CATEGORY

ರಾಜ್ಯ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ; ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸಭೆಯಲ್ಲಿ ತೀರ್ಮಾನ

ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್...

ಪ್ರಜ್ವಲ್ ರೇವಣ್ಣಗೆ ಶಾಕ್! ಪ್ರಕರಣ ಕೈಬಿಡುವ ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ...

ರೈತರಿಗೆ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ...

ಐತಿಹಾಸಿಕ ಬೆಂಗಳೂರು ಕರಗ ನಾಳೆಯಿಂದ ಆರಂಭ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ನಾಳೆಯಿಂದ ಆರಂಭವಾಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏಪ್ರಿಲ್ 4 ರಿಂದ 14ರ ವರೆಗೂ ಕರಗ ಉತ್ಸವದ ಆಚರಣೆಗಳು ನಡೆಯಲಿದೆ. ಶುಕ್ರವಾರ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಆರಂಭವಾಗಲಿವೆ. ಏಪ್ರಿಲ್...

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪ ತೂಬಿನಕೆರೆ ಎಂಬಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಅತೀ ವೇಗವಾಗಿ ಬರುತ್ತಿದ್ದ ಐರಾವತ ಬಸ್ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ...

ಕನ್ನಡದಲ್ಲಿ ತಾಂತ್ರಿಕ ಶಿಕ್ಷಣ : ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಬಿಳಿಮಲೆ ಆಗ್ರಹ

ಬೆಂಗಳೂರು: ತಾಂತ್ರಿಕ ಶಿಕ್ಷಣ ಪಠ್ಯವನ್ನು ಕನ್ನಡದಲ್ಲಿಯೂ ಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರವು ಮುಂದಾಗಿರುವುದು ಕನ್ನಡದ ಉಳಿವಿನ ದೃಷ್ಟಿಯಿಂದ ಅತ್ಯಂತ ಸ್ವಾಗತಾರ್ಹ ಕ್ರಮ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...

ವಿದ್ಯುತ್ ಸಂಬಂಧಿತ ದೂರುಗಳಿಗೆ ವಾಟ್ಸಾಪ್ ಸಂಖ್ಯೆ ಬಳಸಲು ಬೆಸ್ಕಾಂ ಮನವಿ

ಬೆಂಗಳೂರು: ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು...

ಸಾಹಿತಿ ಡಾ. ಪಿ.ವಿ. ನಾರಾಯಣ ನಿಧನ; ಕಂಬನಿ ಮಿಡಿದ ಸಾಹಿತ್ಯ ವಲಯ

ಬೆಂಗಳೂರು: ಖ್ಯಾತ ಸಾಹಿತಿ ಪಿ.ವಿ. ನಾರಾಯಣ ಅವರು ನಿದನ ಹೊಂದಿದ್ದಾರೆ.  ಅವರು ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ಪತ್ನಿ, ಪುತ್ರ ಇದ್ದಾರೆ. ಜಯನಗರದ 8ನೇ ಬ್ಲಾಕ್ ನಲ್ಲಿರುವ ಹೇಮಂತ ಅರಿಷ್ಠ ಅಪಾರ್ಟೆಂಟ್...

ಪಾರದರ್ಶಕತೆ: ಆಸ್ತಿ ಘೋಷಣೆ ಮಾಡಲಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು

ನವದೆಹಲಿ: ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಅಧಿಕಾರ ಸ್ವೀಕರಿಸಿದ ಕೂಡಲೇ ಆಸ್ತಿ ಘೋಷಣೆ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದ್ದಾರೆ. ಫುಲ್ ಕೋರ್ಟ್ ಸಭೆಯಲ್ಲಿ (ಎಲ್ಲಾ ನ್ಯಾಯಮೂರ್ತಿಗಳು ಹಾಜರಿದ್ದ ಸಭೆ) ತಮ್ಮ ಆಸ್ತಿಯನ್ನು ಘೋಷಿಸಲು ನ್ಯಾಯಮೂರ್ತಿಗಳು...

ವಕ್ಫ್ ಆಸ್ತಿ: ಲೋಕಸಭೆಯಲ್ಲಿ ಕರ್ನಾಟಕದ ವಿಷಯಕ್ಕೆ ಆರೋಪ ಪ್ರತ್ಯಾರೋಪ

ನವದೆಹಲಿ: ಕರ್ನಾಟಕದಲ್ಲಿ ರಾಜಕೀಯ ನಾಯಕರು ಸಾವಿರಾರು ಕೋಟಿ ರೂಪಾಯಿ ಮೌಲ್ಯದ ವಕ್ಫ್ ಆಸ್ತಿಗಳನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂಬ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಲೋಕಸಭೆಯಲ್ಲಿ ಮಾತಿನ ಚಕಮಕಿ ನಡೆದಿದೆ. ವಕ್ಫ್ (ತಿದ್ದುಪಡಿ) ಮಸೂದೆ...

Latest news