ಮುಡಾ ಬದಲಿ ನಿವೇಶನ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿರುವ ಅರ್ಜಿ ಹೈಕೋರ್ಟ್‌ನಲ್ಲಿ ಮತ್ತೆ ಶನಿವಾರ ವಿಚಾರಣೆಗೆ ಬರುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಅದೇ ದಿನ ರಾಜಭವನ ಚಲೋ...
ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಕೋವಿಡ್ ಸಮಯದ ಹಗರಣ ಎದುರಾಗಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ...
ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ...
ರಾಮನಗರ ಜಿಲ್ಲೆಯಾದ್ಯಂತ ಸ್ಥಿರಾಸ್ತಿಯನ್ನು ಜಿಲ್ಲೆಯ ಯಾವುದೇ ಉಪ ನೋಂದಣಿ ಕಚೇರಿಯಲ್ಲಿ ನೊಂದಣಿ ಮಾಡಲು ಅನುಕೂಲವಾಗುವಂತೆ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ...
ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಸಂಬಂಧ BJP, JDS ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ...
ರಾಜ್ಯದ ಜನತೆ ಜೆಡಿಎಸ್ ಬಿಜೆಪಿ ಮೈತ್ರಿಯನ್ನ ಒಪ್ಪಿದ್ದಾರೆ.ಟಿಕೆಟ್ ವಿಚಾರದಲ್ಲಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ.ಈ ವಿಚಾರದಲ್ಲಿ ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳ...
ಆಗಸ್ಟ್ 28ನೇ ತಾರೀಖು ನಡೆದ ಕೆಪಿಎಸ್‌ಸಿ ನೇತೃತ್ವದಲ್ಲಿ ನಡೆದ ಕೆಎಎಸ್ ಪರೀಕ್ಷೆಯಲ್ಲಿ ತಪ್ಪು ಅನುವಾದ, ಗೊಂದಲದ ಪ್ರಶ್ನೆಗಳಿಂದಾಗಿ ಅಭ್ಯರ್ಥಿಗಳು ಉತ್ತರಿಸದೇ ತೊಂದರೆ ಅನುಭವಿಸಿರುವುದು ಬೆಳಕಿಗೆ ಬಂದ ತಕ್ಷಣ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ...
ತುಮಕೂರು ನಗರದ ಶ್ರೀ ಕೊಲ್ಲಾಪುರದಮ್ಮ ದೇವಿಯ ಆಶೀರ್ವಾದ ಪಡೆದು ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಮತ್ತು ಬೂತ್ ಸಮಿತಿಯ ಅಭಿಯಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿದರು…...
ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ದಶಕಗಳಿಂದ...
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಗಿರುವ ಪ್ರಮಾದದ ಕುರಿತು ಸಂಪೂರ್ಣ ವರದಿಯನ್ನು ಮೂರು ದಿನಗಳ ಒಳಗೆ ಪ್ರಾಧಿಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ. ಪ್ರಗತಿಪರ ಚಿಂತಕರು, ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ...