CATEGORY

ರಾಜ್ಯ

ಕುಂದಾಪುರದಲ್ಲಿ ಪತ್ರಕರ್ತನ ಮೇಲೆ ವೈದ್ಯನಿಂದ ಹಲ್ಲೆ: ಭ್ರಷ್ಟಾಚಾರ ವರದಿ ಹಿನ್ನೆಲೆ ಆಕ್ರೋಶ

ಉಡುಪಿ ಆ 21: ಜಿಲ್ಲೆಯ ಕುಂದಾಪುರದಲ್ಲಿ ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ವರದಿ ಪ್ರಕಟಿಸಿದ್ದ ಪತ್ರಕರ್ತನ ಮೇಲೆ ವೈದ್ಯರೊಬ್ಬರು ಹಲ್ಲೆ ನಡೆಸಿದ ಘಟನೆ ತೀವ್ರ ಖಂಡನೆಗೆ ಗುರಿಯಾಗಿದೆ. ಕನ್ನಡಪ್ರಭ ದಿನಪತ್ರಿಕೆಯ ಕುಂದಾಪುರ...

ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನಾ ಮೆರವಣಿಗೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನಿಧಿ ದುರುಪಯೋಗ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಸಚಿವ ಸಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ವಾಲ್ಮೀಕಿ ಪ್ರತಿಮೆಯಿಂದ ವಿಧಾನಸೌಧದ...

ನೀಟ್‌ ಪರೀಕ್ಷೆಯಿಂದ ಹೊರಗೆ ಬರಲಿದೆಯೇ ಕರ್ನಾಟಕ? ನಿರ್ಣಯ ಅಂಗೀಕರಿಸಲು ರಾಜ್ಯ ಸರ್ಕಾರದ ಚಿಂತನೆ

ಬೆಂಗಳೂರು: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET)ಯಿಂದ ಕರ್ನಾಟಕಕ್ಕೆ ವಿನಾಯಿತಿ ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ತಮಿಳುನಾಡು ಮಾದರಿಯಲ್ಲಿ ವಿಧಾನಮಂಡಲದಲ್ಲಿ ನಿರ್ಣಯ ಮಂಡಿಸಿ, ರಾಜ್ಯದ ವೈದ್ಯಕೀಯ...

ರಾಯಚೂರು ಅತ್ಯಾಚಾರ ಪ್ರಕರಣ: ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯದಲ್ಲಿ ವಿಚಾರಣೆಗೆ ವಿಮೆನ್ ಇಂಡಿಯಾ ಮೂವ್‌ಮೆಂಟ್ ಆಗ್ರಹ

ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿ ಶೌಚಕ್ಕೆಂದು ರಾತ್ರಿ ವೇಳೆ ಬಯಲಿಗೆ ತೆರಳಿದ್ದ ದಲಿತ ಮಹಿಳೆಯ ಮೇಲೆ ನಡೆದಿರುವ ಅಮಾನವೀಯ ಅತ್ಯಾಚಾರ ಪ್ರಕರಣವನ್ನು ವಿಮೆನ್ ಇಂಡಿಯಾ ಮೂವ್‌ಮೆಂಟ್ ಕರ್ನಾಟಕ ತೀವ್ರವಾಗಿ ಖಂಡಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಅಗತ್ಯ...

ಸಚಿವರ ಆದೇಶಕ್ಕೆ ಜಿಬಿಎ ಅಧಿಕಾರಿಗಳೇ ಕ್ಯಾರೇ ಎನ್ನುತ್ತಿಲ್ಲವೇ? ಬೆಂಗಳೂರಲ್ಲಿ ಮತ್ತೆ ಫುಟ್‌ಪಾತ್‌ ವ್ಯಾಪಾರಿಗಳದ್ದೇ ದರ್ಬಾರ್!

