CATEGORY

ರಾಜ್ಯ

ತುರ್ತು ಕಾಮಗಾರಿ: ಜೂನ್‌ 19 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾವೇರಿ ನೀರು ಪೂರೈಕೆ ಇರಲ್ಲ

 ಬೆಂಗಳೂರು:ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ದಿನಾಂಕ: 19,ಗುರುವಾರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 20,ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ...

ಅಹಮದಾಬಾದ್‌ ವಿಮಾನ ಪತನ: ಡಿಎನ್‌ ಎ ಮೂಲಕ 87 ಮೃತರ ಗುರುತು ಪತ್ತೆ, 47 ಮೃತದೇಹ ಹಸ್ತಾಂತರ

ಅಹಮದಾಬಾದ್: ಅಹಮದಾಬಾದ್‌ ನ ಸರ್ದಾರ್‌ ವಲ್ಲಭಬಾಯ್‌ ಪಟೇಲ್‌ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 270 ಜನರು ಸಾವನ್ನಪ್ಪಿದ ನಾಲ್ಕು ದಿನಗಳ ನಂತರ, ಡಿ ಎನ್‌ ಎ ಹೊಂದಾಣಿಕೆಯ ಆಧಾರದಲ್ಲಿ...

ಕರ್ನಾಕಟಕ ಮಾದರಿಯಲ್ಲಿ ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ,  ಆರ್ಥಿಕ ಸಮೀಕ್ಷೆ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕದ ಮಾದರಿಯಲ್ಲಿ ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...

ಜನಗಣತಿಗೆ ಇಂದು ಅಧಿಸೂಚನೆ; ದೇಶಾದ್ಯಂತ ಮಾರ್ಚ್ 1, 2027ರಿಂದ ಆರಂಭ:ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರ ಜನಗಣತಿ ಕುರಿತು ಇಂದು ಅಧಿಸೂಚನೆ ಹೊರಡಿಸಲಿದೆ. ಈ ವಿಷಯವನ್ನು ಕೇಂದ್ರ ಗೃಹ ಸಚಿವಾಲಯ ಖಚಿತಪಡಿಸಿದೆ. ದೇಶಾದ್ಯಂತ ಎರಡು ಹಂತಗಳಲ್ಲಿ ಜಾತಿ ಜನಗಣತಿ ನಡೆಯಲಿದ್ದು, 34 ಲಕ್ಷ ಗಣತಿದಾರರು, ಮೇಲ್ವಿಚಾರಕರು...

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ರದ್ದು; ಆತಂಕದಲ್ಲಿ ಕಾರ್ಮಿಕರು, ನೆರವಿಗೆ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಬಂದ್‌ ಆಗಿದೆ. ರಾಜ್ಯ ಹೈಕೋರ್ಟ್ ನಿರ್ದೇಶನದಂತೆ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಂಡಿದೆ. ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮುಖಂಡರು, ​​ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆಯ...

ಪೂಜೆ ನೆಪದಲ್ಲಿ ಮಹಿಳೆಯ ಬೆತ್ತಲೆ ಚಿತ್ರೀಕರಣ; ಬ್ಲಾಕ್‌ ಮೇಲ್‌ ಮಾಡುತ್ತಿದ್ದ ಅರ್ಚಕ ಬಂಧನ

ಬೆಂಗಳೂರು: ಮೊಬೈಲ್‌ ನಲ್ಲಿ ಮಹಿಳೆಯೊಬ್ಬರ ಬೆತ್ತಲೆ ವಿಡಿಯೋ ರೆಕಾರ್ಡ್‌ ಮಾಡಿಕೊಂಡು ಬ್ಲ್ಯಾಕ್‌ ಮೇಲ್‌  ಮಾಡುತ್ತಿದ್ದ ಕೇರಳ ತ್ರಿಶೂರ್‌ ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಂಗಳೂರಿನ ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ತ್ರಿಶೂರ್‌ ನ ಪ್ರತಿಷ್ಠಿತ ಪೆರಿಗೊಟ್ಟುಕ್ಕಾರ...

ಕುಣಿಗಲ್‌ ಭೈಪಾಸ್‌ ಬಳಿ ಅಪಘಾತ; ಇಬ್ಬರು ಡ್ಯಾನ್ಸರ್ಸ್‌ ಸಾವು

ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ನರ್ತಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್​ ನಲ್ಲಿ ಸಂಭವಿಸಿದೆ. ಬೆಂಗಳೂರಿನ ಶ್ರೀರಾಮಪುರದ ನಿವಾಸಿಗಳಾದ ಪ್ರಜ್ವಲ್ (22) ಮತ್ತು ಸಹನಾ(21) ಮೃತ ದುರ್ದೈವಿಗಳು. ಬೈಕ್‌ ಗೆ...

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರು: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಶಾಸಕ ಪೊನ್ನಣ್ಣ ಅವರಿಗೆ ಉತ್ತಮ‌ ಭವಿಷ್ಯವಿದೆ. ಕೊಡವ ಸಮಾಜದ ಆಸ್ತಿಯಾಗಿರುವ ಇವರನ್ನು ಬೆಂಬಲಿಸಿದರೆ ರಾಜ್ಯಕ್ಕೆ ಉತ್ತಮ ಆಸ್ತಿಯಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸಂತನಗರದ ಕೊಡವ ಸಭಾಂಗಣದಲ್ಲಿ ಕೊಡವ ಸಮಾಜದ ಸನ್ಮಾನ...

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಚಿವ ಕೆ.ಜೆ.ಜಾರ್ಜ್ ಸೂಚನೆ

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ  ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಸುಬ್ಬಣ್ಣಪಾಳ್ಯ ವಾರ್ಡ್ ಆರ್.ಎಸ್.ಪಾಳ್ಯ...

ನೀಟ್‌ ಪರೀಕ್ಷೆ: ವಿಜಯಪುರದ ನಿಖಿಲ್‌ ಸೊನ್ನದ ರಾಜ್ಯಕ್ಕೆ ಪ್ರಥಮ, ರಾಷ್ಟ್ರಕ್ಕೆ 17ನೇ ರ‍್ಯಾಂಕ್‌

ವಿಜಯಪುರ: ವಿಜಯಪುರ ನಗರದ ವೈದ್ಯ ದಂಪತಿ ಪುತ್ರ ಮಂಗಳೂರು ವಳಚಿಲ್‌ ನ ಎಕ್ಸ್‌ಫರ್ಟ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್‌ ಸೊನ್ನದ ಅವರು ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ನಡೆದ ಪ್ರಸಕ್ತ ಸಾಲಿನ ರಾಷ್ಟ್ರೀಯ...

Latest news