CATEGORY

ರಾಜ್ಯ

ಕೃಷಿ ಪಂಪ್‌ಸೆಟ್‌ ಗಳಿಗೆ ಹಗಲಿನಲ್ಲೇ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಗೆ ಜೂನ್‌ 11ರಂದು ಚಾಲನೆ: ಸಚಿವ ಜಾರ್ಜ್

ಬೆಂಗಳೂರು: ರೈತರ ಕೃಷಿ ಪಂಪ್‌ಸೆಟ್‌ ಗಳಿಗೆ  ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್...

ಅಪಪ್ರಚಾರದಲ್ಲೇ 11 ವರ್ಷ ಕಳೆದ ಪ್ರಧಾನಿ ಮೋದಿ; ರಾಹುಲ್‌ ಗಾಂಧಿ ಕಟುಟೀಕೆ

ನವದೆಹಲಿ: 11 ವರ್ಷಗಳ ತಮ್ಮ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಪಪ್ರಚಾರದಲ್ಲಿ ಕಾಲ ಕಳೆದರೇ ಹೊರತು ಯಾವುದೇ ಬದ್ಧತೆಯನ್ನು ಪ್ರದರ್ಶಿಸಲಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಪ್ರಧಾನಿ...

ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾಲ್ತುಳಿತ ಕುರಿತು ಹೈಕಮಾಂಡ್‌ ಗೆ ವರದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದು ಅವರ ಈ ಭೇಟಿ ಕುತೂಹಲ ಮೂಡಿಸಿದೆ. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ 11  ಮಂದಿ ಸಾರ್ವಜನಿಕರು ಕಾಲ್ತುಳಿತಕ್ಕೆ...

ಕ್ಷುಲ್ಲಕ ವಿಷಯಕ್ಕೆ 17 ವರ್ಷದ ಯುವಕ ಆತ್ಮಹತ್ಯೆ

ಕೋಲಾರ. ಜಿಲ್ಲೆಯ ರಾಷ್ರ್ಟೀಯ ಹೆದ್ದಾರಿಯಲ್ಲಿರುವ ಅಮ್ಮೇರಹಳ್ಳಿ ಕೆರೆಯಲ್ಲಿ ಹದಿನೇಳು ವರುಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ. ಈತನನ್ನು ಭರತ್ (17) ಎಂದು ಗುರುತಿಸಲಾಗಿದ್ದು, ಕೊಂಡರಾಜನಹಳ್ಳಿ ಗ್ರಾಮದ ರಾಜು ಹಾಗೂ ಸುಜಾತ ದಂಪತಿಗಳ...

ಎರಡು ತಿಂಗಳು ಭೇಟಿ ಮಾಡದ್ದಕ್ಕೆ 36 ವರ್ಷದ ಮಹಿಳೆಯನ್ನು ಕೊಲೆ ಮಾಡಿದ 25 ವರ್ಷದ ಪ್ರಿಯಕರ

ಬೆಂಗಳೂರು:  ಎರಡು ತಿಂಗಳುಗಳಿಂದ ಮಾತನಾಡದೆ ಅಂತರ ಕಾಯ್ದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಐಟಿ ಉದ್ಯೋಗಿಯೊಬ್ಬ ಹೊಟೇಲ್ ವೊಂದಕ್ಕೆ ಕರೆಯಿಸಿಕೊಂಡು ಆಕೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ...

ಪ್ರಜಾಪ್ರಭುತ್ವ, ಆರ್ಥಿಕತೆ ಸಾಮಾಜಿಕ ವ್ಯವಸ್ಥೆಗೆ ಹಾನಿ ಮಾಡಿದ್ದೇ ಮೋದಿ ಸರ್ಕಾರದ 11 ವರ್ಷಗಳ ಸಾಧನೆ: ಖರ್ಗೆ ಆಪಾದನೆ

ನವದೆಹಲಿ: ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಗೆ ಅಪಾರ ಹಾನಿ ಮಾಡಿದ್ದೇ ಪ್ರಧಾನಿಯಾಗಿ 11 ವರ್ಷ ಪೂರ್ಣಗೊಳಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...

ಕಾಲ್ತುಳಿತ ತನಿಖೆ: ಗಾಯಳುಗಳಿಗೆ ನೋಟಿಸ್‌ ನೀಡಿದ ಜಿಲ್ಲಾಧಿಕಾರಿಗಳು; ಜೂನ್ 11ರಂದು ಹಾಜರಾಗಲು ಸೂಚನೆ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ  ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಈ ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ 45 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ....

ಪ್ರಧಾನಿಯಾಗಿ 11 ವರ್ಷ ಮುಗಿಸಿದ ನರೇಂದ್ರ ಮೋದಿ: ಇವರ ಸರ್ಕಾರಕ್ಕೆ ಶೂನ್ಯ ಅಂಕ ಎಂದು ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೂರನೇ ಅವಧಿಯಲ್ಲಿ ಒಂದು ವರ್ಷ ಪೂರ್ಣಗೊಳಿಸರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು....

ಮಂಗಳೂರು ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಶಿಲ್ಪ ಪತ್ತೆ; ಬೌದ್ಧನೆಲೆಯಾಗಿದ್ದಕ್ಕೆ ಪುರಾವೆ?

ಮಂಗಳೂರು: ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಪತ್ತೆಯಾಗಿವೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ...

ಎನ್ ಐ ಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಇಂದು ನಿರ್ಧಾರ; ಸಚಿವ ಪರಮೇಶ್ವರ

ಬೆಂಗಳೂರು: ಮಂಗಳೂರಿನ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಇಂದು ಸಭೆ ನಡೆಸಿ, ಎನ್ಐಎಗೆ ಕೊಡಬೇಕೇ? ಬೇಡವೇ? ಎಂದು...

Latest news