CATEGORY

ರಾಜ್ಯ

ಮೈಸೂರು ಶೂಟೌಟ್; ‌ ಉದ್ಯಮಿ ದೋಚಿದ್ದ ಆರೋಪಿ ಕಾಲಿಗೆ ಗುಂಡೇಟು

ಮೈಸೂರು: ದರೋಡೆ ಪ್ರಕರಣವೊಂದರಲ್ಲಿ ಶಾಮೀಲಾಗಿದ್ದ ಆರೋಪಿಯೊಬ್ಬ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿರುವ ಘಟನೆ ಮೈಸೂರು ಹೊರವಲಯದಲ್ಲಿ ನಡೆದಿದೆ. ಮಹಜರ್ ನಡೆಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ...

ಈಗಿನ ಜನಸಂಖ್ಯೆ ಆಧರಿಸಿ ಕ್ಷೇತ್ರ ಮರುವಿಂಗಡನೆ ಬೇಡ: ಎಂ.ಕೆ. ಸ್ಟಾಲಿನ್‌

ಚೆನ್ನೈ: ಈಗಿನ ಜನಸಂಖ್ಯೆಯನ್ನು ಆಧರಿಸಿ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಮಾಡಬಾರದು. ನಾವು ಒಟ್ಟಾಗಿ ಅದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕರೆ ನೀಡಿದ್ದಾರೆ. ಕ್ಷೇತ್ರ ಮರುವಿಂಗಡನೆಯು ಸಂಸತ್‌ ನಲ್ಲಿ...

ಹನಿಟ್ರ್ಯಾಪ್:‌ ಕೋಲಾರದಲ್ಲಿ ಸಹಕಾರ ಸಚಿವ ರಾಜಣ್ಣಗೆ ಬಿಗಿ  ಭದ್ರತೆ

ಕೋಲಾರ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋಲಾರ ನಗರಕ್ಕೆ ಭೇಟಿ ನೀಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹಿನ್ನೆಲೆಯಲ್ಲಿ ಭಾರಿ ಬಂದೋಬಸ್ತ್ ಕಲ್ಪಿಸಲಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್‌ ಪಿ, ಸಿಪಿಐಗಳು ಹಾಗೂ ನೂರಾರು...

ಹನಿ ಟ್ರ್ಯಾಪ್‌ ಪ್ರಕರಣ: ಯಾರನ್ನೂ ರಕ್ಷಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಹನಿ ಟ್ರ್ಯಾಪ್‌’ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಿತ್ತು. ಈ ಪ್ರಕರಣದಲ್ಲಿ ತಪ್ಪೆಸಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಂಪನಿಗೆ ರೂ.96 ಲಕ್ಷ ವಂಚನೆ: ಮಾರಾಟ ಪ್ರತಿನಿಧಿ ಬಂಧನ

ಬೆಂಗಳೂರು: ಕಂಪನಿಯ ವೆಲ್ಡಿಂಗ್ ರಾಡ್‌ ಗಳನ್ನು ವಿವಿಧ ಅಂಗಡಿಗಳಿಗೆ ಮಾರಾಟ ಮಾಡಿದ್ದರಿಂದ ಬಂದ ಹಣವನ್ನು ತನ್ನ ವೈಯಕ್ತಿಕ ಖಾತೆ ಹಾಗೂ ನಗದು ರೂಪದಲ್ಲಿ ಪಡೆದು ರೂ.96 ಲಕ್ಷ ವಂಚಿಸಿದ ಪ್ರಕರಣದಲ್ಲಿ ಮಾರಾಟ ಪ್ರತಿನಿಧಿಯೊಬ್ಬನನ್ನು...

