CATEGORY

ರಾಜ್ಯ

ಖಿನ್ನತೆ: ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಸಾವಿಗೆ ಶರಣು

ಬೆಂಗಳೂರು: ರಾಜ್ಯ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಂಜುಳಾ ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಡೆತ್ ನೋಟ್...

ಚಿನ್ನ ಕಳ್ಳ ಸಾಗಾಣೆ; ರನ್ಯಾರಾವ್‌ ಪತಿ ಜತಿನ್ ಹುಕ್ಕೇರಿ  ಬಂಧನದಿಂದ ಪಾರು

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಚಿತ್ರ ನಟಿ ರನ್ಯಾ ರಾವ್ ಬಂಧನವಾಗಿದ್ದು, ಡಿಆರ್‌ ಐ ಹಾಗೂ ಸಿಬಿಐ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿವೆ. ಮತ್ತೊಂದು ಕಡೆ ರನ್ಯಾ ಅವರ ಮಲತಂದೆ ಡಿಐಜಿ ರಾಮಚಂದ್ರರಾವ್ ಅವರ...

ಆಲಮಟ್ಟಿ ಅಣೆಕಟ್ಟು ಎತ್ತರ: ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲು ಮಹಾರಾಷ್ಟ್ರ ನಿರ್ಧಾರ

ಮುಂಬೈ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಕರ್ನಾಟಕ...

ಬೆಂಗಳೂರಿನಲ್ಲಿ ದಿಢೀರ್‌ ಮಳೆ; ತಂಪರೆದ ವರುಣ, ತಗ್ಗಿದ ಬಿಸಿಲಿನ ಅಬ್ಬರ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಂಜೆ ಶಾಂತಿನಗರ, ಕಾರ್ಪೊರೇಷನ್​, ರಿಚ್‌ ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್​, ಮೆಜೆಸ್ಟಿಕ್​ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಬಿರು ಬೇಸಗೆಯಿಂದ ಬಳಲಿ ಬೆಂಡಾಗಿದ್ದ...

ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ...

ಇಂಡಿಯಾ, ಭಾರತ್, ಹಿಂದೂಸ್ಥಾನ್…  ನಿಮಗಿಷ್ಟವಾದ ಹೆಸರಿನಿಂದ ಕರೆಯಿರಿ: ಒಮರ್ ಕರೆ

ಜಮ್ಮು: ನಮ್ಮ ದೇಶಕ್ಕೆ ಭಾರತ್, ಇಂಡಿಯಾ ಮತ್ತು ಹಿಂದೂಸ್ಥಾನ್ ಎನ್ನುವ ಮೂರು ಹೆಸರುಗಳಿವೆ, ಯಾವುದು ಇಷ್ಟವೋ ಆ ಹೆಸರಿನಿಂದ ನೀವು ಕರೆಯಬಹುದು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಜನತೆಗೆ...

ಭೋವಿ ನಿಗಮ ಅವ್ಯವಹಾರ; ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್‌ ಪಿ ಕನಕಲಕ್ಷ್ಮಿ ಬಂಧನ

ಬೆಂಗಳೂರು: ಕರ್ನಾಟಕ ಭೋವಿ ನಿಗಮದಲ್ಲಿ ನಡೆದಿದ್ದ ಅವ್ಯವಹಾರದಲ್ಲಿ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್‌ ಪಿ ಕನಕಲಕ್ಷ್ಮಿ ಅವರನ್ನು ಎಸ್‌ ಐ ಟಿ ಅಧಿಕಾರಿಗಳು...

ಸರ್ಕಾರ ಭ್ರಷ್ಟ ಕೆಪಿಎಸ್‌ಸಿ ಜೊತೆ ಶಾಮೀಲಾಗಿದೆಯೇ? ಟಿ.ಎ.ನಾರಾಯಣಗೌಡ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಕೆಟ್ಟ ಹೆಸರು ತೆಗೆದುಕೊಂಡವರಲ್ಲ. ಆದರೆ ಕೆಪಿಎಸ್ಸಿಯಿಂದ ಅನ್ಯಾಯಕ್ಕೊಳಗಾದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯವಾದರೆ ಅವರ ರಾಜಕೀಯ ಜೀವನದಲ್ಲಿ ಅದೊಂದು ಕಪ್ಪು ಚುಕ್ಕೆಯಾಗಿ ಉಳಿಯಲಿದೆ...

ರನ್ಯಾ ರಾವ್‌ ಪ್ರಕರಣ: ಗೃಹ ಸಚಿವರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ತುರ್ತಾಗಿ ತಮ್ಮ ಕಚೇರಿಗೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ನಟಿ ರನ್ಯಾ ರಾವ್‌ ಭಾಗಿಯಾಗಿರುವ ಚಿನ್ನ ಕಳ್ಳಸಾಗಣೆ...

ಗುಂಟೂರು ಮೆಣಸು: ಕರ್ನಾಟಕಕ್ಕೂ ನೆರವು ವಿಸ್ತರಿಸುವಂತೆ ಮೋದಿಗೆ ಸಿಎಂ ಪತ್ರ

ಬೆಂಗಳೂರು: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್‌) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ...

Latest news