, 85 ಲಕ್ಷ ನಗದು ಜಪ್ತಿ

ಬೆಂಗಳೂರು: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಧ್ರುವ್‌ ಮಿತ್ತಲ್​​, ರೋಹಿತ್​​​​​ ರಂಜನ್​​​ ಹಾಗೂ ವಿಜಯ್​​​​ ಕುಮಾರ್​​​​ ಬಂಧಿತ ಆರೋಪಿಗಳು. ಇವರಿಂದ ರೂ....

ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು ಪ್ರಧಾನಿ ಮೋದಿ ಅವರೇ ಕಾರಣ: ಸಿಎಂ ಸಿದ್ದರಾಮಯ್ಯ ಆರೋಪ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದ್ದು, ಬಿಜೆಪಿ ಮುಖಂಡರು ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ...

ಜಾತಿವಾದಿಗಳ ಹೆಗಲೇರಿದ ಜಾತಿಗಣತಿ ಭೂತ

ಸಾಮಾಜಿಕ ನ್ಯಾಯ ಎನ್ನುವುದು ಸುಮ್ಮನೇ ದಕ್ಕುವುದಲ್ಲ, ಅದು ಶೋಷಿತ ಸಮುದಾಯಗಳ ಹಕ್ಕೂ ಆಗಿದೆ. ಕೊಡದೇ ಇದ್ದರೆ ಹೋರಾಟಗಳಿಂದಾದರೂ ಕಿತ್ತುಕೊಳ್ಳಬೇಕಿದೆ. ಜಾತಿಗಣತಿ ಮಂಡನೆಯಾಗುವ ಮುನ್ನವೇ ಖಂಡನೆ ಮಾಡುವ ಜಾತಿಗ್ರಸ್ಥ ಪ್ರಬಲ ಜಾತಿಯ ನಾಯಕರು ಹಾಗೂ...

ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ;ಎಲ್ಲೆಲ್ಲಿ? ಇಲ್ಲಿದೆ ವಿವರ

ದಿನಾಂಕ 13.04.2025 ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ...

ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

ಬೆಂಗಳೂರು: ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಅವರ ನಿವಾಸ ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಡುವೆ...

ಅಂಬೇಡ್ಕರ್ ಜಯಂತಿ ಕೊಡುಗೆ; ಎಸ್ ಸಿ, ಎಸ್ ಟಿ ಪ್ರಕರಣಗಳ ತನಿಖೆಗೆ 33 ಪೊಲೀಸ್ ಠಾಣೆಗಳು ಆರಂಭ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯಗಳ ವಿಚಾರಣೆಗಾಗಿ ರಾಜ್ಯ ಸರ್ಕಾರ ಪ್ರತ್ಯೇಕ ಪೊಲೀಸ್ ಠಾಣೆಗಳನ್ನು ಆರಂಭಿಸುತ್ತಿದೆ.  ಡಾ.ಅಂಬೇಡ್ಕರ್ ಜಯಂತಿ ಆಚರಿಸುವ ಏಪ್ರಿಲ್ 14 ರಂದು 33 ವಿಶೇಷ ಪೊಲೀಸ್...

ಪಿಯುಸಿ ಪರೀಕ್ಷೆ: ಫಲಿತಾಂಶ ಉತ್ತಮಕ್ಕೆ ಇದೆ ಇನ್ನೂ ಎರಡು ಅವಕಾಶ; ಸಿಇಟಿ ಮಿಸ್ ಮಾಡ್ಕೊಬೇಡಿ, ಸಲಹೆ

ಬೆಂಗಳೂರು: ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿರುವ...

ಬೆಂಗಳೂರು ಕರಗ ಮೆರವಣಿಗೆ; ಭಾನುವಾರ ಈ ರಸ್ತೆಗಳಲ್ಲಿ ಸಂಚಾರ ನಿಷೇಧ

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಈಗಾಗಲೇ ಆರಂಭವಾಗಿದೆ. ಏಪ್ರಿಲ್ 13, ಭಾನುವಾರ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಕರಗ ಮೆರವಣಿಗೆ ಹಾದುಹೋಗಲಿದೆ. ಹೀಗಾಗಿ ಸಂಚಾರ ದಟ್ಟಣೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರಿ...

ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ದಿನಕ್ಕೆ ರೂ. 989, ತಿಂಗಳಿಗೆ ರೂ.25,714

ಬೆಂಗಳೂರು: ವಿವಿಧ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ವೇತನವನ್ನು ಪರಿಷ್ಕರಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ. ಕಾರ್ಮಿಕರ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ಯಾವುದೇ ರೀತಿಯ ಅಡೆತಡೆಗಳು ಇಲ್ಲದೇ ಇದ್ದುದರಿಂದ ಸುಪ್ರೀಂ ಕೋರ್ಟ್...

Latest news