CATEGORY

ರಾಜ್ಯ

ಯೂಟ್ಯೂಬರ್‌ ಸಮೀರ್‌ ವಿರುದ್ಧ ಹರ್ಷೇಂದ್ರ, ನಿಶ್ಚಲ್‌ ಮಾನನಷ್ಟ ಮೊಕದ್ದಮೆ!

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ, ಕೊಲೆಯಾದ ಸೌಜನ್ಯ ಪ್ರಕರಣದ ಕುರಿತು ವಿಸ್ತ್ರತ ವರದಿ ಮಾಡಿ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಯೂಟ್ಯೂಬರ್‌ ಸಮೀರ್ ವಿರುದ್ಧ ಇದೀಗ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.. ಧರ್ಮಸ್ಥಳ ಹಾರರ್‌ ಎಂಬ ಹೆಸರಿನಲ್ಲಿ...

ಜಾತಿ ಸಮೀಕ್ಷೆ; ಚರ್ಚೆಗೆ ಇದೇ 17 ರಂದು ವಿಶೇಷ ಸಂಪುಟ ಸಭೆ; ಅಂತಿಮ ನಿರ್ಧಾರ ಸಾಧ್ಯತೆ

ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ (ಜಾತಿ ಗಣತಿ ವರದಿ)ಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದರೂ ಈ ಕುರಿತು ವಿಸ್ತೃತವಾಗಿ ಚರ್ಚಿಸಲು ಇದೇ 17 ರಂದು ವಿಶೇಷ...

ಬಿಜೆ‍ಪಿ ಸರ್ಕಾರದಲ್ಲಿ ಶೇ. 40 ಲಂಚ; ತನಿಖೆಗೆ ಎಸ್‌ ಐಟಿ ರಚಿಸಲು ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಬಿಜೆ‍ಪಿ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯಗುತ್ತಿಗೆದಾರರ ಸಂಘ ಮಾಡಿದ್ದ ಶೇ. 40ರ ಲಂಚ ಕುರಿತು ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ನೇತೃತ್ವದ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಮಂಡಿಸಲಾಗಿದೆ. ಈ ವರದಿಯ...

ಶರ್ಟ್ ಬಟನ್ ಹಾಕದ ವಕೀಲನಿಗೆ 6 ತಿಂಗಳ ಜೈಲು ಶಿಕ್ಷೆ

ಅಲಹಾಬಾದ್ : ವಕೀಲರ ನಿಲುವಂಗಿ ಧರಿಸದೆ ಮತ್ತು ಶರ್ಟ್ ಬಟನ್ ಬಿಚ್ಚಿಕೊಂಡು ನ್ಯಾಯಾಲಯಕ್ಕೆ ಹಾಜರಾದ ವಕೀಲರೊಬ್ಬರಿಗೆ ಅಲಹಾಬಾದ್ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.2021ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸ್ಥಳೀಯ ವಕೀಲ...

ಚರ್ಚೆಯಾಗದ ಜಾತಿಗಣತಿ ವರದಿ ; ಮುಂದಿನ ಸಂಪುಟ ಸಭೆಯಲ್ಲಿ  ತೀರ್ಮಾನ?

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿ ಅನುಷ್ಠಾನ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ವರದಿ...

ಮೋದಿ ಸರ್ಕಾರ ದೇಶೀಯ ಹೂಡಿಕೆಯನ್ನು ನಾಶಪಡಿಸುತ್ತಿದೆ : ಕಾಂಗ್ರೆಸ್‌ ಟೀಕೆ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶೀಯ ಹೂಡಿಕೆಯನ್ನು ನಾಶಪಡಿಸುತ್ತಿದೆ ಎಂದು ಕಾಂಗ್ರೆಸ್ ಕಟುವಾಗಿ ತರಾಟೆಗೆ ತೆಗೆದಕೊಂಡಿದೆ. ಮತ್ತೊಂದು ರೀತಿಯ ಎಫ್‌ಡಿಐ (ಭಯ, ವಂಚನೆ ಮತ್ತು ಬೆದರಿಕೆ) ಅಭ್ಯಾಸದ ಮೂಲಕ ವಿದೇಶಿ...

ಛಾಯಾಗ್ರಾಹಕರು ಏಕ ಕಾಲಕ್ಕೆ ಕಲಾವಿದರು ಮತ್ತು ಚರಿತ್ರಕಾರರೂ ಹೌದು: ಕೆ.ವಿ.ಪ್ರಭಾಕರ್

ಬೆಂಗಳೂರು: " ಸ್ಮೈಲ್ ಪ್ಲೀಸ್" ಎನ್ನುವ ಮೂಲಕ ಎಲ್ಲರ ಮುಖದಲ್ಲಿ ನಗು ತರಿಸುವ ಫೋಟೋಗ್ರಾಫರ್ ಗಳ ಮುಖದಲ್ಲಿ ಸದಾ ಸ್ಮೈಲ್ ಇರಬೇಕು. ಛಾಯಾಗ್ರಾಹಕರು ಏಕ ಕಾಲಕ್ಕೆ ಕಲಾವಿದರೂ ಮತ್ತು ಚರಿತ್ರಕಾರರೂ ಆಗಿರುತ್ತಾರೆ ಎಂದು...

ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿ ನಾಯಕರ ದ್ವಂದ್ವ ನಿಲುವಿನ ವಿರುದ್ಧ ಏ.17 ರಂದು ಪ್ರತಿಭಟನೆ

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಎಲ್ಲ ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ...

ಬೆಂಗಳೂರು: ಆನ್‌ಲೈನ್‌ ಬುಕ್ಕಿಂಗ್‌ ಮೂಲಕ ಶುದ್ಧ ನೀರು ಸರಬರಾಜು ಮಾಡಲು ಜಲಮಂಡಳಿ ಯೋಜನೆ

ಬೆಂಗಳೂರಿನಲ್ಲಿ ಬಿಸಿಲು ಹೆಚ್ಚುತ್ತಿದ್ದು, ಏಕಾಏಕಿ ಅಂತರ್ಜಲ ಕುಸಿತವಾಗುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಖಾಸಗಿ ಟ್ಯಾಂಕರ್‌ ಗಳ ಮಾಫಿಯಾ ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ.ಭಾರತೀಯ ವಿಜ್ಞಾನ ಸಂಸ್ಥೆ...

ಬೊಲೆರೋ ಸಾರಿಗೆ ಸಂಸ್ಥೆ ಬಸ್‌ ನಡುವೆ ಡಿಕ್ಕಿ; ನಾಲ್ವರ ಸಾವು

ಶಹಾಪುರ : ಬೊಲೆರೋ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಮದ್ದರಕಿ ಸಮೀಪ...

Latest news