ನವದೆಹಲಿ: ಕರ್ನಾಟಕ ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ....
ಬೆಳಗಾವಿ: ಒಂದು ರಾಜಕೀಯ ಸಂಘಟನೆಯಾಗಿರುವ ಆರ್‌ಎಸ್ಎಸ್ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಆರ್ಎಸ್ಎಸ್...
ಪೊಲೀಸ್ ಕಮಿಷನರ್ ಜೊತೆ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದು ಆರ್.ಎಸ್.ಎಸ್ ನ ಸಮರಸತಾ ಸಂಗಮ ಕಾರ್ಯಕ್ರಮಕ್ಕಲ್ಲ ; ಬದಲಾಗಿ ಆರ್.ಎಸ್.ಎಸ್ ನ ಸಮರಸತಾ ಸಂಗಮ ಕಾರ್ಯಕ್ರಮಕ್ಕಾಗಿ ಸಿದ್ಧಗೊಳ್ಳುತ್ತಿದ್ದ ಮೈದಾನಕ್ಕೆ ! ಕಾರ್ಯಕ್ರಮಕ್ಕೆ ಸಿದ್ಧಗೊಳ್ಳುತ್ತಿದ್ದ...
ಬೆಂಗಳೂರು: RSS ಸಂಘಟನೆಯು ಎಷ್ಟೇ ಮೆರವಣಿಗೆಯನ್ನು ಮಾಡಬಹುದು, ಆದರೆ ಓರ್ವ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಘಟನೆಯನ್ನು ಇವರು ಖಂಡಿಸಿದ್ದಾಗಲೀ, ವಿರೋಧಿಸಿದ್ದನ್ನಾಗಲೀ ನಾನು ಕಾಣಲಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್....
ಬೆಂಗಳೂರು: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ...
ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ನಂತರ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಗ್ರಾಮೀಣಾಭಿವೃದ್ದಿ ಮತ್ತು...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಹತ್ತು ದಿನಗಳಲ್ಲಿ 13.16 ಲಕ್ಷ ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜತಿ ಗಣತಿ) ಪೂರ್ಣಗೊಳಿಸಲಾಗಿದೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಇದುವರೆಗೆ, ಬೆಂಗಳೂರು...
ಬಾಗಲಕೋಟೆ: ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ...
ಬೆಂಗಳೂರು: ಮಹಾರಾಷ್ಟ್ರದಲ್ಲಿ ಡಾ. ಅಂಬೇಡ್ಕರ್ ಅವರುಮನುಸ್ಮೃತಿಯನ್ನು ಸುಟ್ಟು 1927ಕ್ಕೆ ನೂರು ವರ್ಷಗಳಾಗುತ್ತಿರುವ ಸಂದರ್ಭದಲ್ಲಿ ಈ ಮಹಾ ಸತ್ಯಾಗ್ರಹದ ಶತಮಾನೋತ್ಸವ ಆಚರಿಸಿ ಎಂದು ಬಿಜೆಪಿ ನಾಯಕರಿಗೆ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಮಾಧ್ಯಮ...
ಬೆಂಗಳೂರು: ಗಡಿಪಾರು ಆದೇಶ ಪ್ರಶ್ನಿಸಿ ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಗಡಿಪಾರು ಆದೇಶವನ್ನು ಜಾರಿಗೊಳಿಸಬಾರದು...