ಮಂಡ್ಯ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳು ನಡೆಯುವಾಗ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಓರವ ಕಳ್ಳನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಹಾಸನ ಜಿಲ್ಲೆಯ ಆಲೂರು ತಾಲೂಕಿನ...
ಬೆಂಗಳೂರು: ಕರ್ನಾಟಕದ ಮಾವು ಬೆಳೆಗಾರರಿಗೆ ತುರ್ತು ಬೆಲೆ ಕೊರತೆ ಪಾವತಿ ಮತ್ತು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್...
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡಂತೆ ಕೋಮು ಹಿಂಸೆ ನಿಗ್ರಹಕ್ಕಾಗಿ ರಚನೆಯಾಗಿರುವ ವಿಶೇಷ ಕಾರ್ಯಪಡೆಯನ್ನು (ಎಸ್ ಎಎ ಫ್) ಅಗತ್ಯ ಬಂದಲ್ಲಿ ರಾಜ್ಯಕ್ಕೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ...
ಬೆಂಗಳೂರು: ಜಾತಿಗಣತಿ ಸಮೀಕ್ಷೆಯ ವಿಚಾರದಲ್ಲಿ ಕಾಂಗ್ರೆಸ್ಗೆ ಸಾಮಾಜಿಕ ನ್ಯಾಯ ಬೇಕೇ ಹೊರತು ರಾಜಕೀಯ ಬಣ್ಣ ಬೇಕಿಲ್ಲ. ಆದ್ದರಿಂದ ನಮ್ಮ ಸರ್ಕಾರ ಮತ್ತೊಮ್ಮೆ ಸಮೀಕ್ಷೆ ಮಾಡಲು ತೀರ್ಮಾನಿಸಿದೆ ಎಂದು ಎಂದು ಉಪ ಮುಖ್ಯಮಂತ್ರಿ ಡಿ.ಕೆ....
ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಈವರೆಗಿನ ವಿಚಾರಣೆ ಮತ್ತು ವಸ್ತುಸ್ಥಿತಿ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ...
ಬೆಂಗಳೂರು: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷ ಹಳೆಯದಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ...
ನವದೆಹಲಿ: ಗುಜರಾತ್ ನ ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಒಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ...
ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಆರ್ಸಿಬಿ ಮತ್ತು ಡಿ ಎನ್ ಎ ಪದಾಧಿಕಾರಿಗಳಿಗೆ ಹೈಕೋರ್ಟ್,...
ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ಟೌನ್ ಹಾಲ್ ನಲ್ಲಿ ಕೆಪೆಕ್ ಹಾಗೂ...