ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್, ಬಟಾಣಿ ಹಾಗೂ ಕಲ್ಲಂಗಡಿಗೆ ಬಳಸುವ ಕೃತಕ ಬಣ್ಣದಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾದ ಬೆನ್ನಲ್ಲೇ ಟೊಮೆಟೊ ಸಾಸ್ ನಲ್ಲೂ ರಾಸಾಯನಿಕ ಪತ್ತೆಯಾಗಿದೆ.
ಪ್ರಯೋಗಾಲಯ ಪರೀಕ್ಷೆಯಲ್ಲಿ ಟೊಮೆಟೊ ಸಾಸ್ ತಯಾರಿಕೆಗೆ ಅಪಾಯಕಾರಿ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಶಕ್ಕೆ ಪಡೆದಿದೆ ಎಂದು ಅಧಿಕೃತ ಮೂಲಗಳು...
ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಷಯ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು...
ಜೈಪುರ: ಮಹಾಕುಂಭಮೇಳದಲ್ಲಿ ಪ್ರತ್ಯಕ್ಷವಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್ ಅವರನ್ನು ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಬಂಧಿಸಲಾಗಿದೆ.ಬಂಧನವಾದಾಗ ಅವರ ಬಳಿ ಗಾಂಜಾ ಸಹಿತ ಇದ್ದದ್ದು ಕಂಡು ಬಂದಿದೆ....
ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬದ್ಧತೆಗೆ ಸಾಕ್ಷಿ ಎಂದು ವಸತಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ...
ಬೆಂಗಳೂರು: ನಮ್ಮ ಸರ್ಕಾರದ ದೂದೃಷ್ಟಿಯ ಯೋಜನೆಗಳು, ಬೆಳವಣಿಗೆಯ ಸ್ಪಷ್ಟ ಚಿತ್ರಣವು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತುತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿಯ ಮುನ್ನೋಟ ಅಡಕವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ...
ನಾಗಪಟ್ಟಣ (ತಮಿಳುನಾಡು): ಸಂಸತ್ತಿನಲ್ಲಿ ಹೆಚ್ಚಿನ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನೂತನ ದಂಪತಿಗಳು ವಿಳಂಬ ಮಾಡದೆ ಬೇಗನೆ ಮಕ್ಕಳನ್ನು ಹೇರಬೇಕು ಎಂದು ಕರೆ ನೀಡಿದ್ದಾರೆ
ನಾಗಪಟ್ಟಣದಲ್ಲಿ ಡಿಎಂಕೆ ಪಕ್ಷದ...
ಬೆಂಗಳೂರು : ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ...
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಹಿರಿಯ ಮಹಿಳಾ ಅಧಿಕಾರಿಗಳ ಜಟಾಪಟಿ ಮುಂದುವರೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ ರೂಪಾ ಮೌದ್ಗಿಲ್ ನಡುವಿನ ಗುದ್ದಾಟ ಇನ್ನೂ ನ್ಯಾಯಾಲಯದ ಕಟಕಟೆಯಲ್ಲಿರುವಾಗಲೇ ಮತ್ತೊಂದು ಜಗಳ...
ಬಂಗಾರಪೇಟೆ: ತಾಲ್ಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ- ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನೋವಾ ಮತ್ತು ಬೈಕ್...