CATEGORY

ರಾಜ್ಯ

ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಗೊಬ್ಬರ ಕೊಡಿಸಲಿ: ಸಿ.ಎಂ ಸಿದ್ದರಾಮಯ್ಯ ಸವಾಲು

ಮದ್ದೂರು: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಹೇಳುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

RSS ನೀಡಿದ ಕನಿಷ್ಠ  ಹತ್ತು ಕೊಡುಗೆಗಳನ್ನು ತಿಳಿಸಿ: ಜಗದೀಶ ಶೆಟ್ಟರ್‌ ಗೆ  ಪ್ರಿಯಾಂಕ್‌ ಖರ್ಗೆ ಸವಾಲು

ಬೆಂಗಳೂರು: ಆರ್‌ ಎಸ್‌ ಎಸ್‌ ಅಸ್ತಿತ್ವಕ್ಕೆ  ಬಂದಿದ್ದು ಕೇವಲ ನೂರು ವರ್ಷಗಳ ಹಿಂದೆ, ಆದರೆ ಸಾವಿರಾರು ವರ್ಷಗಳಿಂದ ಹಿಂದೂ ಎಂದು ಗುರುತಿಸಿಕೊಂಡಿರುವ ಧರ್ಮಾಚರಣೆ ಅಸ್ತಿತ್ವದಲ್ಲಿದೆ. ಈ ಸತ್ಯ ನಿಮಗೆ ತಿಳಿದಿಲ್ಲವೇ? ಎಂದು ಗ್ರಾಮೀಣಾಭಿವೃದ್ಧಿ...

ಧರ್ಮಸ್ಥಳ ಹತ್ಯೆಗಳು: ಚುರುಕುಗೊಂಡ ಎಸ್‌ ಐಟಿ ತನಿಖೆ; ಮೂರನೇ ದಿನವಾದ ಇಂದೂ ದೂರುದಾರರ ವಿಚಾರಣೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ನಡೆದಿವೆ ಎನ್ನಲಾದ ಅತ್ಯಾಚಾರ ಹತ್ಯೆ ಮತ್ತು ಹೆಣಗಳನ್ನು ಹೂತು ಹಾಕಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂರನೆ ದಿನವಾದ ಇಂದೂ  ವಿಚಾರಣೆ ಆಮರಂಭವಾಗಿದೆ.   ನಿನ್ನೆ ಭಾನುವಾರ ಸಾಕ್ಷಿ ದೂರುದಾರ ವಿಶೇಷ...

ಧರ್ಮಸ್ಥಳ: ಹೆಣ್ಣುಮಕ್ಕಳ ಹತ್ಯೆ ಕುರಿತ ಪ್ರಕರಣಗಳ ಮರು ತನಿಖೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಆಗ್ರಹ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ  ಪದ್ಮಲತಾ, ವೇದವಲ್ಲಿ, ಸೌಜನ್ಯಾ‌ ಮತ್ತು ಯಮುನಾ ಸೇರಿದಂತೆ ಅನೇಕ ಹೆಣ್ಣುಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಬೇಕು ಮತ್ತು ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾಗುವ ಪ್ರಕರಣಗಳನ್ನು ಕುರಿತು...

ದರ್ಶನ್‌ ಅಭಿಮಾನಿಗಳ ಮೆಸೇಜ್‌ ಗೂ ರೇಣುಕಾಸ್ವಾಮಿ ಮೆಸೇಜ್‌ ಗೂ ಯಾವುದೇ ವ್ಯತ್ಯಾಸ ಇಲ್ಲ: ಚಿತ್ರನಟಿ ರಮ್ಯಾ ಆಕ್ರೋಶ

ಬೆಂಗಳೂರು: ನಟ ದರ್ಶನ್‌ ಅಭಿಮಾನಿಗಳ ಮೆಸೇಜ್‌ ಗಳಿಗೂ ರೇಣುಕಾಸ್ವಾಮಿ ಮೆಸೇಜ್‌ ಗಳಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಚಿತ್ರನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮ ಇನ್‌ ಸ್ಟಾಗ್ರಾಮ್‌ ನಲ್ಲಿ...

ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ

ಬೆಂಗಳೂರು: ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ  ನಡೆದ ಕುಂದಾಪ್ರ ಕನ್ನಡ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕರಾವಳಿಯನ್ನು ಪ್ರವಾಸಿ ಕೇಂದ್ರವನ್ನಾಗಿ...

ಮಹಿಳಾ ಚಳುವಳಿಯು ಗಂಡಾಳ್ವಿಕೆಯ ಯಜಮಾನಿಕೆಯ ಜಾಲವನ್ನು ಒಡೆದು ವಿಸ್ತಾರವಾಗಬೇಕಿದೆ- ಸಬಿತಾ ಬನ್ನಾಡಿ

ಮಂಗಳೂರು, ಜು.27 : ಮಹಿಳಾ ಸಂಘಟನೆಗಳು ವ್ಯಾಪಕವಾಗಿ ಬೆಳೆಯಬೇಕೆಂದರೆ, ತಮ್ಮ ಮೂಲಬೇರುಗಳನ್ನು ಗಟ್ಟಿಮಾಡಿಕೊಳ್ಳಬೇಕು. ಎಲ್ಲ ಮಹಿಳೆಯರನ್ನು ಮನುಷ್ಯತ್ವದ ಕಡೆಗೆ, ಮಾನವೀಯ ಸೌಹಾರ್ದ ಸಮಾಜದ ಕಡೆಗೆ   ಕರೆತರಬೇಕೆಂದರೆ  ಪುರುಷರು ಹಾಕಿಕೊಟ್ಟ ಚೌಕಟ್ಟಿನಲ್ಲಿ ಕೆಲಸ...

ಮಹದಾಯಿ, ಮೇಕೆದಾಟು ಯೋಜನೆಗಳು: ಬಿಜೆಪಿ ಸಂಸದರು ಒತ್ತಡ ಹೇರಬೇಕು: ಬಮುಲ್‌ ಅಧ್ಯಕ್ಷ ಡಿಕೆ ಸುರೇಶ್

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬರುವಲ್ಲಿ ಕರ್ನಾಟಕ ಮಹತ್ತರ ಪಾತ್ರ ವಹಿಸಿದೆ. ಹೀಗಾಗಿ ಸಂಸದರು ಹಾಗೂ ಕೇಂದ್ರ ಸಚಿವರು ಹೋರಾಟ ನಡೆಸಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮಾಜಿ ಸಂಸದ...

ಧರ್ಮಸ್ಥಳ ಹತ್ಯೆಗಳು: ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ಪ್ರಶ್ನಿಸಿದ ಹೈಕೋರ್ಟ್;‌ ಜುಲೈ 29ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಕೊಲೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ...

ಜಾತಿಗಣತಿ ಮಾಡುವ ಯೋಗ್ಯತೆ ಇಲ್ಲ ಎಂಬ ಯದುವೀರ್‌ ಹೇಳಿಕೆಗೆ ಡಿಕೆ ಶಿವಕುಮಾರ್‌ ತಿರುಗೇಟು

ಹಾಸನ: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಥವಾ ಜಾತಿ ಗಣತಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಪಾಪ ಅವರಿನ್ನೂ ಹೊಸದಾಗಿ ಸಂಸದರಾಗಿದ್ದಾರೆ. ಅವರು ಇನ್ನೂ ಅನುಭವ ಪಡೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಸದ...

Latest news