CATEGORY

ರಾಜ್ಯ

ರನ್ಯಾ ರಾವ್‌ ಗೆ ವಿಮಾನ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಹಾಯ, ತನಿಖೆಯಿಂದ ದೃಢ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಅಧಿಕೃತ ಶಿಷ್ಟಾಚಾರ ಸೌಲಭ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ನ ಹಸಿರು ಮಾರ್ಗದ ಮೂಲಕ ಹೊರಬರುತ್ತಿದ್ದರು...

ಶ್ರೀನಿವಾಸಪುರ: ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಸೋಮಯಾಜಪಲ್ಲಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸೋಮವಾರ ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ಆರಂಭವಾದ ಗಲಾಟೆ ರಾತ್ರಿ ವೇಳೆಗೆ ಕೊಲೆಯಲ್ಲಿ ಅಂತ್ಯಗೊಂಡಿದೆ.ತಾಲ್ಲೂಕಿನ ಗುಂತೋರಪಲ್ಲಿಯ ಮಂಜುನಾಥ ಹಾಗೂ ಕೂಲಗುರ್ಕಿ...

ಅಂಬೇಡ್ಕರ್‌ ಸೋಲಿಗೆ ಕಾರಣ ಯಾರು? ಪ್ರಿಯಾಂಕ್‌ ಖರ್ಗೆ ಸಾಕ್ಷ್ಯಗಳಿಗೆ ಬಿಜೆಪಿ ಗಪ್‌ ಚುಪ್‌

ಬೆಂಗಳೂರು: ಡಾ.ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಸೋಲಿಸಿದವರು ಯಾರು ಎಂಬ ಪ್ರಶ್ನೆ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ನಾಂದಿಯಾಯಿತು. ಈ ವಿಷಯಕ್ಕೆ ಸಂಬಂಧಪಟ್ಟಂತೆ ಅಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಪರಸ್ಪರ ರಾಜೀನಾಮೆ...

ಚಿನ್ನ ಕಳ್ಳ ಸಾಗಣೆ ಪ್ರಕರಣ: ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ...

ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ; ಸಚಿವ ಕುಮಾರಸ್ವಾಮಿ ಪತ್ರ

ರಾಮನಗರ: ಬಿಡದಿಯ ಕೇತಗಾನಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ತಮ್ಮ ಕುಟುಂಬದ ವಿರುದ್ಧ ಕೇಳಿ...

ಬೆಂಗಳೂರು: ರಾಜ್ಯಪಾಲರು ರಾಜ್ಯ ಸರ್ಕಾರದ ಅಭಿವೃದ್ಧಿ ಮತ್ತು ಸಾಧನೆಗಳ ಬಗ್ಗೆ ಹೇಳಿರುವುದೆಲ್ಲಾ ಸತ್ಯ. ಸಿಎಂ

ಬೆಂಗಳೂರು: ರಾಜ್ಯಪಾಲರ ಭಾಷಣ ಕುರಿತುವಿರೋಧ ಪಕ್ಷದ ನಾಯಕರಾದಿಯಾಗಿ 14 ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ಮಾತನಾಡಿದ್ದಾರೆ. ರಾಜ್ಯಪಾಲರು ಒಂದು ಗಂಟೆಗೂ ಮೀರಿ ಸುದೀರ್ಘವಾಗಿ ಮಾತನಾಡಿ ಸರ್ಕಾರದ ಸಾಧನೆಗಳನ್ನು ಓದಿ ಹೇಳಿದ್ದಾರೆ. ವಾಸ್ತವವನ್ನು ಸದನಕ್ಕೆ...

ಅತಿಥಿ ಉಪನ್ಯಾಸಕರ ಮೇಲೆ ವೃತ್ತಿ ತೆರಿಗೆ – ಇದೆಂಥಾ ಕ್ರೌರ್ಯ?

ಶಿಸ್ತು, ಕಾನೂನು ಪಾಲನೆ ಮತ್ತು ಮಾನವೀಯತೆ ಈ ಶಬ್ದಗಳು ಒಂದರೊಳಗೊಂದು ಮಿಳಿತವಾಗಿ ಇರಬೇಕಾದ ನಾಗರಿಕ ಬದುಕಿನ  ಅಂಶಗಳು. ಆದರೆ ಇವೆಲ್ಲವೂ ವಿರುದ್ಧ ದಿಕ್ಕಿನಲ್ಲಿ ಚಲಿಸುವುದೇ ವಾಸ್ತವ -ವೃಂದಾ ಹೆಗಡೆ, ಅತಿಥಿ ಉಪನ್ಯಾಸಕಿ. 'ಇನ್ನೇನೂ ವಿಚಾರಿಸುವ,...

ಕಲ್ಯಾಣ ಕರ್ನಾಟಕದಲ್ಲಿ ಹೆಣ್ಣುಮಕ್ಕಳಿಗೆ HPV ಲಸಿಕೆ: ಸಚಿವ ದಿನೇಶ್ ಗುಂಡೂರಾವ್ 

ಮಾನ್ವಿ:ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಉಚಿತವಾಗಿ HPV ಲಸಿಕೆಯನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಇಂದು ಬೃಹತ್...

ಮಾರ್ಚ್ 24 ಮತ್ತು 25ರಂದು ಬ್ಯಾಂಕ್‌ ನೌಕರರ ಪ್ರತಿಭಟನೆ

ಕೋಲ್ಕತ್ತ: ವಾರದಲ್ಲಿ ಐದು ದಿನ ಕೆಲಸದ ನಿಯಮ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ  ಆಗ್ರಹಿಸಿ ಮಾರ್ಚ್ 24 ಮತ್ತು 25ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ...

ಬಿಸಿಲು: ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಓಡಾಡಬೇಡಿ: ದಿನೇಶ್‌ ಗುಂಡೂರಾವ್‌

ರಾಯಚೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಗಳಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು. ಮನೆ ಅಥವಾ ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...

Latest news