ಬೆಂಗಳೂರು:ಆ.20: “ಫುಟ್‌ಪಾತ್‌ ಇರುವುದು ಪಾದಚಾರಿಗಳು ಓಡಾಡುವುದಕ್ಕೆ, ವ್ಯಾಪಾರ ಮಾಡುವುದಕ್ಕಲ್ಲ”ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಸ್ಪಷ್ಟವಾಗಿ ಹೇಳಿದ್ದರು. ಅವರ ಸೂಚನೆ ಮೇರೆಗೆ ಬೆಂಗಳೂರಿನ ಹಲವು ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆ...

ಬಿಜೆಪಿ ಶಾಸಕರ ಜನವಿರೋಧಿ ನಡೆ ಖಂಡಿಸಿ ನಾಳೆ ವಿಕಾಸ ಸೌಧ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಆ.20: ಬಿಜೆಪಿ ಶಾಸಕರು ಹಾಗೂ ಮುಖಂಡರು ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನವನ್ನು ಸುಗಮವಾಗಿ ನಡೆಯದಂತೆ ಅಡ್ಡಿಪಡಿಸಿ, ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸಿ ಕಾಂಗ್ರೆಸ್ ಪಕ್ಷ ನಾಳೆ...

ವೀಸಾ ಮುಗಿದ ನಂತರವೂ ನೆಲೆಸಿದ್ದ 446 ವಿದೇಶೀಯರ ವಿರುದ್ಧ ಕ್ರಮ: ಗೃಹ ಸಚಿವ ಪ್ರಿಯಂಕ್ ಖರ್ಗೆ

ಬೆಂಗಳೂರು ಆ. 20: ವೀಸಾ ಮುಗಿದ ನಂತರವೂ ನೆಲೆಸಿದ್ದ 446 ವಿದೇಶೀಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ (ಆಗಸ್ಟ್ 20) ಸ್ಥಳೀಯ ಸಂಸ್ಥೆಗಳ...

ತಮ್ಮದೇ ಪೋಸ್ಟರ್‌ ಅಂಟಿಸಿದ್ದಕ್ಕೆ 3 ಎಫ್‌ಐಆರ್: ಕಾನೂನು ಎಲ್ಲರಿಗೂ ಒಂದೇ ಎಂದ ಕೃಷ್ಣ ಬೈರೇಗೌಡ

ಬೆಂಗಳೂರು: ತಮ್ಮ ಭಾವಚಿತ್ರವಿರುವ ಪೋಸ್ಟರ್‌ಗಳನ್ನು ಗೋಡೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್‌ಐಆರ್‌ಗಳು ದಾಖಲಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್...

ಬೆಂಗಳೂರು ಜೈಲಿನ ಬಳಿಕ ಬೆಳಗಾವಿ ಜೈಲಿನ ಕರ್ಮಕಾಂಡ ಬಯಲು: ಮಹಿಳಾ PSI ವಿರುದ್ಧ ಕೈದಿ ದೂರು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ವಿವಾದದ ಬೆನ್ನಲ್ಲೇ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿನ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜೈಲಿನಲ್ಲಿದ್ದ ಕೈದಿಗಳೊಂದಿಗೆ ಅಶ್ಲೀಲ ವಿಡಿಯೋ ಕಾಲ್ ಹಾಗೂ ಹಣಕಾಸಿನ ವ್ಯವಹಾರ ನಡೆಸಿದ ಆರೋಪ...

ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳ ಮೇಲೆ ಆಹಾರ ಇಲಾಖೆ ದಾಳಿ: ಬೂಸ್ಟ್ ಹಿಡಿದ ತರಕಾರಿ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಇಲಾಖೆ ನಡೆಸುತ್ತಿರುವ ‘ಆಪರೇಷನ್ ಫುಡ್ ರೈಡ್’ ಮುಂದುವರಿದಿದ್ದು, ಇದೀಗ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿನ ಆಹಾರ ಮಳಿಗೆಗಳು, ಹೋಟೆಲ್‌ಗಳು ಹಾಗೂ ಸ್ಟಾಲ್‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು,...

Latest news