CATEGORY

ರಾಜ್ಯ

ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ : ಭಾವಚಿತ್ರ ದಹಿಸಿದ ಶಿವಮೊಗ್ಗ ಕಾಂಗ್ರೆಸ್ ಕಾರ್ಯಕರ್ತರು!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಏಕವಚನದಲ್ಲಿ ನಿಂದಿಸಿದ್ದ ಅಅನಂತಕುಮಾರ್ ಹೆಗಡೆಯ ಅವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ನಗರದ ಮಹಾವೀರ...

ಹಾವೇರಿ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವುದು ಗ್ಯಾರಂಟಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ  ನಡೆಸಲು  ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಪ್ರಕರಣ ಮುಚ್ಚಿಹಾಕುವುದು...

ಸ್ವಪಕ್ಷೀಯರ ವಿರೋಧದ ನಂತರವೂ ತನ್ನ ಕೀಳು ಅಭಿರುಚಿಯ ಹೇಳಿಕೆ ಸಮರ್ಥಿಸಿಕೊಂಡ ಅನಂತಕುಮಾರ್‌ ಹೆಗಡೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮಗನೇ ಎಂದು ನಿಂದಿಸಿದ್ದಲ್ಲದೆ ಕೋಮುದ್ವೇಷದ ಹೇಳಿಕೆಗಳನ್ನು ನೀಡಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ ತನ್ನ ಮಾತುಗಳನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಇದು ನನ್ನ ವೈಯಕ್ತಿಕ ಹೇಳಿಕೆ, ಪಕ್ಷದ ಹೇಳಿಕೆ...

ನಾನು ಸದಾ ಅವಕಾಶ ವಂಚಿತರ ಪರವಾಗಿ ಇರುವವನು : ಸಿ.ಎಂ. ಸಿದ್ದರಾಮಯ್ಯ

ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ತರೋರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ರವೀಂದ್ರ...

ಸಿದ್ದರಾಮಯ್ಯ ಬಗ್ಗೆ ಹಗುರವಾಗಿ ಮಾತಾಡಿದ್ರೆ ಸರಿ ಇರಲ್ಲ ಮಗನೇ : ಅನಂತ್‌ಕುಮಾರ್ ಹೆಗಡೆ ವಿರುದ್ಧ ಸಚಿವ ತಂಗಡಗಿ ಕಿಡಿ

ಉತ್ತರ ಕನ್ನಡದ ಕುಮಟಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Ananth Kumar Hegde) ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಅವರು,...

ಅನಂತ್ ಕುಮಾರ್ ಹೇಳಿಕೆ ಸರಿಯಲ್ಲ : ವಿಜಯೇಂದ್ರ

ರಾಜಕಾರಣಿಗಳು ಅಂದ್ರೆ ಜನರು ನಂಬಲ್ಲ, ಅಂತಹದರಲ್ಲಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಸರಿಯಲ್ಲ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra)...

ಕೋಚಿಮುಲ್‌ ನೇಮಕಾತಿ ಅಕ್ರಮ: ಶಿಫಾರಸು ಮಾಡಿದ ಅಭ್ಯರ್ಥಿಗಳಿಗೆ ಇಡಿ ನೋಟಿಸ್!

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ(KOCHIMUL) ನೇಮಕಾತಿಗೆ ಶಿಫಾರಸು ಪತ್ರ ಕೊಟ್ಟವರಿಗೆ ಜಾರಿ ನಿರ್ದೇಶನಾಲಯ (ED) ಶಾಕ್‌ ನೀಡಿದೆ. ಮೊನ್ನೆ ಮೊನ್ನೆಯಷ್ಟೇ ಮಾಲೂರು ಕಾಂಗ್ರೆಸ್‌ ಶಾಸಕ ನಂಜೇಗೌಡ ಮನೆಯ ಮೇಲೆ ದಾಳಿ ಮಾಡಿ...

ಹಾವೇರಿ ನೈತಿಕ ಪೋಲಿಸ್‌ಗಿರಿ & ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ: ಎಸ್‌ಪಿ ಅಂಶುಕುಮಾರ್

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್​ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ. ಬಂಧಿತರು, ಸಾದಿಕ್ ಅಗಸಿಮನಿ(29), ಶೋಯೆಬ್ (19)...

ಮೋದಿ ಟೀಕಾಕಾರ ಎಂಬ ಕಾರಣಕ್ಕೆ 3 ಪಕ್ಷಗಳು ಲೋಕಸಭೆಗೆ ಸ್ಪರ್ಧಿಸುವಂತೆ ದುಂಬಾಲು: ನಟ ಪ್ರಕಾಶ್ ರಾಜ್

ನಾನು ಪ್ರಧಾನಿ ನರೇಂದ್ರ ಮೋದಿ ಟೀಕಾಕಾರ ಎನ್ನುವ ಕಾರಣಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ( Lokasabha Election) ತಮ್ಮ ಪಕ್ಷದಿಂದ ಕಣಕ್ಕೆ ಇಳಿಯುವಂತೆ ಮೂರು ಪಕ್ಷಗಳು ನನ್ನ ಹಿಂದೆ ಬಿದ್ದಿವೆ ಎಂದು ಬಹುಭಾಷಾ...

ಸಂಸದ ಅನಂತ್​ ಕುಮಾರ್ ಹೆಗಡೆ ವಿರುದ್ಧ ಸುಮೊಟೊ ಕೇಸ್ ದಾಖಲು

ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಬಿಜೆಪಿ ಸಂಸದ ಅನಂತ್​ ಕುಮಾರ್ ಹೆಗಡೆ ( Ananth Kumar Hegde) ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್...

Latest news