ಬೆಂಗಳೂರು: ಈ ವರ್ಷ ಬೇಸಿಗೆ ಅವಧಿಗೂ ಮುನ್ನ ಬೇಗ ಮುಗಿಯುತ್ತಿದ್ದು, ರಾಜ್ಯದಲ್ಲಿ 5 ದಿನ ಮುಂಚಿತವಾಗಿಯೇ ಮುಂಗಾರು ಆರಂಭವಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರತಿ ವರ್ಷ ಜೂನ್ 1ಕ್ಕೆ ಮಾನ್ಸೂನ್...
ಉಡುಪಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಗಮನ...
ಮಂಗಳೂರು: ನಮ್ಮ ಸಮಾಜದಲ್ಲಿ ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಹೆಚ್ಚು. ನೂರು ರೂಪಾಯಿ ಕೊಟ್ಟರೂ ಅಷ್ಟೇ, ಒಂದು ಲಕ್ಷ ರೂಪಾಯಿ ಕೊಟ್ಟರೂ ಅಷ್ಟೇ, ಸಂಸಾರವನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸಿಕೊಂಡು ಹೋಗುವ ಜಾಣ್ಮೆ ಮಹಿಳೆಗಿದೆ...
ಬೆಂಗಳೂರು: ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಈ ನಿಟ್ಟಿನಲ್ಲಿ ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ...
ಬೆಂಗಳೂರು: ಬೆಂಗಳೂರಿನ ಪ್ರಸಿದ್ದ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ಪ್ರತಿದಿನ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ವಾಯು ವಿಹಾರದ ಜತೆಗೆ ಸಭೆ, ಚರ್ಚೆ, ಸಂಗೀತ ಚಿತ್ರಕಲೆ ಶೂಟಿಂಗ್, ರೀಲ್ಸ್ ನಡೆಯುತ್ತಿಲೇ ಇರುತ್ತವೆ. ಒಮ್ಮೊಮ್ಮೆ ಇಂತಹ...
ಬೆಂಗಳೂರು: ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನತೆ ತಲೆದೋರಿರುವು ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನೀಡಿರುವ ಸೂಚನೆಗಳನ್ನು ನೀಡಿದೆ. ಆ ಪ್ರಕಾರ ರಾಜ್ಯ ಸರ್ಕಾರವೂ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಇಂದು...
ಮಂಗಳೂರು: ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದವರ ಮನೆಗಳಿಗೆಲ್ಲಾ ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ನಡೆಯಿತು ಎನ್ನುವುದಷ್ಟೇ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಇಂದು...
ತಮಿಳುನಾಡು ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿ (2020) ಅನ್ನು ಅದರ 'ತ್ರಿಭಾಷಾ ಸೂತ್ರ' ಸೇರಿದಂತೆ ಜಾರಿಗೆ ತರುವಂತೆ ನಿರ್ದೇಶಿಸಬೇಕೆಂದು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ...
ನವದೆಹಲಿ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು (ಐಸಿಎಐ) ಮೇ 9ರಿಂದ 14ರ ವರೆಗೆ ಹಮ್ಮಿಕೊಂಡಿದ್ದ ಅಂತಿಮ ಸಿಎ, ಸಿಎ ಮಧ್ಯಂತರ (ಇಂಟರ್‌ಮೀಡಿಯೆಟ್) ಮತ್ತು ಮೌಲ್ಯಮಾಪನ ಪರೀಕ್ಷೆಯನ್ನು ಮುಂದೂಡಲಾಗಿದೆ. ದೇಶದಲ್ಲಿ ತಲೆದೋರಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಈ...
ಬೆಂಗಳೂರು: ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಒಳಪಡುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ...