ಮೈಸೂರು: ಕರ್ನಾಟಕದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಗೆ ಮುಹೂರ್ತ ಕೂಡಿಬಂದ ಹಾಗಿದೆ. ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ...
ಬೆಂಗಳೂರು: ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯುರ್ವೇದಿಕ್ ಕಾಲೇಜಿನಲ್ಲಿ ನೂತನ ಹೈಟೆಕ್ ಪಂಚಕರ್ಮ ಕೊಠಿಗಳ ಲೋಕಾರ್ಪಣೆ...
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್ ಪರಿಚಯಿಸಿದ್ದೇ ಬಿಜೆಪಿ. ಪಕ್ಷದಲ್ಲಿ ಪ್ರಮುಖ ಸ್ಥಾನದಲ್ಲಿರುವ ಅಪ್ಪ, ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿ.ಡಿ. ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ...
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ನು ಮುಂದೆ ಅರ್ಜಿಗಳನ್ನು ಆಹ್ವಾನಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ...
ಕೋಲಾರ : ಮುಂಜಾನೆ ನಸುಕಿನಿಂದಲೇ ಸುಮಾರು 150 ಕ್ಕೂ ಹೆಚ್ಚು ಅನಧಿಕ್ರತ ಅರಣ್ಯ ಭೂಮಿ ತೆರವು ಕಾರ್ಯಾಚರಣೆಗೆ ಅಧಿಕಾರಿಗಳ ತಂಡ ಮುಂದಾಗಿದ್ದು, ಬೆಳ್ಳಂಬೆಳಗ್ಗೆ ಜೆ ಸಿ ಬಿ ಗಳ ಘರ್ಜನೆ ಶುರುಮಾಡಿಕೊಂಡಿವೆ.
ಕೋಲಾರ...
ಹಾಸನ: ಹಾಸನದ ಕೃಷಿ ಕಾಲೇಜು ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲೇ ಉಳಿಯಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳು ಮತ್ತು ರೈತರು ಸೇರಿಕೊಂಡು ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಜೆಡಿಎಸ್ ಮುಖಂಡ ಶಾಸಕ ಎಚ್.ಡಿ ರೇವಣ್ಣ ತಿಳಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ...
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಹೆತ್ತ ಹಸುಳೆಯನ್ನೇ ಕೊಲೆ ಮಾಡಿದ ಪ್ರಕರಣ ಪತ್ತೆ ಮಾಡಿದ ಪೊಲೀಸರು, ಪ್ರೇಮಿಗಳನ್ನು ಬಂಧಿಸಿದ್ದಾರೆ.
ಅಂಬಡಗಟ್ಟಿ ನಿವಾಸಿಗಳಾದ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಹಲಿನ ದರ ಏರಿಕೆ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಸಚಿವರಾದ ಕೆ.ವೆಂಕಟೇಶ್, ಕೆ.ಎನ್.ರಾಜಣ್ಣ ಮತ್ತು ಅಧಿಕಾರಿಗಳು ಬಾಗವಹಿಸಿದ್ದರು.
ಮುಖ್ಯಮಂತ್ರಿ...
ಬೆಂಗಳೂರು: ಸುಲಲಿತ ಉದ್ಯಮ ನೀತಿಗೆ ಸಂಬಂಧಿಸಿದ ಸುಧಾರಣಾ ಕ್ರಮಗಳ ಜಾರಿಗೆ ವೇಗ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಿದೆ.
ಉದ್ದಿಮೆ ಹಾಗೂ ಕೈಗಾರಿಕೆಗಳು ಅನುಸರಿಸಬೇಕಾದ ನಿಯಮಾವಳಿಗಳ ಸಂಖ್ಯೆ ಕಡಿತಗೊಳಿಸುವ ಮತ್ತು...
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಗಳು ಚರ್ಚಿಸಿ ಶೀಘ್ರದಲ್ಲಿ ಜಾರಿಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ...