ಹುಬ್ಬಳ್ಳಿ: ನಿನ್ನೆ ಸಂಜೆ 4.45ರ ಸುಮಾರಿಗೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿಯನ್ನು ಒಂದೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಈ ನಡುವೆ ಇಂದು ಮಹಾನಗರ ವ್ಯಾಪ್ತಿಯ ಕಾಲೇಜುಗಳ ಬಂದ್...
ಗದಗ: ನಿನ್ನೆ ರಾತ್ರಿ ಇಡೀ ಗದಗ ನಗರವೇ ಬೆಚ್ಚಿ ಬೀಳುವ ಘಟನೆ ನಡೆದಿದ್ದು ತಮ್ಮ ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ....
ಬೆಂಗಳೂರು: PSI ನೇಮಕಾತಿ ಹಗರಣದ ಮುಖ್ಯ ಆರೋಪಿ ಮನೆಗೆ ಬಿಜೆಪಿ ಅಭ್ಯರ್ಥಿ ಭೇಟಿನೀಡಿದ ಪ್ರಕರಣ ಕುರಿತು ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭಾರತೀಯ ಜನತಾ ಪಕ್ಷ ಹಗರಣದ ಆರೋಪಿಗಳ ಜೊತೆ ಶಾಮೀಲಾಗಿದೆ,...
ಬಾಗೇಪಲ್ಲಿ: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ...
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಮುನ್ನ ಕಾಸರಗೋಡಿನಲ್ಲಿ ಚುನಾವಣಾ ಆಯೋಗ ನಡೆಸಿದ ಅಣಕು ಮತದಾನದ ಸಂದರ್ಭದಲ್ಲಿ ಯಾರಿಗೇ ಮತ ನೀಡಿದರೂ ಬಿಜೆಪಿಗೆ ಹೆಚ್ಚು ಸಂಖ್ಯೆ ಒದಗಿಸುವ ಇವಿಎಂ ಗಳು Electronic Voting Machines (EVM)...
ಚಿಕ್ಕಬಳ್ಳಾಪುರ: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವ ಮುನ್ನಡೆಯೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ನಡೆದ ಬೃಹತ್ ರೋಡ್ ಶೋ...
ಬೆಂಗಳೂರು: ಬರುವ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ನಾಳೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆ ಬೀಳುವ ಸಂಭವವಿದೆ.
ನಾಳೆ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ,...
ರಾಮನಗರ: ಈ ಬಾರಿ ಮತದಾನದ ಹಿಂದಿನ ದಿನ ನಾನು ನಿದ್ದೆ ಮಾಡುವುದೇ ಇಲ್ಲ. ರಾತ್ರಿ ಎರಡು ಗಂಟೆಯಿಂದ ನಾಲ್ಕು ಗಂಟೆಯವರೆಗೆ ಸಂಪೂರ್ಣ ಎಚ್ಚರವಾಗಿರುತ್ತೇನೆ, ಯಾಕೆಂದರೆ ಆ ಎರಡು ತಾಸಿನಲ್ಲಿ ಬಿಜೆಪಿ ಅಲೆಯನ್ನು ಬದಲಿಸಿಬಿಡುವ...
ಮಂಡ್ಯ: ಐದು ವರ್ಷಗಳ ಹಿಂದೆ ಸುಮಲತಾ ಗೆಲ್ಲಿಸಲು ಪಣತೊಟ್ಟು ಓಡಾಡಿದ್ದ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಹಲಗೂರಿಗೆ ಬೆಳಿಗ್ಗೆ ಆಗಮಿಸಿದ...
ಬೆಂಗಳೂರು: ಕರ್ನಾಟಕ ಈ ಬಾರಿ ಹಿಂದೆಂದೂ ಕಾಣದಂಥ ಬೇಸಿಗೆಯ ಧಗೆಯಲ್ಲಿ ಬೆಂದು ಹೋಗಿದ್ದು, ಯಾವಾಗ ಮಳೆ ಆರಂಭವಾಗುತ್ತದೋ ಎಂದು ಜನರು ಕಾಯುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ದಾಖಲಾಗಿದ್ದರೂ...