ಶನಿವಾರ ಬಲವಂತದ ಬಂದ್‌ ಮಾಡಿದರೆ ಕಾನೂನು ಕ್ರಮ, ಪೊಲೀಸ್‌ ಆಯುಕ್ತರ ಎಚ್ಚರಿಕೆ

ಬೆಂಗಳೂರು: ಶನಿವಾರ ನಡೆಯಲಿರುವ ಬಂದ್‌ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು ಬಿಗಿ ಬಂದೋಬಸ್ತ್ ಮಾಡಲಾಗಿದೆ.‌ ಒಂದು ವೇಳೆ ಬಲವಂತವಾಗಿ ಬಂದ್‌ ಮಾಡಿಸಲು ಮುಂದಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು...

ಸಾಮಾಜಿಕ ವ್ಯಾಧಿಯಾದ ದೌರ್ಜನ್ಯ  ಅಪರಾಧಗಳು

ಹಂಪಿಯ ಘಟನೆ ರಾಜ್ಯದ ರಾಜಕೀಯ ಪಕ್ಷಗಳನ್ನು, ಕನ್ನಡಪರ ಸಂಘಟನೆಗಳನ್ನು, ʼದೇಶದ ಗೌರವʼದ ಸಂರಕ್ಷಕರಾಗಿ ವರ್ತಿಸುವ ಮತೀಯ-ಧಾರ್ಮಿಕ ಸಂಘಟನೆಗಳನ್ನು, ಅಲ್ಪಸಂಖ್ಯಾತ ಸಮುದಾಯವನ್ನು ಹಾಗೂ ಕನ್ನಡಿಗರ ಘನತೆ ಗೌರವಕ್ಕೆ ಧಕ್ಕೆ ಉಂಟಾಗುವುದನ್ನು ಸಹಿಸದ ಹೋರಾಟಗಾರರನ್ನು ಬಡಿದೆಬ್ಬಿಸಬೇಕಿತ್ತು....

ವಿಧಾನಸಭೆ ಅಧಿವೇಶನ: ಅಮಾನತಾದ BJP ಶಾಸಕರನ್ನು ಸದನದಿಂದ ಹೊರಹಾಕಿದ ಮಾರ್ಷಲ್‌ ಗಳು

ಬೆಂಗಳೂರು: ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ, ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿಯ 18 ಶಾಸಕರನ್ನು ಮಾರ್ಷಲ್‌ ಗಳು ಸದನದಿಂದ ಹೊರಹಾಕಿದರು. ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಹನಿಟ್ರ್ಯಾಪ್‌ ಆರೋಪನ್ನು ನ್ಯಾಯಾಂಗ...

ಕೆಲಸಕ್ಕೆ ಸೇರಿದ 10 ದಿನದಲ್ಲೇ ಕೈಚಳಕ ತೋರಿಸಿದ ಕೆಲಸದಾಕೆ; 253 ಗ್ರಾಂ ಚಿನ್ನಾಭರಣ ಜಪ್ತಿ

ಬೆಂಗಳೂರು: ಕೇರ್ ಟೇಕರ್ ಕೆಲಸಕ್ಕೆ ಸೇರಿದ ಕೇವಲ ಹತ್ತು ದಿನಗಳಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆಕೆಲಸದ ಮಹಿಳೆ ಮತ್ತು ಆಕೆಯ ಪತಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 20.24 ಲಕ್ಷ ಮೌಲ್ಯದ 253 ಗ್ರಾಂ...

ಕಲಾಪಕ್ಕೆ ಅಡ್ಡಿ; ಡಾ. ಅಶ್ವತ್ಥನಾರಾಯಣ, ವಿಶ್ವನಾಥ್, ಬೈರತಿ, ಮುನಿರತ್ನ ಸೇರಿ ಬಿಜೆಪಿಯ 18 ಸದಸ್ಯರು ಅಮಾನತು

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಪ್ರತಿಪಕ್ಷ ಬಿಜೆಪಿಯ 18 ಸದಸ್ಯರನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ಅಮಾನತ್ತುಗೊಂಡ ಶಾಸಕರೆಂದರೆ, ದೊಡ್ಡನಗೌಡ ಪಾಟೀಲ್, ಡಾ. ಸಿ.ಎನ್.ಅಶ್ವತ್ಥನಾರಾಯಣ,...

Latest news