CATEGORY

ರಾಜ್ಯ

ನ್ಯಾ.ಶಿವರಾಜ್‌ ಪಾಟೀಲ್‌, ಕುಂ.ವೀ, ವೆಂಕಟೇಶ್‌ ಕುಮಾರ್‌ ಅವರಿಗೆ ನಾಡೋಜ ಗೌರವ

ಹೊಸಪೇಟೆ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ.ಪಾಟೀಲ್‌, ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ (ಕುಂ.ವೀ.) ಮತ್ತು ಹಿಂದೂಸ್ತಾನಿ ಗಾಯಕ ಪಂಡಿತ್‌ ಎಂ.ವೆಂಕಟೇಶ್‌ ಕುಮಾರ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ನೀಡುವ ‘ನಾಡೋಜ’ ಪುರಸ್ಕಾರಕ್ಕೆ...

ಮೇಲ್ಮನೆ ಸದಸ್ಯ ರಾಜೇಂದ್ರ ಕೊಲೆಗೆ ಸಂಚು: ಮುಖ್ಯ ಆರೋಪಿ ಸೋಮ, ಅಮಿತ್‌ ಪೊಲೀಸರಿಗೆ ಶರಣು

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್‌ ಸೋಮ, ಎ–3 ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ. ಕೊಲೆ...

ಒಳ ಮೀಸಲಾತಿ: ಆದಿ ಕರ್ನಾಟಕ, ಆದಿ ದ್ರಾವಿಡ ಪದ್ಧತಿ ಕೈಬಿಡಲು ಮಾವಳ್ಳಿ ಶಂಕರ್‌ ಆಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ 101 ಜಾತಿಗಳಿದ್ದು, ಅವುಗಳನ್ನು ಆದಿ ಕರ್ನಾಟಕ (ಎಕೆ), ಆದಿ ದ್ರಾವಿಡ (ಎಡಿ) ಮತ್ತು ಆದಿ ಆಂಧ್ರ (ಎಎ) ಎಂದು ನಮೂದಿಸಲಾಗುತ್ತಿದೆ. ಒಳ ಮೀಸಲಾತಿಗಾಗಿ ನಡೆಸುವ ಸಮೀಕ್ಷೆ ವೇಳೆ ಈ...

ಇದೇ ತಿಂಗಳ 27ರಂದು 42,345 ಮನೆ ಹಂಚಿಕೆ: ಸಚಿವ ಜಮೀರ್

ಬೆಂಗಳೂರು: ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ‘ಸರ್ವರಿಗೂ ಸೂರು’ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ, ಎರಡನೇ ಹಂತದಲ್ಲಿ 42,345 ಮನೆಗಳನ್ನು ಏಪ್ರಿಲ್‌ 27 ರಂದು ಹುಬ್ಬಳ್ಳಿಯಲ್ಲಿ ಹಂಚಿಕೆ...

ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಆದ್ದರಿಂದ ಬೈಕ್...

ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ...

ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಸಚಿವಾಲಯ ಗ್ರೀನ್ ಸಿಗ್ನಲ್

ಬೆಂಗಳೂರು: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲಾಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ...

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ...

ಕೆ ಆರ್‌ ಎಸ್ ಅಣೆಕಟ್ಟಿನಲ್ಲಿ 27 ಟಿಎಂಸಿ ಅಡಿ ನೀರು ಲಭ್ಯ; ಬೆಂಗಳೂರಿಗೆ ಆತಂಕವಿಲ್ಲ: ಜಲಮಂಡಲಿ ಅದ್ಯಕ್ಷರ ಹೇಳಿಕೆ

ಬೆಂಗಳೂರು: ಕೆ ಆರ್‌ ಎಸ್ ಅಣೆಕಟ್ಟಿನಲ್ಲಿ 27 ಟಿಎಂಸಿ ಅಡಿ ನೀರು ಲಭ್ಯವಿದ್ದು, ಈ ಬಾರಿಯ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಬೇಸಿಗೆ ಬಿಸಿಲು: ಈ 9 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು: ಬಿಸಿಲು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಟಕದ 2 ಜಿಲ್ಲೆಗಳು ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ...

Latest news