ದಾವಣಗೆರೆ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.
ಸದ್ಯ ಭಾರತ,ಪಾಕಿಸ್ತಾನ ಮಧ್ಯೆ ಯುದ್ದದ ಭೀತಿ...
ಮಂಗಳೂರು: ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶವನ್ನು ಸೆಪ್ಟೆಂಬರ್ 8 ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ...
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ವಿಮಾನ ಹೊರಡುವ ಸಮಯಕ್ಕಿಂತ ಕನಿಷ್ಠ ಮೂರು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣವನ್ನು ತಲುಪುವಂತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮನವಿ...
ಬೆಂಗಳೂರು: ಖಾಸಗಿ ನೀರಿನ ಟ್ಯಾಂಕರ್ ಮಾಫಿಯಾಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಎಲ್ಲ ನಿವಾಸಿಗಳಿಗೂ ಸರಳವಾಗಿ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆರಂಭಿಸಿರುವ...
ಬೆಂಗಳೂರು: ದಿ ವೈರ್ ಡಿಜಿಟಲ್ ಸುದ್ದಿ ಮಾಧ್ಯಮವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಸಂವಿಧಾನ ನೀಡಿರುವ ಮಾಧ್ಯಮ ಸ್ವಾತಂತ್ರ್ಯವನ್ನು ಉಲ್ಲಂಘಿಸಿ ದೇಶಾದ್ಯಂತ ದಿ ವೈರ್ ಮಾಧ್ಯಮವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಐಟಿ ಕಾಯಿದೆ-2000 ದ...
ಬೆಂಗಳೂರು: ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ...
ಐಪಿಎಲ್ -2025 ಪಂದ್ಯ ರದ್ದಾಗಲಿದೆ ಎಂಬ ವದಂತಿಗಳು ದಟ್ಟವಾಗಿ ಹರಿದಾಡುತ್ತಿವೆ. ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ....
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳು ಎಲ್ಲಾ ಅಣೆಕಟ್ಟುಗಳ ಇಂಜಿನಿಯರುಗಳಿಗೆ ಅವರು ಭದದ್ರತೆ ಕಲ್ಪಿಸಲು ಸೂಚನೆ ನೀಡಿದ್ದಾರೆ.
ತಮ್ಮ ನಿಗಮ ಮತ್ತು...
ಎರಡು ವಾರದ ಹಿಂದೆ ಜಮ್ಮು ಕಾಶ್ಮಿರದ ಪಹಲ್ಗಾಮ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಭಾರತವು ಉಗ್ರರಿಗೆ ಪಾಠವನ್ನು ಕಲಿಸಲು ಭಾರತ ಸರ್ಕಾರವು ತೀರ್ಮಾನಿಸಿ ಸರ್ವ ಪಕ್ಷಗಳ ಸಭೆ ನಡೆಸಿದ್ದವು. ಇದರಲ್ಲಿ...