ಮಂಗಳೂರು: ಕನ್ನಡ, ತಲುಗು, ತಮಿಳು ಬಹುಭಾಷಾ ನಟ, ನೃತ್ಯ ನಿರ್ದೇಶಕ ಪ್ರಭುದೇವ ಕುಟುಂಬ ಸಮೇತ ಇಂದು ರಾಜ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.
ಪ್ರಭುದೇವ...
ಬೆಂಗಳೂರು: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು...
ಹುಬ್ಬಳ್ಳಿ : ಅವಳಿ ನಗರದ ಸಂಚಾರ ವ್ಯವಸ್ಥೆಯ ಸಂಪೂರ್ಣ ಸುಧಾರಣೆಗೆ ಸಮಗ್ರ ಯೋಜನೆಯೊಂದನ್ನು ರೂಪಿಸಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ಹೇಳಿದ್ದಾರೆ. ಪತ್ರಕರ್ತರ ಭವನದಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
ಬೆಂಗಳೂರು: ಕಾಮುಕನೊಬ್ಬ ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ಎಸಗಿ, ಗಾಯಗೊಳಿಸಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ದುಷ್ಕೃತ್ಯ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರದ ಶಾಲಿನಿ ಗ್ರೌಂಡ್...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಪ್ರದೇಶ...
ಹಾವೇರಿ: ರಾಣೆಬೆನ್ನೂರು ತಾಲ್ಲೂಕಿನ ಪತ್ತೇಪುರ ಬಳಿ ತುಂಗಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಸ್ವಾತಿ ಬ್ಯಾಡಗಿ ಎಂಬುವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಸ್ವಿಯಾಗಿದ್ದಾರೆ. 22 ವರ್ಷದ ಸ್ವಾತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ...
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಕರೆತಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಸದನದ ಕಲಾಪ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗದಲ್ಲಿ...
ಬೆಳಗಾವಿ: ಕೆಲವೇ ವಾರಗಳ ಹಿಂದೆ ಬೆಂಗಳೂರು- ಪುಣೆ ರಸ್ತೆಯ ನೆಲಮಂಗಲ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಅದೇ...
ಬೆಂಗಳೂರು: ನಮ್ಮ ನಮ್ಮ ಭಾಷೆ, ಸಂಸ್ಕೃತಿಯನ್ನು ಉಳಿಸಿಕೊಂಡೇ ರಾಜ್ಯಗಳ ಜೊತೆಗೆ ದೇಶದ ಹಿತಾಸಕ್ತಿಯನ್ನು ರಕ್ಷಿಸಲು ಜತೆ ಜತೆಯಾಗಿ ಸಾಗೋಣ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ....
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಗ್ರಾಮದ ಜೆಜಿ ಹಳ್ಳಿ ಸಮೀಪ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪರಿಚಿತ ಬೈಕ್ ಡಿಕ್ಕಿ ಹೊಡೆದಿದ್ದು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ರುದ್ರಪ್ಪ ಲಮಾಣಿ...