CATEGORY

ರಾಜ್ಯ

 2 ವರ್ಷದ ಸಾಧನೆ; 6,57 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ; 2,32 ಲಕ್ಷ ಉದ್ಯೋಗ ಸೃಷ್ಟಿ:ಎಂಬಿ ಪಾಟೀಲ್

ಬೆಂಗಳೂರು: ಕರ್ನಾಟಕವನ್ನು ದೇಶದಲ್ಲೇ ನಂ.1 ಉತ್ಪಾದನಾ ವಲಯವನ್ನಾಗಿ ಅಭಿವೃದ್ಧಿಪಡಿಸಲು ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತಮ್ಮ ಇಲಾಖೆಯ 2 ವರ್ಷಗಳ ಸಾಧನೆ...

ವಿದೇಶಿ ಮಹಿಳೆ ಬಂಧನ; 10 ಕೋಟಿ ರೂ. ಮೌಲ್ಯದ ಡ್ರಗ್ಸ್‌  ಜಪ್ತಿ

ಬೆಂಗಳೂರು: ಸುಮಾರು 5.325 ಕೆಜಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬೆಂಗಳೂರಿನ ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಅನ್ನು ವಶಕ್ಕೆ...

16ನೇ ಹಣಕಾಸು ಆಯೋಗದ ಸಭೆ: ಕೇಂದ್ರ, ರಾಜ್ಯಗಳ ನಡುವಿನ ಹಂಚಿಕೆಯನ್ನು ಶೇ.50 ಕ್ಕೆ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ್ ಪನಗಾರಿಯ ಮತ್ತು ಸದಸ್ಯರನ್ನು ಭೇಟಿ ಮಾಡಿ, ಕೇಂದ್ರದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಮತ್ತು ಹಣಕಾಸು ವರ್ಗಾವಣೆಗಳ...

ಶಾಸಕ ವಿನಯ್ ಕುಲಕರ್ಣಿ ಶರಣಾಗತಿಗೆ ಹೆಚ್ಚುವರಿ ಕಾಲಾವಕಾಶ ನೀಡಲು ಸುಪ್ರೀಂಕೋರ್ಟ್‌  ನಕಾರ

ನವದೆಹಲಿ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಶರಣಾಗತಿಗೆ ಹೆಚ್ಚುವರಿ ಸಮಯಾವಕಾಶ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ಕಳೆದ ಶುಕ್ರವಾರ...

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರು ಕಾಣುತ್ತಾರೆಯೇ? ಪಾಲಿಕೆಯ ಈ ನಂಬರ್‌ ಗೆ ಫೋಟೋ ತೆಗದು ಕಳಿಸಿ!

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರು ನಿಮ್ಮ ಕಣ್ಣಿಗೆ ಗೋಚರಿಸುತ್ತಿದ್ದಾರೆಯೇ? ಹಾಗಾದರೆ ಇನ್ನು ಸುಮ್ಮನಿರಬೇಡಿ, ಕಸ ಎಸೆಯುವವರ ಫೋಟೋ ತೆಗೆದು 9448197197 ಈ ನಂಬರ್‌ಗೆ ಕಳಿಸಿದರೆ ಬಿಬಿಎಂಪಿ ಕ್ರಮ ತೆಗೆದುಕೊಳ್ಳಲಿದೆ. ಪಾಲಿಕೆ...

ಹೊಸಕೋಟೆ ಬಳಿ ಭೀಕರ ಅಪಘಾತ; ಲಾರಿಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಸಂಸ್ಥೆ ಬಸ್;‌ ನಾಲ್ವರು ಸಾವು

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಕೋಟೆ ಸಮೀಪ ಇಂದು ಮುಂಜಾನೆ ಬಸ್‌‍ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್‌‍ ಠಾಣೆ...

ಐಪಿಎಲ್‌ ಬೆಟ್ಟಿಂಗ್‌ ಗೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಮಂಡ್ಯ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಾವಳಿಗಳು ನಡೆಯುವಾಗ ಬೆಟ್ಟಿಂಗ್‌ ಆಡಲು ಮನೆಗಳ್ಳತನ ಮಾಡುತ್ತಿದ್ದ ಓರವ ಕಳ್ಳನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಹಾಸನ ಜಿಲ್ಲೆಯ ಆಲೂರು ತಾಲೂಕಿನ...

ಕುಸಿದ ಮಾವು ಬೆಲೆ: ಬೆಂಬಲ ಬೆಲೆ ಘೋಷಿಸಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗೆ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ಕರ್ನಾಟಕದ ಮಾವು ಬೆಳೆಗಾರರಿಗೆ ತುರ್ತು ಬೆಲೆ ಕೊರತೆ ಪಾವತಿ ಮತ್ತು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್...

ಅಗತ್ಯ ಕಂಡು ಬಂದಲ್ಲಿ ಕರಾವಳಿಯಲ್ಲಿ ರಚಿಸಲಾಗಿರುವ  ಕೋಮು ಹಿಂಸೆ‌ ನಿಗ್ರಹ ಪಡೆ ರಾಜ್ಯಕ್ಕೂ ವಿಸ್ತರಣೆ: ಸಚಿವ ಪರಮೇಶ್ವರ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು  ಒಳಗೊಂಡಂತೆ ಕೋಮು ಹಿಂಸೆ ನಿಗ್ರಹಕ್ಕಾಗಿ ರಚನೆಯಾಗಿರುವ ವಿಶೇಷ ಕಾರ್ಯಪಡೆಯನ್ನು (ಎಸ್ ಎಎ ಫ್) ಅಗತ್ಯ ಬಂದಲ್ಲಿ ರಾಜ್ಯಕ್ಕೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ...

ಜಾತಿಗಣತಿ ಸಮೀಕ್ಷೆಗೆ ಪ್ರತಿಪಕ್ಷಗಳಿಂದ ರಾಜಕೀಯ ಬಣ್ಣ: ಡಿಕೆಶಿ ಆರೋಪ

ಬೆಂಗಳೂರು: ಜಾತಿಗಣತಿ ಸಮೀಕ್ಷೆಯ ವಿಚಾರದಲ್ಲಿ ಕಾಂಗ್ರೆಸ್‌ಗೆ  ಸಾಮಾಜಿಕ ನ್ಯಾಯ ಬೇಕೇ ಹೊರತು ರಾಜಕೀಯ ಬಣ್ಣ ಬೇಕಿಲ್ಲ. ಆದ್ದರಿಂದ ನಮ್ಮ ಸರ್ಕಾರ ಮತ್ತೊಮ್ಮೆ ಸಮೀಕ್ಷೆ ಮಾಡಲು ತೀರ್ಮಾನಿಸಿದೆ ಎಂದು ಎಂದು ಉಪ ಮುಖ್ಯಮಂತ್ರಿ ಡಿ.ಕೆ....

Latest news