CATEGORY

ರಾಜ್ಯ

ಬಜೆಟ್‌ | ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಜೊತೆಜೊತೆಗೆ ಸಾಧಿಸುವಂತಿದೆ

ಅಭಿವೃದ್ಧಿ ಎಂಬುದು ಬಡವರನ್ನು ಹೊರಗಿಡುವುದಲ್ಲ; ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬುದನ್ನು ಜೊತೆಜೊತೆ ಒಯ್ಯಬಹುದೆನ್ನುವುದನ್ನು ಈ ಬಜೆಟ್ ಸಾಧಿಸಿದೆ. ತಳಸ್ತರ ಜನರ ಸಾಮಾಜಿಕ ಅಭಿವೃದ್ಧಿ  ದೃಷ್ಟಿಯಿಂದ ಈ ಬಜೆಟ್‌ನ್ನು ನೋಡಿದರೆ ಬಜೆಟ್‌ನ...

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ‘ಶಾಸಕ ವಿಜಯಾನಂದ ಕಾಶಪ್ಪನವರ್’ ನೇಮಕ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ವಿಜಯಾನಂದ ಕಾಶಪ್ಪವನವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಟಿಪ್ಪಣಿ ಹೊರಡಿಸಿರುವಂತ ಅವರು, ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವಂತ ಕಾಶಪ್ಪನವರ್...

ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೇಳಿದ್ದೇನೆ: ವಿ ಸೋಮಣ್ಣ

ಕಳೆದ ವಿಧಾನಸಭಾ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಸೋತಿದ್ದ ಮಾಜಿ ಸಚಿವ ವಿ ಸೋಮಣ್ಣ (V Somanna) ಲೋಕಸಭೆಗೆ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸೋದಕ್ಕೆ...

2024-25ರ ಬಜೆಟ್: ಭರವಸೆಯ ಬಿತ್ತನೆ ಮತ್ತು ನಿರೀಕ್ಷೆಯ ಪರೀಕ್ಷೆ

ಶಿಕ್ಷಣ ಕ್ಷೇತ್ರದಲ್ಲಿ ಸಾರ್ವಜನಿಕ ರಂಗದ ಶಿಕ್ಷಣ ಸಂಸ್ಥೆಗಳನ್ನು ಮುಕ್ತ ಮಾರುಕಟ್ಟೆ ಬಲ ಪಡೆಯುವ ಹೊತ್ತಲ್ಲಿ ಇನ್ನಷ್ಟು ಬಲಿಷ್ಠವಾಗಿ ಕಟ್ಟುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಆದರೆ ಖಾಲಿ ಇರುವ ಹುದ್ದೆಗಳನ್ನು...

Karnataka Budget 2024: ಸಿಎಂ ಸಿದ್ದರಾಮಯ್ಯರ 15ನೇ ಬಜೆಟ್ ಮಂಡನೆ Live​ ಇಲ್ಲಿದೆ​

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಪಂಚ ಗ್ಯಾರಂಟಿಗಳ ಭರವಸೆಗಳನ್ನು ನೀಡಿ ಕಳೆದ...

ವಿಧಾನಸಭೆ | ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ ವಿಧೇಯಕ ಮಂಡನೆ: ನಾರಾಯಣಗೌಡ ಸಂತಸ

"ದಶಕಗಳ ಕನ್ನಡಿಗರ ಕನಸು ನನಸಾಗಿದೆ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯಗೊಳಿಸುವ ಕನ್ನಡ ವಿಧೇಯಕಕ್ಕೆ ರಾಜ್ಯದ ವಿಧಾನಸಭೆ ಅಂಗೀಕಾರ ನೀಡಿದ್ದು ಕನ್ನಡಿಗರ ಧ್ವನಿಗೆ ಶಕ್ತಿ ಬಂದಿದೆ ಎಂದು ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ...

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಹೋಮ-ಹವನ: ವಿದ್ಯಾರ್ಥಿಗಳ ಕಳವಳ

ರಾಜ್ಯದ ಏಕೈಕ ಕೇಂದ್ರಿಯ ವಿಶ್ವವಿದ್ಯಾಲಯವಾಗಿರುವ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಹಿತಕರ ಬೆಳವಣಿಗೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದೆ. ಒಂದು ಶೈಕ್ಷಣಿಕ ವಾತಾವರಣ ಇರಬೇಕಾದ ಕಡೆಯಲ್ಲಿ ಸಿದ್ದಾಂತ, ಮಣ್ಣು ಮಸಿ ತುಂಬಿಕೊಂಡ ವಿದ್ಯಾರ್ಥಿಗಳು...

BJP, JDSನ ಬೆಂಬಲಿಗರೇ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು; ಹಳ್ಳಿ ಹಳ್ಳಿಗೆ ಈ ಯೋಜನೆ ತಲುಪುತ್ತಿದೆ: ಸಿಎಂ ಸಿದ್ದರಾಮಯ್ಯ

BJP ಮತ್ತು JDS ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಏಟ್ರಿಯಾ ಹೋಟೆಲಿನಲ್ಲಿ ನಡೆದ ಕಾಂಗ್ರೆಸ್...

40% ಕಮಿಷನ್ ಕುರಿತ ತನಿಖೆ ವಿಳಂಬವನ್ನು ಹೈಕೋರ್ಟ್ ಗಮನಿಸಿದೆ : ಬಸವರಾಜ ಬೊಮ್ಮಾಯಿ

ಹಾವೇರಿ : 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು...

ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷದವರೆಗೆ ಸರ್ಕಾರಿ ಸಹಾಯಧನ ನೀಡುವ ಸ್ವಾವಲಂಬಿ ಯೋಜನೆ ಫೆ.25ರ ವರೆಗೆ ವಿಸ್ತರಣೆ

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 5 ಲಕ್ಷದ ವರೆಗಿನ ಸಾಲಕ್ಕೆ ಶೇ.20 ರಷ್ಟು ಸಹಾಯಧನ ನೀಡುವ ಸ್ವಾವಲಂಭಿ ಯೋಜನೆಯನ್ನು ಫೆ.25ರ ವರೆಗೆ ವಿಸ್ತರಿಸಲಾಗಿದೆ ಎಂದು...

Latest news