CATEGORY

ರಾಜ್ಯ

ವಕ್ಫ್ ಮಸೂದೆ ವಿರುದ್ಧ ಶೀಘ್ರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ: ಕಾಂಗ್ರೆಸ್

ನವದೆಹಲಿ: ಅತ್ತ ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ- 2025 ಅಂಗೀಕಾರವಾಗುತ್ತಿದ್ದಂತೆ ಈ ಮಸೂದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಈ...

ರಾಜ್ಯದಲ್ಲಿ 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ: ಮೇ 29ರಿಂದ ಶಾಲೆ ಪ್ರಾರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿಯನ್ನು  ಬಿಡುಗಡೆ ಮಾಡಿದ್ದು, ಶಾಲಾ ಕರ್ತವ್ಯದ ದಿನಗಳು ಮತ್ತು ರಜಾ ದಿನಗಳ ಮಾಹಿತಿ ನೀಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ...

ರಾಜ್ಯಸಭೆ: ಕರ್ನಾಟಕದ ಸಯ್ಯದ್‌ ನಾಸಿರ್‌ ಹುಸೇನ್‌ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್‌ದಾಸ್‌ ನಡುವೆ ಜಟಾಪಟಿ

ನವದೆಹಲಿ: ರಾಜ್ಯಸಭೆಯಲ್ಲಿ ವಕ್ಫ್‌ ಮಸೂದೆ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸಯ್ಯದ್‌ ನಾಸಿರ್‌ ಹುಸೇನ್‌ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್‌ದಾಸ್‌ ಅಗರವಾಲ್‌ ನಡುವೆ ಜಟಾಪಟಿ ನಡೆಯಿತು. ಮಸೂದೆಯ ಚರ್ಚೆಯಲ್ಲಿ...

ಪಡಿತರ ಚೀಟಿದಾರರಿಗೆ ಗೋಧಿ, ಸಕ್ಕರೆ, ಅಡುಗೆ ಎಣ್ಣೆ, ಬೇಳೆ ಕಾಳುಗಳನ್ನೂ ವಿತರಿಸಲು ಸಚಿವ ಮುನಿಯಪ್ಪ ಮನವಿ

ನವದೆಹಲಿ: ರಾಜ್ಯದ ಪಡಿತರ ಚೀಟಿದಾರರಿಗೆ ಅಕ್ಕಿಯೊಂದಿಗೆ ಗೋಧಿ, ಸಕ್ಕರೆ, ಅಡುಗೆ ಎಣ್ಣೆ ಮತ್ತು ಬೇಳೆಕಾಳುಗಳಂತಹ ಹೆಚ್ಚುವರಿ ಆಹಾರ ಪದಾರ್ಥಗಳನ್ನು ವಿತರಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ದೆಹಲಿಯಲ್ಲಿ...

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಚಿವ ಶರಣಬಸಪ್ಪ ದರ್ಶನಾಪುರ್‌

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕಾ ಸಂಘ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಇಂಡಿಯಾ ಎಂಎಸ್‌ಎಂಇ ಕಾನ್‌ಕ್ಲೇವ್‌ 2025 ರ ಲೋಗೋ ಅನಾವರಣ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ತಿಂಗಳಲ್ಲಿ 329 ಡೆಂಗಿ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ಮೂರು ತಿಂಗಳಲ್ಲಿ 329 ಡೆಂಗಿ ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 15,282 ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದು, ವಲಯವಾರು ಸಮಗ್ರ ಯೋಜನೆ ರೂಪಿಸಿಕೊಂಡು ಡೆಂಗಿ ಹರಡುವಿಕೆಯನ್ನು ನಿಯಂತ್ರಿಸಲಾಗುತ್ತಿದೆ. ಕಳೆದ ವರ್ಷ ಸೊಳ್ಳೆ ಉತ್ಪತ್ತಿ...

ಮನೆ ಬಾಗಿಲಿಗೆ ನೀರು ಸರಬರಾಜು; ಕಾವೇರಿ ಆನ್‌ ವ್ಹೀಲ್ಸ್‌ ಅನುಷ್ಠಾನಕ್ಕೆ ಜಲಮಂಡಳಿ ಸಿದ್ದತೆ

ಬೆಂಗಳೂರು: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಮಾಡಿದ ಜನರ ಮನೆಬಾಗಿಲಿಗೆ ಬಿಐಎಸ್‌ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ ಸಂಚಾರಿ ಕಾವೇರಿ - ಕಾವೇರಿ ಆನ್‌...

ಮುಂಗಾರು ಆರಂಭ: ಮುಂಜಾಗ್ರತಾ ಕ್ರಮವಹಿಸಲು ಬಿಬಿಎಂಪಿ ಆಯುಕ್ತರ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮುಂಗಾರು ಮಳೆಯಿಂದ ಉದ್ಭವಿಸುವ ಸಮಸ್ಯೆಗಳನ್ನು...

ಉದ್ಯೋಗ ಖಾತ್ರಿ ಯೋಜನೆ ಮತ್ತು ಅಂತರ್ಜಲ ಸುಧಾರಣೆ

ಹಳ್ಳಿಗಳಲ್ಲಿ ಅಂತರ್ಜಲದ ರಕ್ಷಣೆಗಾಗಿ ಯೋಜನೆಯನ್ನು ಕೈ ಗೊಂಡು ಅದನ್ನು ಉದ್ಯೋಗ ಖಾತ್ರಿ ಯೋಜನೆಯ ಅಡಿಗೆ ತಂದು ಜನರಿಗೆ ಪ್ರೋತ್ಸಾಹ ನೀಡಿದರೆ ಜನರ ಕೈಗಳಿಗೆ ಉದ್ಯೋಗ ನೀಡಿದಂತೆಯೂ ಆಗುತ್ತದೆ ಮತ್ತು ಅಂತರ್ಜಲ ವೃದ್ಧಿಯಾದಂತೆಯೂ ಆಗುತ್ತದೆ....

ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ : ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನ ಕುರಿತು ವೈಯಕ್ತಿಕವಾಗಿ ಗಮನ ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಅವರು...

Latest news