ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲನೇ ಹಂತದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆಯ ಕೆಲಸವೂ ಮುಕ್ತಾಯಗೊಂಡಿದೆ. ಎರಡನೇ ಹಂತದ ಚುನಾವಣೆ ಮೇ 7...
ತೀರ್ಥಹಳ್ಳಿ: ಕುತೂಹಲಕಾರಿ ವಿದ್ಯಮಾನವೊಂದರಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ.
ಬಿಜೆಪಿ ನಗರ ಘಟಕದ ಮುಖಂಡನ ವಿಚಾರಣೆ ನಡೆದಿದ್ದು, ಈತ ಸ್ಫೋಟ...
ದೇಶಾದ್ಯಂತ ಜಾತಿವಾರು ಜನಗಣತಿ ಮತ್ತು ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಸಿ ಜಾತಿ-ಉಪಜಾತಿಗಳ ಸಮಾಜಿಕ ಆರ್ಥಿಕ ಸ್ಥಿತಿಗತಿಗಳನ್ನು ಅಧಿಕೃತ ದಾಖಲೆಗಳ ಮೂಲಕ ಅಧ್ಯಯನ ನಡೆಸಿ, ಹಿಂದೆ ಉಳಿದವರ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು 2024ರ ಕಾಂಗ್ರೆಸ್...
ಬೆಂಗಳೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯಗಳ ಚರ್ಚೆ ಜೋರಾಗಿರುವಂತೆಯೇ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನಿಸಲಾಗಿದ್ದು, ಏಪ್ರಿಲ್ 6ರಂದು ಸಮಯ ನಿಗದಿ ಮಾಡಲಾಗಿದೆ.
ಸಚಿವ ಕೃಷ್ಣಭೈರೇಗೌಡ ಈ...
ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ದೇಶದಾದ್ಯಂತ ಜೋರಾಗುತ್ತಿರುವಂತೆ ಮತದಾರರನ್ನು ಸೆಳೆಯಬಲ್ಲ ನಾಯಕರಿಗೆ ಎಲ್ಲೆಡೆ ಡಿಮ್ಯಾಂಡ್ ಶುರುವಾಗಿದೆ. ವಿಶೇಷವೆಂದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೆರೆಯ ರಾಜ್ಯಗಳಲ್ಲೂ ಅಪಾರ ಅಭಿಮಾನಿಗಳಿದ್ದು, ಅಲ್ಲಿಂದಲೂ ಪ್ರಚಾರಕ್ಕೆ ಬರಲು...
ಬೆಂಗಳೂರು: ವರದಿಗಾರರಿಂದ ಪ್ರಜಾಪ್ರಭುತ್ವ ಉಳಿದಿದೆ ಹೊರತು ಮಾಧ್ಯಮಗಳ ಮಾಲೀಕರಿಂದ ಅಲ್ಲ. ಮಾಲೀಕರನ್ನು ಇಡಿ, ಐಟಿ, ಸಿಬಿಐ ಮೂಲಕ ನಿಯಂತ್ರಿಸಲಾಗುತ್ತಿರುತ್ತದೆ. ವರದಿಗಾರರು ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತಿದ್ದಾರೆ. ವರದಿಗಾರರಿಗೆ ಯಾವುದೇ ತನಿಖಾ ಸಂಸ್ಥೆಗಳ ಭಯವಿಲ್ಲ....
ಬೆಂಗಳೂರು: ಅಷ್ಟಾಗಿ ಮಾಧ್ಯಮ ಸ್ನೇಹಿಯಲ್ಲದ ನನ್ನನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಅವರು ಕಳೆದ ಒಂದು ಕಾಲು ವರ್ಷದ ಹಿಂದೆ ಕೆಪಿಸಿಸಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಅಧ್ಯಕ್ಷನನ್ನಾಗಿ ನೇಮಕ ಮಾಡಿದರು. ಈ...
ತುಮಕೂರು: ಪುಲ್ವಾಮಾ ದಾಳಿಯಾಗಿ ಐದು ವರ್ಷ ಕಳೆದರೂ ದಾಳಿಕೋರರನ್ನು ಕೇಂದ್ರ ಬಿಜೆಪಿ ಸರಕಾರ ಹಿಡಿದು ಶಿಕ್ಷಿಸಿಲ್ಲ. ಭಾರತದ ಬಲಿಷ್ಠ ಸೆಕ್ಯುರಿಟಿ ಇರುವ ಜಮ್ಮು ಕಾಶ್ಮೀರ ಅತ್ಯುನ್ನತ ಮಿಲಿಟರಿ ಓಡಾಡುವ ಸ್ಥಳದಲ್ಲೇ ದಾಳಿ ನಡೆದರೂ...
ಯಶಸ್ವಿ ಕಾರ್ಯಾಚರಣೆಯ ಮೂಲಕ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಕೊಳವೆ ಬಾವಿಯಿಂದ ಬಾಲಕ ಸಾತ್ವಿಕ್ ನನ್ನು ಜೀವಂತ ಹೊರಗೆ ತರಲು ಶ್ರಮಿಸಿದ ರಕ್ಷಣಾ ಸಿಬ್ಬಂದಿಯ ಕಾರ್ಯದಕ್ಷತೆ ಹಾಗೂ ಸಾರ್ವಜನಿಕರ ಸಹಕಾರವನ್ನು...
ಚಿತ್ರದುರ್ಗ: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು...